• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 28, 2026 - 10:09 am
in Flash News, ಕ್ರೀಡೆ
0 0
0
Untitled design 2026 07 28T100848.457

ಗ್ಲಾಸ್ಗೋ, ಜುಲೈ 28: ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ಜುಲೈ 23 ರಿಂದ ಆರಂಭವಾಗಿರುವ 20ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಕೇವಲ ಆರಂಭಿಕ ದಿನಗಳಲ್ಲೇ ಭಾರತ 2 ಚಿನ್ನ, 5 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ಗೆದ್ದು ಒಟ್ಟು 10 ಪದಕಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ಪದಕಗಳೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 8ನೇ ಸ್ಥಾನ ಅಲಂಕರಿಸಿದೆ.

ಮೀರಾಬಾಯಿ ಚಾನು ಅವರ ಐತಿಹಾಸಿಕ ಸಾಧನೆ

ಮಹಿಳೆಯರ 48 ಕೆಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಚಾನು ಅವರು ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಇದು ಕಾಮನ್ವೆಲ್ತ್ ಗೇಮ್ಸ್‌‌ನಲ್ಲಿ ಅವರ ಸತತ ಮೂರನೇ ಚಿನ್ನದ ಪದಕವಾಗಿದ್ದು, ಈ ಸಾಧನೆ ಅವರನ್ನು ವಿಶ್ವದ ಶ್ರೇಷ್ಠ ವೇಟ್ಲಿಫ್ಟರ್‌ಗಳ ಸಾಲಿನಲ್ಲಿ ನಿಲ್ಲಿಸಿದೆ. ಮೀರಾಬಾಯಿ ಅವರ ಈ ಅದ್ಭುತ ಪ್ರದರ್ಶನಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.

RelatedPosts

‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌

ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ADVERTISEMENT
ADVERTISEMENT
ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಮತ್ತೊಂದು ಚಿನ್ನ

ಪ್ಯಾರಾ ಅಥ್ಲೆಟಿಕ್ಸ್ನ ಮಹಿಳೆಯರ ಶಾಟ್ಪುಟ್ F57 ವಿಭಾಗದಲ್ಲಿ ಶರ್ಮಿಳಾ ಧಂಕರ್ ಅವರು ಚಿನ್ನದ ಪದಕ ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಕಠಿಣ ಪೈಪೋಟಿಯ ನಡುವೆಯೂ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಗೋಲ್ಡನ್ ಗರ್ಲ್ ಎನಿಸಿಕೊಂಡಿದ್ದಾರೆ.

ವೇಟ್ಲಿಫ್ಟಿಂಗ್‌ನಲ್ಲಿ ಬೆಳ್ಳಿ ಬೇಟೆ

ಭಾರತ ಗೆದ್ದಿರುವ 5 ಬೆಳ್ಳಿ ಪದಕಗಳಲ್ಲಿ 4 ಪದಕಗಳು ವೇಟ್ಲಿಫ್ಟಿಂಗ್ನಲ್ಲೇ ಬಂದಿರುವುದು ವಿಶೇಷ. ಬೆಳ್ಳಿ ಪದಕ ವಿಜೇತರ ಪಟ್ಟಿ.

  • ರಿಷಿಕಾಂತ ಸಿಂಗ್ – ಪುರುಷರ 60 ಕೆಜಿ ವೇಟ್ಲಿಫ್ಟಿಂಗ್

  • ಮುತ್ತುಪಾಂಡಿ ರಾಜ – ಪುರುಷರ 65 ಕೆಜಿ ವೇಟ್ಲಿಫ್ಟಿಂಗ್

  • ಜ್ಞಾನೇಶ್ವರಿ ಯಾದವ್ – ಮಹಿಳೆಯರ 53 ಕೆಜಿ ವೇಟ್ಲಿಫ್ಟಿಂಗ್

  • ವಲ್ಲೂರಿ ಅಜಯ್ ಬಾಬು – ಪುರುಷರ 79 ಕೆಜಿ ವೇಟ್ಲಿಫ್ಟಿಂಗ್

  • ಸರ್ವೇಶ್ ಕುಶಾರೆ – ಪುರುಷರ ಹೈಜಂಪ್ (ಅಥ್ಲೆಟಿಕ್ಸ್)

