• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 12, 2026 - 8:43 am
in ಕ್ರೀಡೆ
0 0
0
Image (23)

ಮಿಯಾಮಿ ನಗರದಲ್ಲಿ ನಡೆದ ಫಿಫಾ ವಿಶ್ವಕಪ್ ಕ್ವಾರ್ಟರ್‌ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನಾರ್ವೆ ವಿರುದ್ಧ 2-1 ಗೋಲುಗಳ ಅಂತರದಿಂದ ರೋಚಕ ಜಯ ಸಾಧಿಸಿ ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ ನೀಡಿದೆ.

ಕೊನೆಯ ಕ್ಷಣದವರೆಗೂ ಕುತೂಹಲ ಕೆರಳಿಸಿದ ಈ ಪಂದ್ಯದಲ್ಲಿ ಜೂಡ್ ಬೆಲ್ಲಿಂಗ್‌ಹ್ಯಾಮ್ ಅವರ ಅದ್ಭುತ ಪ್ರದರ್ಶನ ಇಂಗ್ಲೆಂಡ್ ಗೆಲುವಿನ ಪ್ರಮುಖ ಕಾರಣವಾಯಿತು. ಈ ಸೋಲಿನೊಂದಿಗೆ ನಾರ್ವೆಯ ವಿಶ್ವಕಪ್ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದ್ದು, ಟೂರ್ನಿಯಿಂದ ಹೊರಬಿದ್ದಿದೆ. ಇದೀಗ ನಾರ್ವೆ ಮತ್ತು ಹಾಲೆಂಡ್​ ಅವರ ವಿಶ್ವಕಪ್​ ಟ್ರೋಫಿ ಕನಸಿನ ಓಟ ಇಲ್ಲಿಗೆ ಕೊನೆಗೊಂಡಿದೆ.

RelatedPosts

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ADVERTISEMENT
ADVERTISEMENT

ಪಂದ್ಯದ ಆರಂಭದಿಂದಲೇ ಎರಡೂ ತಂಡಗಳು ಆಕ್ರಮಣಕಾರಿ ಆಟಕ್ಕೆ ಮೊರೆ ಹೋದವು. ಮೊದಲಾರ್ಧದಲ್ಲಿ ನಾರ್ವೆ ತಂಡವೇ ಹೆಚ್ಚು ಪ್ರಾಬಲ್ಯ ಸಾಧಿಸಿತು. ಅದರ ಫಲವಾಗಿ 36ನೇ ನಿಮಿಷದಲ್ಲಿ ಶೆಲ್ಡೆರಪ್ ಸುಂದರ ಗೋಲು ದಾಖಲಿಸಿ ನಾರ್ವೆಗೆ 1-0 ಮುನ್ನಡೆ ತಂದುಕೊಟ್ಟರು. ಈ ಗೋಲಿನ ಬಳಿಕ ನಾರ್ವೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.

ಆದರೆ ಇಂಗ್ಲೆಂಡ್ ಹೆಚ್ಚು ಸಮಯ ಹಿನ್ನಡೆಯಲ್ಲಿರಲಿಲ್ಲ. ಕೇವಲ 11 ನಿಮಿಷಗಳಲ್ಲೇ ಜೂಡ್ ಬೆಲ್ಲಿಂಗ್‌ಹ್ಯಾಮ್ ಅದ್ಭುತ ಅವಕಾಶವನ್ನು ಗೋಲಾಗಿ ಪರಿವರ್ತಿಸಿ ತಂಡಕ್ಕೆ ಸಮಬಲ ತಂದುಕೊಟ್ಟರು. ಇದರೊಂದಿಗೆ ಮೊದಲಾರ್ಧ 1-1 ಸಮಬಲದೊಂದಿಗೆ ಅಂತ್ಯಗೊಂಡಿತು.

