• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 8:15 am
in Flash News, ಕ್ರೀಡೆ
0 0
0
ಅಪಾಯ (2)

ಅಮೆರಿಕದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ 2026 ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯ ಫುಟ್‌ಬಾಲ್ ಅಭಿಮಾನಿಗಳಿಗೆ ರೋಚಕ ಅನುಭವ ನೀಡಿತು. ಕೊನೆಯ ಕ್ಷಣದವರೆಗೂ ತೀವ್ರ ಕುತೂಹಲ ಮೂಡಿಸಿದ್ದ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡ, ಇಂಗ್ಲೆಂಡ್ ವಿರುದ್ಧ 2-1 ಗೋಲುಗಳ ರೋಚಕ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ನಾಯಕ ಲಿಯೋನೆಲ್ ಮೆಸ್ಸಿ ಅವರ ಅದ್ಭುತ ಆಟ ಮತ್ತೊಮ್ಮೆ ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು.

ಅಮೆರಿಕದ ಅಟ್ಲಾಂಟಾದಲ್ಲಿ ನಡೆದ ಈ ಹೈವೋಲ್ಟೇಜ್ ಸೆಮಿಫೈನಲ್ ಪಂದ್ಯ ಆರಂಭದಿಂದಲೇ ಸಮಬಲದ ಹೋರಾಟಕ್ಕೆ ಸಾಕ್ಷಿಯಾಯಿತು. ಎರಡೂ ತಂಡಗಳು ಎಚ್ಚರಿಕೆಯಿಂದ ಆಟವಾಡಿದ ಕಾರಣ ಮೊದಲಾರ್ಧದಲ್ಲಿ ಯಾವುದೇ ಗೋಲು ದಾಖಲಾಗಲಿಲ್ಲ. ಇಂಗ್ಲೆಂಡ್ ತಂಡದ ಬಲಿಷ್ಠ ರಕ್ಷಣಾತ್ಮಕ ತಂತ್ರದ ಎದುರು ಅರ್ಜೆಂಟೀನಾ ಆರಂಭದಲ್ಲಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿಫಲವಾಯಿತು.

RelatedPosts

ಬೆಂಗಳೂರಿಗರೇ ಗಮನಿಸಿ: ಇಂದು ನಗರದ ಹಲವೆಡೆ ಕಾವೇರಿ ನೀರು ಸ್ಥಗಿತ

ಏಕದಿನ, ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಐಸಿಸಿ

ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್‌ ಶರ್ಮಾ!

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ADVERTISEMENT
ADVERTISEMENT

ಎರಡನೇರ್ಧದಲ್ಲಿ ಪಂದ್ಯ ಮತ್ತಷ್ಟು ರೋಚಕವಾಯಿತು. 55ನೇ ನಿಮಿಷದಲ್ಲಿ ಇಂಗ್ಲೆಂಡ್ ಪರ ಆಂಥೋನಿ ಗಾರ್ಡನ್ ಅದ್ಭುತ ಗೋಲು ದಾಖಲಿಸಿ ತಂಡಕ್ಕೆ 1-0 ಮುನ್ನಡೆ ತಂದುಕೊಟ್ಟರು. ಈ ಗೋಲಿನ ಬಳಿಕ ಇಂಗ್ಲೆಂಡ್ ತಂಡ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದಂತೆ ಕಂಡುಬಂತು. 1966ರ ಬಳಿಕ ಮತ್ತೊಮ್ಮೆ ವಿಶ್ವಕಪ್ ಫೈನಲ್ ಪ್ರವೇಶಿಸುವ ಕನಸು ಇಂಗ್ಲೆಂಡ್ ಅಭಿಮಾನಿಗಳಲ್ಲಿ ಚಿಗುರೊಡೆಯಿತು.

ಆದರೆ ಅನುಭವ ಮತ್ತು ಆತ್ಮವಿಶ್ವಾಸವೇ ಅರ್ಜೆಂಟೀನಾದ ದೊಡ್ಡ ಶಕ್ತಿಯೆಂಬುದನ್ನು ಮೆಸ್ಸಿ ಪಡೆ ಕೊನೆಯ ಕ್ಷಣಗಳಲ್ಲಿ ಸಾಬೀತುಪಡಿಸಿತು. ಪಂದ್ಯ ಮುಗಿಯಲು ಕೇವಲ ಐದು ನಿಮಿಷಗಳು ಬಾಕಿ ಇರುವಾಗ ನಾಯಕ ಲಿಯೋನೆಲ್ ಮೆಸ್ಸಿ ತಮ್ಮ ಕ್ಲಾಸ್ ಪ್ರದರ್ಶಿಸಿದರು.