ಕಂಚಿನ ಪದಕಗಳ ಕಮಾಲ್

ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದು ಪ್ಯಾರಾ ಪವರ್ಲಿಫ್ಟರ್ ಝಂಡು ಕುಮಾರ್. ಅವರು ಪುರುಷರ ಹೆವಿವೈಟ್ ಪ್ಯಾರಾಲಿಫ್ಟಿಂಗ್ ವಿಭಾಗದಲ್ಲಿ ಕಂಚು ಗೆದ್ದು ಸಾಧನೆಗೆ ನಾಂದಿ ಹಾಡಿದರು.

ಇವರ ಜೊತೆಗೆ ಮಹಿಳೆಯರ 58 ಕೆಜಿ ವೇಟ್ಲಿಫ್ಟಿಂಗ್ನಲ್ಲಿ ಬಿಂದ್ಯಾರಾಣಿ ದೇವಿ ಹಾಗೂ ಮಹಿಳೆಯರ ಶಾಟ್ಪುಟ್ F57 ಪ್ಯಾರಾ ಅಥ್ಲೆಟಿಕ್ಸ್ನಲ್ಲಿ ಶಿಲ್ಪಾ ಕೆ. ಶೈಲಾ ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

ಇನ್ನುಳಿದ ಹಲವು ಕ್ರೀಡೆಗಳಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದ್ದು, ಬಾಕ್ಸಿಂಗ್, ಬ್ಯಾಡ್ಮಿಂಟನ್, ಹಾಕಿ, ಶೂಟಿಂಗ್ ಮತ್ತು ಕುಸ್ತಿ ಸೇರಿದಂತೆ ಇತರ ವಿಭಾಗಗಳಲ್ಲೂ ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಪ್ರಸ್ತುತ 10 ಪದಕಗಳೊಂದಿಗೆ ಭಾರತ 8ನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಟಾಪ್-5 ಸ್ಥಾನಕ್ಕೆ ಕ್ರೀಡಾಪಟುಗಳು ಕುಪ್ಪಳಿಸುವ ವಿಶ್ವಾಸವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖ

ಹೊಸ ವಾಹನ ಖರೀದಿಸುವವರಿಗೆ ಬಿಗ್ ಶಾಕ್‌: ಆಗಸ್ಟ್ 1 ರಿಂದ ಕಾರು-ಬೈಕ್ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 28, 2026 - 10:52 am
0

Untitled design 2026 07 28T102950.388

ಪೆಟ್ರೋಲ್-ಡೀಸೆಲ್ ದರದಲ್ಲಿ ಏರಿಳಿತ: ಪ್ರಮುಖ ನಗರಗಳ ಇಂಧನ ಬೆಲೆ ಇಲ್ಲಿ ಚೆಕ್‌ ಮಾಡಿ!

by ಶಾಲಿನಿ ಕೆ. ಡಿ
July 28, 2026 - 10:30 am
0

Untitled design 2026 07 28T100848.457

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

by ಶಾಲಿನಿ ಕೆ. ಡಿ
July 28, 2026 - 10:09 am
0

Untitled design 2026 07 28T091254.571

‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌

by ಶಾಲಿನಿ ಕೆ. ಡಿ
July 28, 2026 - 9:13 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 28T091254.571
    ‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌
    July 28, 2026 | 0
  • ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ (1)
    ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌
    July 28, 2026 | 0
  • ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ
    ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ
    July 28, 2026 | 0
  • Untitled design 2026 07 28T074832.570
    ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
    July 28, 2026 | 0
  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version