• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ

ಕವಿತಾ by ಕವಿತಾ
June 15, 2026 - 5:28 pm
in Flash News, ಕ್ರೀಡೆ
0 0
0
Untitled design (2)

ಕ್ರಿಕೆಟ್ ಮೈದಾನದಲ್ಲಿ ರನ್‌ಗಳು, ವಿಕೆಟ್‌ಗಳು ಮತ್ತು ಗೆಲುವು-ಸೋಲುಗಳಷ್ಟೇ ಪ್ರಮುಖ ಪಾತ್ರ ವಹಿಸುದಿಲ್ಲ, ಬದಲಾಗಿ ಮಾನವೀಯತೆ ಮತ್ತು ಕ್ರೀಡಾ ಸ್ಫೂರ್ತಿಯೂ ಅಭಿಮಾನಿಗಳ ಮನ ಗೆಲ್ಲುತ್ತದೆ. ಇದಕ್ಕೆ ಆಸ್ಟ್ರೇಲಿಯಾದ ಯುವ ಆಟಗಾರ ಕೂಪರ್ ಕೊನೊಲಿ ಒಂದು ಉದಾಹರಣೆಯಾಗಿದ್ದಾರೆ.

ಬಾಂಗ್ಲಾದೇಶ್ ವಿರುದ್ಧ ಮೀರ್‌ಪುರದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ರೋಚಕ ಜಯ ಸಾಧಿಸಿತು. ಈ ಸರಣಿಯ ಮೊದಲ ಎರಡು ಪಂದ್ಯಗಳನ್ನು ಸೋತಿದ್ದ ಆಸೀಸ್ ತಂಡಕ್ಕೆ ಈ ಪಂದ್ಯದಲ್ಲಿ 275 ರನ್‌ಗಳ ಸವಾಲಿನ ಗುರಿ ಎದುರಾಯಿತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪರ ಆರಂಭಿಕ ಆಟಗಾರ ಕೂಪರ್ ಕೊನೊಲಿ ಅದ್ಭುತ ಪ್ರದರ್ಶನ ನೀಡಿದರು.

RelatedPosts

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ

ADVERTISEMENT
ADVERTISEMENT

134 ಎಸೆತಗಳಲ್ಲಿ 149 ರನ್‌ಗಳ ಭರ್ಜರಿ ಶತಕ ಸಿಡಿಸಿದ ಕೊನೊಲಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 277 ರನ್ ಗಳಿಸಿ 1 ವಿಕೆಟ್‌ನ ರೋಚಕ ಜಯ ದಾಖಲಿಸಿತು. ಈ ಪ್ರದರ್ಶನಕ್ಕಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು.

ಪಂದ್ಯದ ವೇಳೆ ಮೀರ್‌ಪುರದ ಬಿಸಿಲು ಹಾಗೂ ಆರ್ದ್ರ ವಾತಾವರಣದಿಂದ ಕೊನೊಲಿ ತೀವ್ರ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದೇ ವೇಳೆ ಬಾಂಗ್ಲಾದೇಶ್ ತಂಡದ ಅನುಭವಿ ಬ್ಯಾಟರ್ ಲಿಟ್ಟನ್ ದಾಸ್ ಕೂಡ ದೈಹಿಕ ಬಳಲಿಕೆಯಿಂದ ಬಳಲುತ್ತಿದ್ದರು. ಆದರೂ ಅವರು 78 ಎಸೆತಗಳಲ್ಲಿ ಅಜೇಯ 58 ರನ್ ಗಳಿಸಿದ್ದರು.

ಪಂದ್ಯ ಶ್ರೇಷ್ಠ ಪ್ರಶಸ್ತಿಯೊಂದಿಗೆ ಪ್ರಾಯೋಜಕರು ಕೊನೊಲಿಗೆ ಹೊಸ ‘Vmoto’ ಇ-ಬೈಕ್ ಅನ್ನು ಉಡುಗೊರೆಯಾಗಿ ನೀಡಿದರು. ಆದರೆ ಎಲ್ಲರನ್ನೂ ಅಚ್ಚರಿಗೊಳಿಸುವಂತೆ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಕೊನೊಲಿ ಆ ಬೈಕ್‌ನ ಕೀ ಯನ್ನು ನೇರವಾಗಿ ಲಿಟ್ಟನ್ ದಾಸ್ ಅವರಿಗೆ ನೀಡಿದರು.

ಕೊನೊಲಿಯ ಈ ಮಾನವೀಯ ನಡೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದು, “ಕ್ರಿಕೆಟ್ ಅನ್ನು ಜೆಂಟಲ್‌ಮನ್ ಗೇಮ್ ಎಂದು ಕರೆಯುವುದಕ್ಕೆ ಇಂತಹ ಆಟಗಾರರೇ ಕಾರಣ” ಎಂದು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (18)

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: 40 ಮಂದಿ ಪೊಲೀಸ್ ವಶಕ್ಕೆ

by ಕವಿತಾ
August 8, 2026 - 11:54 am
0

Untitled design (16)

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

by ಕವಿತಾ
August 8, 2026 - 11:23 am
0

Untitled design (14)

ದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಆವತಿ ಗ್ರಾಮದಲ್ಲಿ ಹೆಚ್ಚಿದ ಆತಂಕ!

by ಕವಿತಾ
August 8, 2026 - 10:51 am
0

Untitled design (12)

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

by ಕವಿತಾ
August 8, 2026 - 10:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version