• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 31, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎರಡನೇ ಬಾರಿ ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಮೇಲೆ ಕಣ್ಣಿಟ್ಟ ದಬಾಂಗ್ ದೆಹಲಿ ಕೆ.ಸಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 30, 2025 - 4:48 pm
in Flash News, ಕ್ರೀಡೆ
0 0
0
Untitled design 2025 10 30t164628.786

ನವದೆಹಲಿ, 30 ಅಕ್ಟೋಬರ್ 2025: ದಬಾಂಗ್ ದೆಹಲಿ ಕೆಸಿ ತಂಡವು ಪ್ರೊ ಕಬಡ್ಡಿ ಲೀಗ್ ಸೀಸನ್ 12 ರ ಫೈನಲ್‌ಗೆ ಲಗ್ಗೆ ಇಟ್ಟಿದ್ದು ಪ್ರಬಲ ತಂಡಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

ರಾಜಧಾನಿ ಆಧಾರಿತ ಈ ಫ್ರಾಂಚೈಸಿ ಸೀಸನ್ 12 ಅನ್ನು ಸ್ಫೋಟಕ ರೀತಿಯಲ್ಲಿ ಆರಂಭಿಸಿ ಮೊದಲ ಆರು ಪಂದ್ಯಗಳನ್ನು ಗೆದ್ದು ನೇರವಾಗಿ ಕಿರೀಟ ಪೈಪೋಟಿದಾರರಾಗಿ ಹೊರಹೊಮ್ಮಿತು. ಪಟ್ನಾ ಪೈರೇಟ್ಸ್ ವಿರುದ್ಧ (33-30) ಸಣ್ಣ ಅಂತರದ ಸೋಲು ಕಂಡರೂ, ಅದು ತಂಡದ ಹೋರಾಟದ ಮನೋಭಾವವನ್ನು ಮತ್ತಷ್ಟು ಬಲಪಡಿಸಿತು. ತಕ್ಷಣವೇ ಐದು ಸತತ ಜಯಗಳನ್ನು ದಾಖಲಿಸಿ, ಪಿಕೆಎಲ್ ಸೀಸನ್ 12 ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡವಾಯಿತು. ಆರ್ಹತೆ ಪಡೆದ ಬಳಿಕ, ದಬಾಂಗ್ ದೆಹಲಿ ಕೆ.ಸಿ ತಮ್ಮ ಅಂತಿಮ ಹಂತದ ಪಂದ್ಯಗಳಲ್ಲಿ ಬದಲಿ ಆಟಗಾರರಿಗೆ ಅವಕಾಶ ನೀಡಿತು.

RelatedPosts

ಮತಾಂತರ ಆರೋಪದ ಮಧ್ಯೆಯು ಮಹಿಳಾ ಕ್ರಿಕೆಟ್ ರಾಣಿಯಾಗಿ ಮಿಂಚಿದ ಜೆಮಿಮಾ

ಕರ್ನಾಟಕದಲ್ಲಿ 4 ದಿನ ಭಾರೀ ಮಳೆ-ಗುಡುಗು: ಹವಾಮಾನ ಇಲಾಖೆ ಮುನ್ಸೂಚನೆ..!

ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿ.ಕೆ ಶಿವಕುಮಾರ್

World Cup 2025: ಆಸ್ಟ್ರೇಲಿಯಾಗೆ ಆಘಾತ ನೀಡಿ ಫೈನಲ್‌ಗೇರಿದ ಟೀಂ ಇಂಡಿಯಾ

ADVERTISEMENT
ADVERTISEMENT

ಕ್ವಾಲಿಫೈಯರ್ 1ರಲ್ಲಿ ಪುಣೆರಿ ಪಲ್ಟಾನ್ ವಿರುದ್ಧದ ಪೈಪೋಟಿ ಸೀಸನ್‌ನ ಅತ್ಯಂತ ರೋಚಕ ಪಂದ್ಯಗಳಲ್ಲಿ ಒಂದಾಯಿತು. ಪಂದ್ಯ ರೋಚಕ ಸಮನಾಗಿ ಅಂತ್ಯಗೊಂಡಿದ್ದು, ಈ ಸೀಸನ್‌ನಲ್ಲಿ ಎರಡೂ ತಂಡಗಳ ನಡುವೆ ಮೂರನೇ ಡ್ರಾ ಆಗಿತ್ತು. ಟೈಬ್ರೇಕರ್‌ನಲ್ಲಿ ದೆಹಲಿ ತಂಡ ತಮ್ಮ ಸಮತೋಲನ ಕಾಪಾಡಿ 6-4 ಅಂತರದಲ್ಲಿ ಗೆದ್ದು ಫೈನಲ್‌ಗೆ ಮೊದಲ ಸ್ಥಾನ ಪಡೆದಿತು.

ಗೆಲುವಿನ ಬಳಿಕ ಮಾತನಾಡಿದ ದಬಾಂಗ್ ದೆಹಲಿ ಕೆ.ಸಿಯ ಮುಖ್ಯ ಕೋಚ್ ಜೋಗಿಂದರ್ ನರವಾಲ್ ಈ ಸೀಸನ್‌ನಲ್ಲಿ ನಮ್ಮ ತಂಡ ನಿರಂತರ ಹೋರಾಟ ನಡೆಸಿದ್ದು, ಪ್ರತಿಯೊಬ್ಬ ಆಟಗಾರ ಅಗತ್ಯ ಸಮಯದಲ್ಲಿ ಹೊಣೆ ಹೊತ್ತಿದ್ದಾರೆ. ಪುಣೆರಿ ಪಲ್ಟಾನ್ ನಮ್ಮ ಪೈಪೋಟಿದಾರರಾಗಿದ್ದು, ಫೈನಲ್‌ನಲ್ಲಿ ನಾವು ಶೇಕಡಾ 100 ಪ್ರಯತ್ನ ನೀಡುತ್ತೇವೆ.