ದ್ವಿತೀಯಾರ್ಧದಲ್ಲಿ ನಾರ್ವೆ ಹಲವು ಬಾರಿ ಗೋಲು ಗಳಿಸುವ ಅವಕಾಶಗಳನ್ನು ಸೃಷ್ಟಿಸಿದರೂ, ಇಂಗ್ಲೆಂಡ್ ರಕ್ಷಣಾ ವಿಭಾಗದ ಶಿಸ್ತುಬದ್ಧ ಆಟ ಮತ್ತು ಗೋಲ್‌ಕೀಪರ್‌ನ ಉತ್ತಮ ಪ್ರದರ್ಶನದಿಂದ ಯಾವುದೇ ಪ್ರಯತ್ನ ಯಶಸ್ವಿಯಾಗಲಿಲ್ಲ. ಮತ್ತೊಂದೆಡೆ ಇಂಗ್ಲೆಂಡ್ ಕೂಡ ಕೆಲವು ಅವಕಾಶಗಳನ್ನು ನಿರ್ಮಿಸಿದರೂ ನಿರ್ಣಾಯಕ ಗೋಲು ಸಿಗಲಿಲ್ಲ. ಹೀಗಾಗಿ ನಿಯಮಿತ ಅವಧಿ 1-1 ಸಮಬಲದಲ್ಲೇ ಮುಕ್ತಾಯಗೊಂಡು ಪಂದ್ಯ ಹೆಚ್ಚುವರಿ ಸಮಯಕ್ಕೆ ಸಾಗಿತು.

ಹೆಚ್ಚುವರಿ ಸಮಯದ ಆರಂಭದಲ್ಲೇ ಮತ್ತೊಮ್ಮೆ ಬೆಲ್ಲಿಂಗ್‌ಹ್ಯಾಮ್ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದರು. 93ನೇ ನಿಮಿಷದಲ್ಲಿ ಅವರು ಗಳಿಸಿದ ಗೋಲು ಇಂಗ್ಲೆಂಡ್‌ಗೆ 2-1 ಮುನ್ನಡೆ ತಂದುಕೊಟ್ಟಿತು. ಬಳಿಕ ಉಳಿದ ಸಮಯದಲ್ಲಿ ನಾರ್ವೆ ಸಮಬಲ ಸಾಧಿಸಲು ಸಾಕಷ್ಟು ಪ್ರಯತ್ನಪಟ್ಟರೂ ಇಂಗ್ಲೆಂಡ್ ರಕ್ಷಣಾ ಪಡೆ ಯಾವುದೇ ಅವಕಾಶ ನೀಡಲಿಲ್ಲ.

ಅಂತಿಮವಾಗಿ 2-1 ಅಂತರದಿಂದ ಜಯ ಸಾಧಿಸಿದ ಇಂಗ್ಲೆಂಡ್, 2018ರ ಬಳಿಕ ಮೊದಲ ಬಾರಿಗೆ ಫಿಫಾ ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸುವ ಸಾಧನೆ ಮಾಡಿತು. ಈ ಗೆಲುವಿನೊಂದಿಗೆ ತಂಡದ ಪ್ರಶಸ್ತಿ ಕನಸು ಮತ್ತಷ್ಟು ಬಲಗೊಂಡಿದೆ.

ಇದೀಗ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವು ಅರ್ಜೆಂಟೀನಾ ಮತ್ತು ಸ್ವಿಟ್ಜರ್ಲೆಂಡ್ ನಡುವಿನ ಕ್ವಾರ್ಟರ್‌ ಫೈನಲ್ ಪಂದ್ಯದ ವಿಜೇತರನ್ನು ಎದುರಿಸಲಿದೆ. ಜೂಡ್ ಬೆಲ್ಲಿಂಗ್‌ಹ್ಯಾಮ್ ಅವರ ಫಾರ್ಮ್ ಮುಂದುವರಿದರೆ ಇಂಗ್ಲೆಂಡ್ ಪ್ರಶಸ್ತಿ ರೇಸ್‌ನಲ್ಲಿ ಮತ್ತಷ್ಟು ಬಲಿಷ್ಠ ಸ್ಪರ್ಧಿಯಾಗಿ ಹೊರಹೊಮ್ಮುವ ಸಾಧ್ಯತೆ ಇದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
  • ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)
    ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ
    October 7, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
  • Untitled design 2026 10 06T120043.932
    ಭಾರತೀಯ ಮಹಿಳಾ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version