• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಸುರಿಮಳೆ: ಒಂದೇ ದಿನ 7 ಚಿನ್ನ ಸೇರಿ 16 ಪದಕ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 2, 2026 - 10:45 am
in Flash News, ಕ್ರೀಡೆ
0 0
0
Untitled design 2026 08 02T104418.638

ಗ್ಲಾಸ್ಗೋ, ಆಗಸ್ಟ್ 2 (2026): 2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games 2026) ಭಾರತೀಯ ಕ್ರೀಡಾಪಟುಗಳು ಶನಿವಾರ (ಆಗಸ್ಟ್ 1) ಐತಿಹಾಸಿಕ ಪ್ರದರ್ಶನ ನೀಡಿದ್ದಾರೆ. ಗ್ಲಾಸ್ಗೋದ ಕ್ರೀಡಾಂಗಣದಲ್ಲಿ ಒಂದೇ ದಿನ 16 ಪದಕಗಳನ್ನು ಗೆದ್ದು ಭಾರತವು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ.

ಈ ಪದಕಗಳಲ್ಲಿ 7 ಚಿನ್ನ, 6 ಬೆಳ್ಳಿ ಮತ್ತು 3 ಕಂಚಿನ ಪದಕಗಳು ಸೇರಿವೆ. ಒಟ್ಟಾರೆಯಾಗಿ ಭಾರತದ ಪದಕಗಳ ಸಂಖ್ಯೆ 39ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳಿವೆ.

RelatedPosts

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ADVERTISEMENT
ADVERTISEMENT

ಬಾಕ್ಸಿಂಗ್ ರಿಂಗ್ನಲ್ಲಿ ಭಾರತದ ಅಬ್ಬರ

ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತೀಯ ಪುಟಾಣಿಗಳು ಅಸಾಧಾರಣ ಪ್ರದರ್ಶನ ನೀಡಿದ್ದಾರೆ. ಒಟ್ಟು 10 ಬಾಕ್ಸರ್‌ಗಳು ಫೈನಲ್‌ಗೆ ತಲುಪಿದ್ದು, ಅವರಲ್ಲಿ 7 ಮಂದಿ ಚಿನ್ನದ ಪದಕ ಮತ್ತು 3 ಮಂದಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಮಹಿಳಾ ಬಾಕ್ಸರ್‌ಗಳು ವಿಶೇಷವಾಗಿ ಮಿಂಚಿದ್ದು, ಐದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮಹಿಳಾ ಬಾಕ್ಸರ್‌ಗಳ ಚಿನ್ನದ ಪಟ್ಟಿ

  • ಪ್ರೀತಿ ಪವಾರ್ (54 ಕೆಜಿ ವಿಭಾಗ) – ಚಿನ್ನ

  • ಜೈಸ್ಮಿನ್ ಲ್ಯಾಂಬೋರಿಯಾ (60 ಕೆಜಿ ವಿಭಾಗ) – ಚಿನ್ನ

  • ಸಾಕ್ಷಿ ಚೌಧರಿ (51 ಕೆಜಿ ವಿಭಾಗ) – ಚಿನ್ನ

  • ಪ್ರಿಯಾ ಘಂಘಾಸ್ (60 ಕೆಜಿ ವಿಭಾಗ) – ಚಿನ್ನ

  • ಅರುಂಧತಿ ಚೌಧರಿ (70 ಕೆಜಿ ವಿಭಾಗ) – ಚಿನ್ನ

ಪುರುಷ ಬಾಕ್ಸರ್‌ಗಳ ಪರಾಕ್ರಮ

ಪುರುಷರ ವಿಭಾಗದಲ್ಲೂ ಭಾರತ ಬಲಿಷ್ಠ ಪ್ರದರ್ಶನ ನೀಡಿದೆ.

  • ಸಚಿನ್ ಸಿವಾಚ್ (60 ಕೆಜಿ ವಿಭಾಗ) – ಚಿನ್ನ

  • ಅಂಕುಶ್ ಪಂಘಾಲ್ (80 ಕೆಜಿ ವಿಭಾಗ) – ಚಿನ್ನ

ಬೆಳ್ಳಿ ಪದಕ ಗೆದ್ದ ಬಾಕ್ಸರ್‌ಗಳು

  • ಲವ್ಲಿನಾ ಬೊರ್ಗೊಹೈನ್ (ಮಹಿಳಾ 70 ಕೆಜಿ ವಿಭಾಗ) – ಬೆಳ್ಳಿ

  • ಜಾದುಮಣಿ ಸಿಂಗ್ (ಪುರುಷ 55 ಕೆಜಿ ವಿಭಾಗ) – ಬೆಳ್ಳಿ

  • ನರೇಂದರ್ ಬರ್ವಾಲ್ (ಪುರುಷ 90 ಕೆಜಿ ವಿಭಾಗ) – ಬೆಳ್ಳಿ

ಅಥ್ಲೆಟಿಕ್ಸ್ನಲ್ಲೂ ಭಾರತದ ಮಿಂಚು

ಬಾಕ್ಸಿಂಗ್ ಮಾತ್ರವಲ್ಲದೆ, ಅಥ್ಲೆಟಿಕ್ಸ್ ವಿಭಾಗದಲ್ಲಿಯೂ ಭಾರತೀಯ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡಿದ್ದಾರೆ.

