• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಸತತ ಸೋಲುಗಳಿಂದ ಕಂಗೆಟ್ಟ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸ್ಪೋಟಕ ಬ್ಯಾಟರ್ ಡೆವಾಲ್ಡ್ ಬ್ರೇವಿಸ್ ಎಂಟ್ರಿ

admin by admin
April 18, 2025 - 7:35 pm
in ಕ್ರೀಡೆ
0 0
0
123 (20)

RelatedPosts

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ

ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ

ಐದು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್ 2025) ನೀರಸ ಪ್ರದರ್ಶನದಿಂದ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದ ಸ್ಪೋಟಕ ಬ್ಯಾಟರ್ ಡೆವಾಲ್ಡ್ ಬ್ರೇವಿಸ್ ತಂಡಕ್ಕೆ ಸೇರ್ಪಡೆಗೊಂಡಿದ್ದು, ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್‌ಕೆ ತಂಡವು ಈ ಸೀಜನ್‌ನ ಆರಂಭದಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದಲ್ಲಿ ಕಣಕ್ಕಿಳಿಯಿತು. ಆದರೆ, ಗಾಯಕ್ವಾಡ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಬಿದ್ದಿದ್ದರಿಂದ, ಧೋನಿ ಮತ್ತೊಮ್ಮೆ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಆದರೂ, ತಂಡದ ಅದೃಷ್ಟ ಬದಲಾಗಿಲ್ಲ. ಸದ್ಯ, ಸಿಎಸ್‌ಕೆ 7 ಪಂದ್ಯಗಳಲ್ಲಿ 5 ಸೋಲು ಮತ್ತು 2 ಗೆಲುವುಗಳೊಂದಿಗೆ 4 ಅಂಕಗಳನ್ನು ಹೊಂದಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಪ್ಲೇ ಆಫ್‌ಗೆ ಅರ್ಹತೆ ಪಡೆಯಲು ಸಿಎಸ್‌ಕೆ ತಂಡವು ಉಳಿದ 7 ಪಂದ್ಯಗಳಲ್ಲಿ ಕನಿಷ್ಠ 6 ಗೆಲುವುಗಳನ್ನು ಗಳಿಸಲೇಬೇಕಾದ ಒತ್ತಡದಲ್ಲಿದೆ. ಈ ಸವಾಲಿನ ಸಮಯದಲ್ಲಿ ದಕ್ಷಿಣ ಆಫ್ರಿಕಾದ ಯುವ ಪ್ರತಿಭೆ ಡೆವಾಲ್ಡ್ ಬ್ರೇವಿಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಗುರ್ಜಾಪನೀತ್ ಸಿಂಗ್ ಗಾಯದಿಂದ ತಂಡದಿಂದ ಹೊರಬಿದ್ದಿರುವುದರಿಂದ, ಅವರ ಸ್ಥಾನಕ್ಕೆ ಬ್ರೇವಿಸ್‌ರನ್ನು ಆಯ್ಕೆ ಮಾಡಲಾಗಿದೆ.

ಕೇವಲ 75 ಲಕ್ಷ ರೂ. ಮೂಲ ಬೆಲೆಯಲ್ಲಿದ್ದ ಬ್ರೇವಿಸ್, ಐಪಿಎಲ್ ಮೆಗಾ ಹರಾಜಿನಲ್ಲಿ ಯಾವುದೇ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಆದರೆ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 2.2 ಕೋಟಿ ರೂ. ನೀಡಿ ಬ್ರೇವಿಸ್‌ರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ.

21 ವರ್ಷದ ಡೆವಾಲ್ಡ್ ಬ್ರೇವಿಸ್‌ರನ್ನು ಕ್ರಿಕೆಟ್ ಜಗತ್ತು ‘ಜೂನಿಯರ್ ಎಬಿ ಡಿವಿಲಿಯರ್ಸ್’ ಎಂದು ಗುರುತಿಸಿದೆ. ಎಬಿಡಿಯಂತೆ 360 ಡಿಗ್ರಿಯಲ್ಲಿ ಬ್ಯಾಟ್ ಬೀಸುವ ಸಾಮರ್ಥ್ಯವಿರುವ ಬ್ರೇವಿಸ್, 81 ಟಿ20 ಪಂದ್ಯಗಳಲ್ಲಿ 145ರ ಸ್ಟ್ರೈಕ್ ರೇಟ್‌ನೊಂದಿಗೆ ರನ್‌ಗಳನ್ನು ಕಲೆಹಾಕಿದ್ದಾರೆ. ಇತ್ತೀಚಿನ SA20 ಲೀಗ್‌ನಲ್ಲಿ ಅವರ ಸ್ಪೋಟಕ ಬ್ಯಾಟಿಂಗ್ ಎಲ್ಲರ ಗಮನ ಸೆಳೆದಿತ್ತು.

ತಂಡಕ್ಕೆ ಸೇರಿಕೊಂಡ ಕೂಡಲೇ, ಬ್ರೇವಿಸ್ ಯೆಲ್ಲೋ ಬಣ್ಣದ ಪೋಸ್ಟರ್ ಶೇರ್ ಮಾಡಿ, “ಐಪಿಎಲ್‌ನಲ್ಲಿ ಅಬ್ಬರಿಸಲು ರೆಡಿಯಾಗಿದ್ದೇನೆ” ಎಂದು ಖಡಕ್ ಸಂದೇಶ ರವಾನಿಸಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದ ಬ್ರೇವಿಸ್, ಏಪ್ರಿಲ್ 20, 2025ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

    ADVERTISEMENT
    ADVERTISEMENT
    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಹ್ಮೋ (22)

    ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

    by ದಿಶಾ ಕೆ. ಎಸ್.
    September 17, 2026 - 6:51 am
    0

    ಹ್ಮೋ (21)

    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

    by ದಿಶಾ ಕೆ. ಎಸ್.
    September 17, 2026 - 6:43 am
    0

    Your paragraph text 2026 09 16T223059.562

    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

    by ಶಾಲಿನಿ ಕೆ. ಡಿ
    September 16, 2026 - 10:31 pm
    0

    Your paragraph text 2026 09 16T221809.532

    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

    by ಶಾಲಿನಿ ಕೆ. ಡಿ
    September 16, 2026 - 10:19 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Your paragraph text 2026 09 16T220742.532
      WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ
      September 16, 2026 | 0
    • ಯ್ಯ (18)
      ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
      September 16, 2026 | 0
    • ಯ್ಯ (16)
      ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
      September 16, 2026 | 0
    • ಹ್ಮೋ (8)
      ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ
      September 15, 2026 | 0
    • ಯ್ಯ (2)
      ಶಫಾಲಿ ಅಬ್ಬರಕ್ಕೆ ಶ್ರೀಲಂಕಾ ತತ್ತರ; 8ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ!
      September 14, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version