• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 6, 2026 - 7:24 pm
in ಕ್ರೀಡೆ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (37)

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಫೈನಲ್ ಪಂದ್ಯದ ಮೊದಲ ದಿನದಾಟ ಪೂರ್ಣಗೊಂಡಿದ್ದು, ಪೂರ್ವ ವಲಯ ತಂಡ ಬಲಿಷ್ಠ ಸ್ಥಿತಿಯಲ್ಲಿದೆ. ಟಾಸ್ ಗೆದ್ದ ಪೂರ್ವ ವಲಯದ ನಾಯಕ ಇಶಾನ್ ಕಿಶನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ನಾಯಕನ ನಿರ್ಧಾರಕ್ಕೆ ತಕ್ಕಂತೆ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡಿದ್ದು, ಮೊದಲ ದಿನವೇ ತಂಡ 400 ರನ್‌ಗಳ ಸಮೀಪ ತಲುಪಿದೆ.

ದಿನದಾಟದ ಅಂತ್ಯಕ್ಕೆ ಪೂರ್ವ ವಲಯ ತಂಡ 4 ವಿಕೆಟ್‌ಗಳ ನಷ್ಟಕ್ಕೆ 385 ರನ್ ಕಲೆಹಾಕಿದೆ. ತಂಡದ ಪರ ನಾಯಕ ಇಶಾನ್ ಕಿಶನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗುಳಿದಿರುವುದು ಮೊದಲ ದಿನದ ಪ್ರಮುಖ ಹೈಲೈಟ್ ಆಗಿದೆ. ಮತ್ತೊಂದೆಡೆ ಕುಮಾರ್ ಕುಶಾಗ್ರ ಕೂಡ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿ ಅರ್ಧಶತಕ ಪೂರೈಸಿದ್ದು, ಎರಡನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

RelatedPosts

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ

ADVERTISEMENT
ADVERTISEMENT

ಕೊನೆಯ ಸೆಷನ್‌ನಲ್ಲಿ ಇಶಾನ್ ಕಿಶನ್ ತಮ್ಮ ಶತಕ ಪೂರ್ಣಗೊಳಿಸಿದರು. 135 ಎಸೆತಗಳನ್ನು ಎದುರಿಸಿದ ಅವರು 14 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 111 ರನ್ ಗಳಿಸಿದ್ದಾರೆ. ಇಶಾನ್‌ಗೆ ಉತ್ತಮ ಸಾಥ್ ನೀಡಿದ ಕುಮಾರ್ ಕುಶಾಗ್ರ 75 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್‌ಗಳ ನೆರವಿನಿಂದ ಅಜೇಯ 63 ರನ್ ಗಳಿಸಿದ್ದಾರೆ.

ಪೂರ್ವ ವಲಯಕ್ಕೆ ಭರ್ಜರಿ ಆರಂಭ

ಪೂರ್ವ ವಲಯದ ಇನ್ನಿಂಗ್ಸ್‌ಗೆ ಅಭಿಮನ್ಯು ಈಶ್ವರನ್ ಹಾಗೂ ವೈಭವ್ ಸೂರ್ಯವಂಶಿ ಉತ್ತಮ ಆರಂಭ ಒದಗಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 100 ರನ್‌ಗಳ ಜೊತೆಯಾಟವಾಡಿದರು. ಈ ಜತೆಯಾಟವನ್ನು ಚಾಮ ಮಿಲಿಂದ್ ಮುರಿದರು. ವೈಭವ್ ಸೂರ್ಯವಂಶಿ 37 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 44 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇದಾದ ಬಳಿಕ ಅಭಿಮನ್ಯು ಈಶ್ವರನ್ ಕೂಡ ಉತ್ತಮ ಬ್ಯಾಟಿಂಗ್ ಮುಂದುವರಿಸಿದರು. ಆದರೆ 86 ಎಸೆತಗಳಲ್ಲಿ 10 ಬೌಂಡರಿ ಹಾಗೂ ಒಂದು ಸಿಕ್ಸರ್ ಒಳಗೊಂಡ 72 ರನ್ ಗಳಿಸಿದ ಅವರು ರನ್‌ಔಟ್ ಆದರು.

ನಂತರ ಕ್ರೀಸ್‌ಗೆ ಬಂದ ಸುದೀಪ್ ಕುಮಾರ್ ಹೆಚ್ಚು ಹೊತ್ತು ನಿಲ್ಲದೆ ಕೇವಲ 6 ರನ್‌ಗೆ ಔಟಾದರು. ಆದರೆ ಶಿಖರ್ ಮೋಹನ್ ಹಾಗೂ ಇಶಾನ್ ಕಿಶನ್ ತಂಡದ ಇನ್ನಿಂಗ್ಸ್‌ಗೆ ಮತ್ತೆ ಸ್ಥಿರತೆ ನೀಡಿದರು. ಇಬ್ಬರೂ ನಾಲ್ಕನೇ ವಿಕೆಟ್‌ಗೆ 94 ರನ್‌ಗಳ ಮಹತ್ವದ ಜೊತೆಯಾಟವಾಡಿದರು. ಶಿಖರ್ ಮೋಹನ್ 120 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್‌ಗಳೊಂದಿಗೆ 85 ರನ್ ಗಳಿಸಿ ಔಟಾದರು.

ಆ ಬಳಿಕ ಇಶಾನ್ ಕಿಶನ್ ಹಾಗೂ ಕುಮಾರ್ ಕುಶಾಗ್ರ ಜೋಡಿ ಯಾವುದೇ ವಿಕೆಟ್ ಬೀಳದಂತೆ ನೋಡಿಕೊಂಡಿತು. ಇಬ್ಬರೂ ಐದನೇ ವಿಕೆಟ್‌ಗೆ ಈಗಾಗಲೇ 144 ರನ್‌ಗಳ ಜೊತೆಯಾಟ ಕಟ್ಟಿದ್ದಾರೆ. ಇಶಾನ್ ಶತಕದೊಂದಿಗೆ ಅಜೇಯರಾಗಿದ್ದರೆ, ಕುಶಾಗ್ರ ಅರ್ಧಶತಕದೊಂದಿಗೆ ಕ್ರೀಸ್‌ನಲ್ಲಿದ್ದಾರೆ. ಹೀಗಾಗಿ ಎರಡನೇ ದಿನದಾಟದಲ್ಲಿ ಪೂರ್ವ ವಲಯ ಮತ್ತಷ್ಟು ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (41)

ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

by ದಿಶಾ ಕೆ. ಎಸ್.
September 6, 2026 - 7:58 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (40)

ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

by ದಿಶಾ ಕೆ. ಎಸ್.
September 6, 2026 - 7:38 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (37)

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!

by ದಿಶಾ ಕೆ. ಎಸ್.
September 6, 2026 - 7:24 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (35)

ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!

by ದಿಶಾ ಕೆ. ಎಸ್.
September 6, 2026 - 6:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
  • ಚಕಮಕಿ (18)
    ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!
    September 5, 2026 | 0
  • ಪಶ್ಚಾತ್ತಾಪ (29)
    ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ
    September 5, 2026 | 0
  • ಪಶ್ಚಾತ್ತಾಪ (25)
    ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ
    September 5, 2026 | 0
  • ಪಶ್ಚಾತ್ತಾಪ (4)
    124 ರನ್ ಸಿಡಿಸಿ ದಾಖಲೆ ಬರೆದ ಮಂಧಾನ: ಸೆಮಿಫೈನಲ್‌ಗೆ ಭಾರತ
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version