• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನಸ್ವಾಮಿಗೆ ಆರ್‌ಸಿಬಿ ಮ್ಯಾಚ್‌ ನೋಡಲು ಬರುವವರು ಗಮನಿಸಿ: ಈ ವಸ್ತುಗಳು ಸಂಪೂರ್ಣ ನಿಷೇಧ

admin by admin
March 26, 2026 - 8:45 am
in Flash News, ಕ್ರೀಡೆ
0 0
0
BeFunky collage (2)

ಕಾಲ್ತುಳಿತ ದುರಂತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಪೂರ್ಣ ಎಚ್ಚರಿಕೆಯಲ್ಲಿದೆ. ಮಾರ್ಚ್ 28ನೇ ತಾರೀಕು ಇಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಗಳಿಗೆ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಕೆಎಸ್‌ಸಿಎ ಮತ್ತು ಬೆಂಗಳೂರು ಪೊಲೀಸ್ ಇಲಾಖೆ ಸಂಯುಕ್ತವಾಗಿ ಸ್ಟೇಡಿಯಂ ಪ್ರವೇಶಕ್ಕೆ ಕಡಕ್ ಮಾರ್ಗಸೂಚಿಗಳನ್ನು ಜಾರಿಗೆ ತಂದಿದ್ದಾರೆ. ಸ್ಟೇಡಿಯಂ ಹೊರಗೆ ದೊಡ್ಡ ಬೋರ್ಡ್‌ಗಳಲ್ಲಿ ನಿಷೇಧಿತ ವಸ್ತುಗಳ ಪಟ್ಟಿ  ಚಿತ್ರಿಸಲಾಗಿದೆ. ಅಪಾಯಕಾರಿ ವಸ್ತುಗಳು ಸೇರಿದಂತೆ ಹಲವು ವಸ್ತುಗಳನ್ನು ಸ್ಟೇಡಿಯಂಗೆ ತರಲು ಸಂಪೂರ್ಣ ನಿಷೇಧಿಸಲಾಗಿದೆ.

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT

ನಿಷೇಧಿತ ವಸ್ತುಗಳ ಪಟ್ಟಿ :

  • ಅಪಾಯಕಾರಿ ವಸ್ತುಗಳು: ಪಿಸ್ತೂಲ್, ಚಾಕು, ಕತ್ತರಿ, ಆಲ್ಕೋಹಾಲ್ ಬಾಟಲ್‌ಗಳು
  • ದಹನಕಾರಿ ವಸ್ತುಗಳು: ಪೆಟ್ರೋಲ್, ಡೀಸೆಲ್, ಲೈಟರ್, ಪಟಾಕಿಗಳು
  • ಆಹಾರ ಮತ್ತು ಪಾನೀಯ: ಫುಡ್ ಐಟಮ್ಸ್, ಬಾಟಲ್‌ಗಳು (ವಾಟರ್ ಬಾಟಲ್ ಸೇರಿದಂತೆ)
  • ಧೂಮಪಾನ ಸಾಮಗ್ರಿಗಳು: ಬೀಡಿ, ಸಿಗರೇಟ್
  • ಇತರೆ: ಬ್ಯಾಗ್‌ಗಳು, ಹೆಲ್ಮೆಟ್, ಎಲೆಕ್ಟ್ರಾನಿಕ್ ವಸ್ತುಗಳು (ಕ್ಯಾಮರಾ, ಲ್ಯಾಪ್‌ಟಾಪ್ ಸೇರಿದಂತೆ), ಮಕ್ಕಳ ಟಾಯ್ಸ್‌ಗಳು

ಸ್ಟೇಡಿಯಂ ಪ್ರವೇಶಿಸುವ ಮುನ್ನ ಎಲ್ಲಾ ಅಭಿಮಾನಿಗಳ ಬ್ಯಾಗ್‌ಗಳು ಮತ್ತು ವಸ್ತುಗಳನ್ನು ಪರಿಶೀಲಿಸಲಾಗುವುದು. QR ಕೋಡ್ ಟಿಕೆಟ್ ಸ್ಕ್ಯಾನಿಂಗ್ ಕಡ್ಡಾಯವಾಗಿದೆ.

ಕೆಎಸ್‌ಸಿಎಯ ಸಂದೇಶ:

“ಅಭಿಮಾನಿಗಳ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಕಾಲ್ತುಳಿತ ದುರಂತದ ನಂತರ ಸುರಕ್ಷತಾ ಕ್ರಮಗಳನ್ನು ಬಲಪಡಿಸಲಾಗಿದೆ. ದಯವಿಟ್ಟು ನಿಷೇಧಿತ ವಸ್ತುಗಳನ್ನು ತರಬೇಡಿ. ಸಹಕರಿಸಿ” ಎಂದು ಕೆಎಸ್‌ಸಿಎ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಬಾರಿ AI ಆಧಾರಿತ ಕ್ರೌಡ್ ಮ್ಯಾನೇಜ್‌ಮೆಂಟ್, ಹೊಸ ಗೇಟ್‌ಗಳು, ಹೋಲ್ಡಿಂಗ್ ಏರಿಯಾಗಳು ಮತ್ತು ಇನ್ನಷ್ಟು ಸುಧಾರಿತ ಸುರಕ್ಷತಾ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಅಭಿಮಾನಿಗಳು ಸಮಯಕ್ಕೆ ಸರಿಯಾಗಿ ಬಂದು, ನಿಯಮಗಳನ್ನು ಪಾಲಿಸಿ ಪಂದ್ಯವನ್ನು ಸುರಕ್ಷಿತವಾಗಿ ಆನಂದಿಸುವಂತೆ ಕೆಎಸ್‌ಸಿಎ ಸೂಚಿಸಿದೆ.

ಸಲಹೆ:

  • ಟಿಕೆಟ್ QR ಕೋಡ್ ರೆಡಿ ಇರಿಸಿಕೊಳ್ಳಿ.
  • ಕೇವಲ ಅಗತ್ಯ ವಸ್ತುಗಳನ್ನು ಮಾತ್ರ ತನ್ನಿ .
  • ಸ್ಟೇಡಿಯಂ ಹೊರಗೆ ಗುಂಪುಗೂಡುವುದನ್ನು ತಪ್ಪಿಸಿ.
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (9)

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ಗೆ ಕೌಂಟ್‌ಡೌನ್‌: ವಿಮಾನ, ಹೋಟೆಲ್ ಬುಕ್ಕಿಂಗ್‌ಗೆ ವಿಶೇಷ ಆಫರ್‌

by ದಿಶಾ ಕೆ. ಎಸ್.
August 5, 2026 - 10:04 am
0

ಈಶ್ವರ ಖಂಡ್ರೆ (7)

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ಸಿಗಲ್ಲ?: ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ

by ದಿಶಾ ಕೆ. ಎಸ್.
August 5, 2026 - 9:28 am
0

ಈಶ್ವರ ಖಂಡ್ರೆ (6)

ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 5, 2026 - 8:26 am
0

ಈಶ್ವರ ಖಂಡ್ರೆ (5)

ಕರಗ ಮಹೋತ್ಸವದಲ್ಲಿ ದರ್ಶನ್ ಅಭಿಮಾನಿಗಳ ಘೋಷಣೆ: ಕೆಲಕಾಲ ಭಾಷಣ ನಿಲ್ಲಿಸಿದ ಸಿಎಂ ಡಿಕೆ ಶಿವಕುಮಾರ್

by ದಿಶಾ ಕೆ. ಎಸ್.
August 5, 2026 - 7:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version