• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2026 - 11:34 pm
in Flash News, ಕ್ರೀಡೆ
0 0
0
Untitled design 2026 04 21T233314.930

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಹೈದರಾಬಾದ್: 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ 31ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ 47 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ SRH ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಿಗೆ 2 ವಿಕೆಟ್‌ ನಷ್ಟಕ್ಕೆ 242 ರನ್‌ ಕಲೆ ಹಾಕಿತು. ಡೆಲ್ಲಿ 195 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿತು. ಈ ಗೆಲುವಿನೊಂದಿಗೆ SRH ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರೆ, DC ಐದನೇ ಸ್ಥಾನದಲ್ಲಿ ಉಳಿಯಿತು.

ಅಭಿಷೇಕ್‌ ಶರ್ಮಾ ಸ್ಪೋಟಕ ಶತಕ
ಟಾಸ್ ಸೋತು ಮೊದಲು ಬ್ಯಾಟಿಂಗ್‌ಗಿಳಿದ SRH ಗೆ ಆರಂಭದಲ್ಲೇ ಅದೃಷ್ಟವು ಒಲಿದಿತ್ತು. ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಜೋಡಿ ಪವರ್‌ಪ್ಲೇನಲ್ಲಿ 67 ರನ್‌ ಸಿಡಿಸಿತು. ಮೊದಲ ವಿಕೆಟ್‌ಗೆ ಇವರಿಬ್ಬರು 53 ಎಸೆತಗಳಲ್ಲಿ 97 ರನ್‌ ಸೇರಿಸಿದರು. ಹೆಡ್ 26 ಎಸೆತಗಳಲ್ಲಿ 37 ರನ್‌ ಗಳಿಸಿ ಔಟಾದರೆ, ಇಶಾನ್ ಕಿಶನ್ 13 ಎಸೆತಗಳಲ್ಲಿ 25 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು.

ಆದರೆ ನಾಯಕ ಅಭಿಷೇಕ್ ಶರ್ಮಾ ಮತ್ತೊಂದು ತುದಿಯಲ್ಲಿ ಅಜೇಯರಾಗಿ ನಿಂತು ಡೆಲ್ಲಿ ಬೌಲರ್ಗಳನ್ನು ಚೆಲ್ಲಾಪಿಲ್ಲಿ ಮಾಡಿದರು. ಅವರು 68 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 10 ಬೌಂಡರಿಗಳ ಸಹಾಯದಿಂದ 135 ರನ್‌ ಗಳಿಸಿ ಅಜೇಯರಾಗಿ ಉಳಿದರು. ಇದು ಅವರ ಐಪಿಎಲ್ ವೃತ್ತಿಜೀವನದ ಎರಡನೇ ಶತಕ. 47 ಎಸೆತಗಳಲ್ಲೇ ಶತಕ ಪೂರ್ತಿಗೊಳಿಸಿದ ಅವರು, 198.53ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್‌ ಬೀಸಿದರು. ಅಂತಿಮ ಓವರ್‌ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಕೇವಲ 13 ಎಸೆತಗಳಲ್ಲಿ ಅಜೇಯ 37 ರನ್‌ ಸಿಡಿಸಿ ತಂಡದ ಸ್ಕೋರ್ 242ಕ್ಕೆ ತಲುಪಿಸಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಹತಾಶ ಬ್ಯಾಟಿಂಗ್
243 ರನ್‌ಗಳ ಗುರಿ ಹಿಂಬಾಲಿಸಿದ ಡೆಲ್ಲಿ ತಂಡಕ್ಕೆ ಆರಂಭದಲ್ಲೇ ಆಘಾತವಾಯಿತು. 21 ರನ್‌ಗಳಲ್ಲೇ ಪಥುಮ್ ನಿಸಾಂಕ ವಿಕೆಟ್‌ ಒಪ್ಪಿಸಿದರು. ಕೆಎಲ್ ರಾಹುಲ್ 23 ಎಸೆತಗಳಲ್ಲಿ 37 ರನ್‌ ಗಳಿಸಿದರು. ನಂತರ ನಿತೀಶ್ ರಾಣಾ 30 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್ ಸಹಿತ 57 ರನ್‌ ಸಿಡಿಸಿ ತಂಡಕ್ಕೆ ಆಸೆಯ ಮಿಂಚು ನೀಡಿದರು. ಆದರೆ ಇಶಾನ್ ಮಾಲಿಂಗ ಅವರನ್ನು ಬುದ್ಧಿವಂತಿಕೆಯಿಂದ ಔಟ್ ಮಾಡಿದರು. ಟ್ರಿಸ್ಟನ್ ಸ್ಟಬ್ಸ್ 16 ಎಸೆತಗಳಲ್ಲಿ 27 ರನ್‌ ಗಳಿಸಿ ಉತ್ತಮವಾಗಿ ಆಡುತ್ತಿದ್ದಾಗಲೂ ಮಾಲಿಂಗ ಅವರನ್ನು ಪೆವಿಲಿಯನ್ ಸೇರಿಸಿದರು. ಮಾಲಿಂಗ 32 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆದು ಮಾರಕ ದಾಳಿ ನಡೆಸಿದರು. ಸಮೀರ್ ರಿಝ್ವಿ 28 ಎಸೆತಗಳಲ್ಲಿ 41 ರನ್‌ ಗಳಿಸಿದರೂ ಸಾಕಾಗಲಿಲ್ಲ. ಕೊನೆಯಲ್ಲಿ ಹರ್ಷ್ ದುಬೇ 20ನೇ ಓವರ್‌ನಲ್ಲಿ 3 ವಿಕೆಟ್‌ ಪಡೆದರು. DC 20 ಓವರ್‌ಗಳಿಗೆ 9 ವಿಕೆಟ್‌ ನಷ್ಟಕ್ಕೆ 195 ರನ್‌ಗಳಿಗೆ ಸೀಮಿತವಾಯಿತು.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

11 (7)

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by ದಿಶಾ ಕೆ. ಎಸ್.
October 15, 2026 - 6:09 pm
0

11 (6)

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 5:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version