ಟೀಮ್‌ನ ಪ್ರದರ್ಶನದ ಬಗ್ಗೆ ಮಾತನಾಡಿದ ದಬಾಂಗ್ ದೆಹಲಿ ಕೆ.ಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಿಸ್ಟರ್ ಪ್ರಶಾಂತ್ ರಮೇಶ್ ಮಿಶ್ರ ‘ಅಜಿಂಕ್ಯ ಪವಾರ್ ಮತ್ತು ನೀರಜ ನರವಾಲ್ ಅವರ ಸಹಕಾರ ಮಹತ್ವದ ಪಾತ್ರವಹಿಸಿದೆ. ಫಝಲ್ ಅತ್ರಾಚಲಿ ಮತ್ತು ಸುರಜೀತ್ ಸಿಂಗ್ ಅವರಂತಹ ಹಿರಿಯ ಆಟಗಾರರ ಅನುಭವ ರಕ್ಷಣಾ ವಿಭಾಗದಲ್ಲಿ ತಂಡಕ್ಕೆ ಬಲ ತುಂಬಿದೆ ಹಾಗು ಕೋಚ್ ಜೋಗಿಂದರ್ ನರವಾಲ್ ತಮ್ಮ ಅನುಭವ ಮತ್ತು ತಂತ್ರಜ್ಞಾನದಿಂದ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಾರೆ ಎಂದರು.

ದಬಾಂಗ್ ದೆಹಲಿ ಕೆ.ಸಿ ತಮ್ಮ ಅನುಭವ, ಆತ್ಮವಿಶ್ವಾಸ ಮತ್ತು ಬಲಿಷ್ಠ ತಂಡದ ಸಹಾಯದಿಂದ ಪಿಕೆಎಲ್ ಕಿರೀಟವನ್ನು ಮರುಸ್ವೀಕರಿಸಲು ಸಜ್ಜಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 31t220519.910

ಬಾಲಿವುಡ್‌ ನಟ ಧರ್ಮೇಂದ್ರ ಧಿಡೀರ್‌ ಆಸ್ಪತ್ರೆಗೆ ದಾಖಲು..!

by ಯಶಸ್ವಿನಿ ಎಂ
October 31, 2025 - 10:06 pm
0

Untitled design 2025 10 31t215022.167

ತೃತೀಯ ಲಿಂಗಿ ತಲೆ ಬೋಳಿಸಿ ವಿಕೃತಿ ಮೆರೆದ ಮತ್ತೊಂದು ಮಂಗಳಮುಖಿ ಗ್ಯಾಂಗ್..!

by ಯಶಸ್ವಿನಿ ಎಂ
October 31, 2025 - 9:51 pm
0

Untitled design 2025 10 31t211723.901

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಆರ್‌ಎಸ್‌ಎಸ್‌ಗೆ ಕರೆ ನೀಡಿರಲ್ಲಿಲ್ಲ: ಸಿಎಂ ಸಿದ್ದರಾಮಯ್ಯ

by ಯಶಸ್ವಿನಿ ಎಂ
October 31, 2025 - 9:18 pm
0

Untitled design 2025 10 31t190412.363

ರೀ- ಶೂಟ್ ಆಗ್ತಿಲ್ಲ.. ಟಾಕ್ಸಿಕ್ ಬಗ್ಗೆ ಕೆವಿಎನ್ ಅಪ್ಡೇಟ್..!

by ಯಶಸ್ವಿನಿ ಎಂ
October 31, 2025 - 7:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (1)
    ಕರ್ನಾಟಕದಲ್ಲಿ 4 ದಿನ ಭಾರೀ ಮಳೆ-ಗುಡುಗು: ಹವಾಮಾನ ಇಲಾಖೆ ಮುನ್ಸೂಚನೆ..!
    October 31, 2025 | 0
  • Untitled design 2025 10 30t232638.818
    ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿ.ಕೆ ಶಿವಕುಮಾರ್
    October 30, 2025 | 0
  • Untitled design 2025 10 30t225927.296
    World Cup 2025: ಆಸ್ಟ್ರೇಲಿಯಾಗೆ ಆಘಾತ ನೀಡಿ ಫೈನಲ್‌ಗೇರಿದ ಟೀಂ ಇಂಡಿಯಾ
    October 30, 2025 | 0
  • Untitled design 2025 10 30t205959.819
    CBSEಯಿಂದ 2026ರ 10,12ನೇ ತರಗತಿ ಬೋರ್ಡ್ ಪರೀಕ್ಷೆಯ ಅಂತಿಮ ದಿನಾಂಕ ಪ್ರಕಟ
    October 30, 2025 | 0
  • Untitled design 2025 10 30t202020.881
    ರಾಜ್ಯಪಾಲ ಗೆಹ್ಲೋಟ್ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
    October 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version