ಶಾಟ್‌ಪುಟ್‌‌ನಲ್ಲಿ ಸೋಮನ್ ರಾಣಾ ಚಿನ್ನ
ಪುರುಷರ ಶಾಟ್‌ಪುಟ್ F57 (ಪ್ಯಾರಾ ಅಥ್ಲೆಟಿಕ್ಸ್) ಸ್ಪರ್ಧೆಯಲ್ಲಿ ಸೋಮನ್ ರಾಣಾ ಚಿನ್ನದ ಪದಕ ಗೆದ್ದರೆ, ಶುಭಂ ಜುಯಲ್ ಬೆಳ್ಳಿ ಪದಕ ಗೆದ್ದು ಕ್ರೀಡಾಂಗಣದಲ್ಲಿ ಏಕಕಾಲಕ್ಕೆ ಎರಡು ಭಾರತದ ಧ್ವಜಗಳು ಹಾರಾಡುವಂತೆ ಮಾಡಿದರು.

ಟ್ರಿಪಲ್ ಜಂಪ್ನಲ್ಲಿ ಎರಡು ಪದಕ
ಪುರುಷರ ಟ್ರಿಪಲ್ ಜಂಪ್‌ನಲ್ಲಿ ಪ್ರವೀಣ್ ಚಿತ್ರವೇಲ್ ಬೆಳ್ಳಿ ಪದಕವನ್ನು, ಸೆಲ್ವ ಪ್ರಭು ತಿರುಮಾರನ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಗುಲ್ವೀರ್ ಸಿಂಗ್ ದಾಖಲೆ
ಪುರುಷರ 5000 ಮೀಟರ್ ಓಟದಲ್ಲಿ ಗುಲ್ವೀರ್ ಸಿಂಗ್ ಕಂಚಿನ ಪದಕ ಗೆದ್ದರು. ಇದರೊಂದಿಗೆ, ಗ್ಲಾಸ್ಗೋ 2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ಅವರು 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು.

ಜೂಡೋದಲ್ಲಿ ಉನ್ನತಿ ಶರ್ಮಾ ಕಂಚು

ಮಹಿಳೆಯರ 63 ಕೆಜಿ ಜೂಡೋ ವಿಭಾಗದಲ್ಲಿ ಉನ್ನತಿ ಶರ್ಮಾ ಕಂಚಿನ ಪದಕ ಗೆದ್ದು ಭಾರತದ ಪದಕ ಪಟ್ಟಿಗೆ ಮತ್ತೊಂದು ಸೇರ್ಪಡೆಯನ್ನು ಮಾಡಿದರು.

ಶನಿವಾರದ ಈ ಐತಿಹಾಸಿಕ ಪ್ರದರ್ಶನದೊಂದಿಗೆ ಭಾರತವು ಪದಕ ಪಟ್ಟಿಯಲ್ಲಿ ಬಲಿಷ್ಠ ಸ್ಥಾನವನ್ನು ಪಡೆದುಕೊಂಡಿದೆ. ಬಾಕ್ಸಿಂಗ್ನಲ್ಲಿ 10 ಪದಕಗಳು, ಅಥ್ಲೆಟಿಕ್ಸ್ನಲ್ಲಿ 5 ಪದಕಗಳು ಮತ್ತು ಜೂಡೋದಲ್ಲಿ ಒಂದು ಕಂಚಿನ ಪದಕ ಸೇರಿದಂತೆ ಒಟ್ಟು 16 ಪದಕಗಳನ್ನು ಒಂದೇ ದಿನ ಗೆದ್ದು ಭಾರತೀಯ ಕ್ರೀಡಾಪಟುಗಳು ದೇಶದ ಹೆಸರನ್ನು ವಿಶ್ವಮಟ್ಟದಲ್ಲಿ ಎತ್ತರಕ್ಕೇರಿಸಿದ್ದಾರೆ. ಮುಂದಿನ ಸ್ಪರ್ಧೆಗಳಲ್ಲಿಯೂ ಇದೇ ಉತ್ಸಾಹ ಮುಂದುವರಿಯಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 02T122823.262

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

by ಶಾಲಿನಿ ಕೆ. ಡಿ
August 2, 2026 - 12:28 pm
0

Untitled design 2026 08 02T121039.247

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

by ಶಾಲಿನಿ ಕೆ. ಡಿ
August 2, 2026 - 12:11 pm
0

Untitled design 2026 08 02T114615.225

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 2, 2026 - 11:47 am
0

Untitled design 2026 08 02T111111.229

ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

by ಶಾಲಿನಿ ಕೆ. ಡಿ
August 2, 2026 - 11:11 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
  • Untitled design (99)
    ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version