• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

ಬಹುಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಕ್ರಿಸ್ಟಿಯಾನೊ ರೊನಾಲ್ಡೊ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 12, 2026 - 9:23 am
in Flash News, ಕ್ರೀಡೆ
0 0
0
ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

RelatedPosts

ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ

ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಲಿಸ್ಬನ್, ಆಗಸ್ಟ್ 12: ಫುಟ್ಬಾಲ್ ಲೋಕದ ಸೂಪರ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಅವರು ತಮ್ಮ ಬಹುಕಾಲದ ಗೆಳತಿ ಜಾರ್ಜಿನಾ ರೊಡ್ರಿಗಸ್ ಅವರನ್ನು ಮಂಗಳವಾರ (ಆಗಸ್ಟ್ 11) ಖಾಸಗಿಯಾಗಿ ವಿವಾಹರಾಗಿದ್ದಾರೆ. ಈ ಮೂಲಕ ಸುಮಾರು ಒಂದು ದಶಕದ ಪ್ರೇಮಕ್ಕೆ ಮದುವೆಯ ಮುದ್ರೆ ಒತ್ತಿದ್ದಾರೆ. ಇವರ ಇಬ್ಬರ ಅಭಿಮಾನಿಗಳಿಗೆ ಈ ಸುದ್ದಿ ಅಚ್ಚರಿ ಮೂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದಿದೆ.

ವಿವಾಹ ಸಮಾರಂಭದ ವಿವರ

ಪೋರ್ಚುಗಲ್ ರಾಜಧಾನಿ ಲಿಸ್ಬನ್ ಸಮೀಪವಿರುವ ಕಡಲತೀರದ ಸುಂದರ ಪಟ್ಟಣವಾದ ಕಾಸ್ಕೆಸ್ನಲ್ಲಿ ಈ ವಿವಾಹ ಸಮಾರಂಭವು ನೆರವೇರಿದೆ. ಈ ಸಮಾರಂಭವು ಅತ್ಯಂತ ಖಾಸಗಿಯಾಗಿ ನಡೆದಿದ್ದು, ಅವರ ಐವರು ಮಕ್ಕಳು ಮಾತ್ರ ಈ ವಿಶೇಷ ಕ್ಷಣದಲ್ಲಿ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ. ಯಾವುದೇ ಪ್ರಖ್ಯಾತ ಅತಿಥಿಗಳು, ಚಲನಚಿತ್ರ ನಟರು ಅಥವಾ ಫುಟ್ಬಾಲ್ ಸಹ ಆಟಗಾರರು ಈ ಸಮಾರಂಭದಲ್ಲಿ ಭಾಗಿಯಾಗಿರಲಿಲ್ಲ. ತಮ್ಮ ಮಕ್ಕಳ ಸಮ್ಮುಖದಲ್ಲಿ ಈ ಸರಳ ಮದುವೆಯನ್ನು ನಡೆಸಿದ ರೊನಾಲ್ಡೊ-ಜಾರ್ಜಿನಾ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೊಸ ಜೀವನದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಮದುವೆಯ ಫೋಟೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ಜೋಡಿಯು ಅಧಿಕೃತವಾಗಿ ಫೋಟೋ ಹಂಚಿಕೊಂಡಿದ್ದು, ಕೈಯಲ್ಲಿ ಮದುವೆಯ ಉಂಗುರ ಧರಿಸಿ ಪರಸ್ಪರ ಕೈಹಿಡಿದಿರುವ ಸುಂದರವಾದ ಚಿತ್ರವನ್ನು ಶೇರ್ ಮಾಡಿದ್ದಾರೆ. ಅತ್ಯಂತ ಸರಳವಾಗಿ ಆದರೆ ಪ್ರೀತಿಯಿಂದ ಕೂಡಿದ ಈ ಫೋಟೋ ಸೆಕೆಂಡುಗಳಲ್ಲೇ ವೈರಲ್ ಆಗಿ, ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರೇಮಕಥೆಯ ಹಿನ್ನೆಲೆ

2016ರಲ್ಲಿ ಮ್ಯಾಡ್ರಿಡ್‌ನಲ್ಲಿ ಮೊದಲ ಬಾರಿಗೆ ಭೇಟಿಯಾದ ಈ ಜೋಡಿ, ಕಳೆದ ಸುಮಾರು ಒಂದು ದಶಕದಿಂದ ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ರೊನಾಲ್ಡೊ ಅವರು ರಿಯಲ್ ಮ್ಯಾಡ್ರಿಡ್‌ನಲ್ಲಿದ್ದ ಸಂದರ್ಭದಲ್ಲಿ ಗುಕ್ಕಿ ಶಾಪ್ನಲ್ಲಿ ಮಾರಾಟಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಜಾರ್ಜಿನಾ ಅವರನ್ನು ಮೊದಲ ಬಾರಿಗೆ ನೋಡಿದ್ದು, ಅಲ್ಲಿಂದ ಅವರ ಪ್ರೇಮ ಆರಂಭವಾಯಿತು.

