• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RCB vs DC: ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆರ್​ಸಿಬಿಗೆ ತವರಿನಲ್ಲೇ ಮುಖಭಂಗ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 10, 2025 - 11:22 pm
in Flash News, ಕ್ರೀಡೆ
0 0
0
Untitled design 2025 04 10t231709.946

ಐಪಿಎಲ್ 2025ರ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಆರ್‌ಸಿಬಿ ತಂಡ ಮೊದಲು ಬ್ಯಾಟಿಂಗ್ ನಡೆಸಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತು. ಟಿಮ್ ಡೇವಿಡ್ ಅಜೇಯ 37 ರನ್ ಹೊಡೆದರೆ, ಫಿಲ್ ಸಾಲ್ಟ್ ಸಹ 37 ರನ್ ಗಳಿಸಿದರು. ರಜತ್ ಪಾಟಿದಾರ್ 25 ಮತ್ತು ವಿರಾಟ್ ಕೊಹ್ಲಿ 22 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ವಿಪ್ರಾಜ್ ನಿಗಮ್ ಹಾಗೂ ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಪಡೆದರು.

RelatedPosts

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ

ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?

ADVERTISEMENT
ADVERTISEMENT

ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಪ್ರಾರಂಭ ಪಡೆದಿತ್ತು. ಆರಂಭದಲ್ಲಿ ಕೆಲವು ವಿಕೆಟ್‌ಗಳು ಉಳಿದರೂ, ಅನುಭವಿ ಆಟಗಾರ ಕೆಎಲ್ ರಾಹುಲ್ ಧೃತಿಗೆಟ್ಟ ಆಟವಾಡಿದರು. ಅವರು ಅಜೇಯ 93 ರನ್ ಸಿಡಿಸಿ ತಂಡದ ಗೆಲುವಿಗೆ ಮಹತ್ವದ ಪಾತ್ರವಹಿಸಿದರು. ಟ್ರಿಸ್ಟಾನ್ ಸ್ಟಬ್ಸ್ ಸಹ ಜೊತೆಯಾಗಿ ಅಜೇಯ 38 ರನ್ ಗಳಿಸಿ ಡೆಲ್ಲಿ ತಂಡವನ್ನು 17.5 ಓವರ್‌ಗಳಲ್ಲಿ ಗೆಲುವಿನ ದಡ ಸೇರಿಸಿದರು.

ಆರ್‌ಸಿಬಿ ನೀಡಿದ 164 ರನ್ ಗುರಿಯನ್ನು ಡೆಲ್ಲಿ ತಂಡ ಇನ್ನೂ 13 ಎಸೆತಗಳು ಉಳಿದಿದ್ದಾಗಲೇ ಮುಟ್ಟಿದಂತೆ, ಅವರ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ಪ್ರದರ್ಶನ ಸ್ಪಷ್ಟವಾಯಿತು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

Untitled design (4)

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

by ಕವಿತಾ
June 15, 2026 - 6:49 pm
0

Untitled design (89)

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
June 15, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T184918.671
    ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ
    June 15, 2026 | 0
  • Untitled design (2)
    ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ
    June 15, 2026 | 0
  • Untitled design
    ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು
    June 15, 2026 | 0
  • Untitled design 2026 06 15T164727.285
    ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?
    June 15, 2026 | 0
  • Untitled design 2026 06 15T160320.169
    ಅಪ್ಪ, ಮಗ, ಚಿಕ್ಕಪ್ಪ..ಮೆಗಾ ಫ್ಯಾಮಿಲಿ 1000 ಕೋಟಿ ಲೂಟಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version