ಐವರು ಮಕ್ಕಳ ಸಂಸಾರ

ರೊನಾಲ್ಡೊ-ಜಾರ್ಜಿನಾ ದಂಪತಿಗೆ ಒಟ್ಟು ಐದು ಮಕ್ಕಳಿದ್ದಾರೆ. ಕ್ರಿಸ್ಟಿಯಾನೋ ಜೂನಿಯರ್ – ರೊನಾಲ್ಡೊ ಅವರ ಹಿರಿಯ ಮಗ, ಇವಾ ಮತ್ತು ಮ್ಯಾಟೋ ಅವಳಿ ಮಕ್ಕಳು, ಅಲಾನಾ ಮಾರ್ಟಿನಾ ಜಾರ್ಜಿನಾ ಅವರ ಮೊದಲ ಪುತ್ರಿ, ಬೆಲ್ಲಾ ಎಸ್ಮೆರಾಲ್ಡಾ ಕಿರಿಯ ಮಗಳು. ಈ ಎಲ್ಲಾ ಮಕ್ಕಳು ತಮ್ಮ ಪೋಷಕರ ವಿವಾಹ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. 

ರೊನಾಲ್ಡೊ ಅವರ ಅದ್ಭುತ ಸಾಧನೆಗಳು

ಅಂತಾರಾಷ್ಟ್ರೀಯ ಫುಟ್ಬಾಲ್‌ನಲ್ಲಿ ಪೋರ್ಚುಗಲ್ ಪರ 146 ಗೋಲುಗಳನ್ನು ಗಳಿಸಿ ದಾಖಲೆ ಬರೆದಿರುವ ರೊನಾಲ್ಡೊ, ತಮ್ಮ ವೃತ್ತಿಜೀವನದಲ್ಲಿ 5 ಬಾರಿ ಸಾಂಪ್ರದಾಯಿಕ ಬ್ಯಾಲನ್ ಡಿಓರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇದು ಅವರನ್ನು ಫುಟ್ಬಾಲ್ ಇತಿಹಾಸದಲ್ಲೇ ಶ್ರೇಷ್ಠ ಆಟಗಾರರ ಸಾಲಿನಲ್ಲಿ ನಿಲ್ಲಿಸಿದೆ.

ಇತ್ತೀಚೆಗೆ ತಮ್ಮ ವೃತ್ತಿಜೀವನದ ದಾಖಲೆಯ ಆರನೇ ವಿಶ್ವಕಪ್‌ನಲ್ಲಿ ಪೋರ್ಚುಗಲ್ ತಂಡದ ಪರ ಕಣಕ್ಕಿಳಿದಿದ್ದರು. ಸದ್ಯ ಕ್ಲಬ್ ಮಟ್ಟದಲ್ಲಿ ಸೌದಿ ಪ್ರೊ ಲೀಗ್‌ನ ಅಲ್ ನಾಸರ್ ತಂಡದ ಪರ ಆಡುತ್ತಿರುವ ರೊನಾಲ್ಡೊ, ಶನಿವಾರದಿಂದ ಆರಂಭವಾಗಲಿರುವ ದೇಶೀಯ ಟೂರ್ನಿಯ ಸೀಸನ್‌ನಲ್ಲಿ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ.

ಅಭಿಮಾನಿಗಳ ಸ್ಪಂದನೆ

ರೊನಾಲ್ಡೊ ಅವರ ವಿವಾಹ ಸುದ್ದಿ ಕೇಳಿ ಅವರ ಲಕ್ಷಾಂತರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ. “ರೊನಾಲ್ಡೊ ಅವರ ಜೀವನದಲ್ಲಿ ಇದು ಸುಂದರವಾದ ಅಧ್ಯಾಯ,” “ಜಾರ್ಜಿನಾ ಜೊತೆ ಅವರು ಶಾಶ್ವತವಾಗಿ ಸಂತೋಷವಾಗಿರಲಿ” ಎಂದು ಅಭಿಮಾನಿಗಳು ಶುಭ ಕೋರಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 12T163011.359

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
0

Untitled design 2026 10 12T161704.391

ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್

by ಶಾಲಿನಿ ಕೆ. ಡಿ
October 12, 2026 - 4:18 pm
0

Untitled design 2026 10 12T155526.108

ತಾಯಿ ಜೊತೆ ಸುತ್ತೂರು ಮಠಕ್ಕೆ ಪ್ರಭುದೇವ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ನಟ

by ಶಾಲಿನಿ ಕೆ. ಡಿ
October 12, 2026 - 3:41 pm
0

Untitled design 2026 10 12T152718.104

2006ರಲ್ಲಿ ‘ಮುಂಗಾರುಮಳೆ’..2026ರಲ್ಲಿ ‘ಪ್ರೇಮದ ಊರಲಿ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 3:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version