85ನೇ ನಿಮಿಷದಲ್ಲಿ ಮೆಸ್ಸಿ ನೀಡಿದ ನಿಖರ ಕಾರ್ನರ್ ಕಿಕ್ ಅನ್ನು ಎಂಜೊ ಫೆರ್ನಾಂಡಿಸ್ ಅದ್ಭುತವಾಗಿ ಗೋಲಾಗಿ ಪರಿವರ್ತಿಸಿ ಅರ್ಜೆಂಟೀನಾಗೆ 1-1 ಸಮಬಲ ತಂದುಕೊಟ್ಟರು. ಈ ಗೋಲು ಪಂದ್ಯಕ್ಕೆ ಹೊಸ ತಿರುವು ನೀಡಿತು.

ಸಮಬಲದ ಸಂಭ್ರಮ ಇನ್ನೂ ಕಡಿಮೆಯಾಗುವ ಮುನ್ನವೇ ಇಂಜುರಿ ಸಮಯದಲ್ಲಿ ಮತ್ತೊಮ್ಮೆ ಮೆಸ್ಸಿ ಮ್ಯಾಜಿಕ್ ನಡೆಯಿತು. 90+2ನೇ ನಿಮಿಷದಲ್ಲಿ ಮೆಸ್ಸಿ ನೀಡಿದ ಅದ್ಭುತ ಕ್ರಾಸ್ ಅನ್ನು ಲೌಟಾರೊ ಮಾರ್ಟಿನೆಝ್ ಚಾಣಾಕ್ಷ ಹೆಡರ್ ಮೂಲಕ ಗೋಲಾಗಿ ಪರಿವರ್ತಿಸಿದರು. ಈ ಗೋಲು ಅರ್ಜೆಂಟೀನಾಗೆ 2-1ರ ಅಮೋಘ ಗೆಲುವು ತಂದುಕೊಟ್ಟರೆ, ಇಂಗ್ಲೆಂಡ್ ತಂಡದ ವಿಶ್ವಕಪ್ ಕನಸಿಗೆ ತೆರೆ ಎಳೆದಿತು.

ಈ ಗೆಲುವಿನೊಂದಿಗೆ ಅರ್ಜೆಂಟೀನಾ ಸತತ ಎರಡನೇ ಬಾರಿ ವಿಶ್ವಕಪ್ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ. ಅಲ್ಲದೆ ನಾಲ್ಕನೇ ವಿಶ್ವಕಪ್ ಪ್ರಶಸ್ತಿ ಗೆಲ್ಲುವ ಕನಸಿನ ಹೊಸ್ತಿಲಲ್ಲಿ ನಿಂತಿದೆ. ಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ, ಯೂರೋಪಿಯನ್ ಚಾಂಪಿಯನ್ ಸ್ಪೇನ್ ವಿರುದ್ಧ ಪ್ರಶಸ್ತಿಗಾಗಿ ಸೆಣಸಾಡಲಿದೆ. ನ್ಯೂಜೆರ್ಸಿಯಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯಕ್ಕಾಗಿ ವಿಶ್ವದ ಫುಟ್‌ಬಾಲ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇದು ಲಿಯೋನೆಲ್ ಮೆಸ್ಸಿ ಅವರ ವೃತ್ತಿಜೀವನದ ಕೊನೆಯ ವಿಶ್ವಕಪ್ ಟೂರ್ನಿಯಾಗುವ ಸಾಧ್ಯತೆ ಇದೆ. ಹೀಗಾಗಿ ತಮ್ಮ ಅದ್ಭುತ ವೃತ್ತಿಜೀವನವನ್ನು ಮತ್ತೊಂದು ವಿಶ್ವಕಪ್ ಕಿರೀಟದೊಂದಿಗೆ ಅಂತ್ಯಗೊಳಿಸುವ ಕನಸು ಮೆಸ್ಸಿ ಮುಂದಿಟ್ಟುಕೊಂಡಿದ್ದಾರೆ. ಸೆಮಿಫೈನಲ್‌ನಲ್ಲಿ ಅವರು ತೋರಿದ ನಾಯಕತ್ವ, ನಿಖರ ಪಾಸ್‌ಗಳು ಮತ್ತು ಒತ್ತಡದ ಕ್ಷಣದಲ್ಲಿ ತಂಡವನ್ನು ಮುನ್ನಡೆಸಿದ ಶೈಲಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಇದೀಗ ಎಲ್ಲರ ಚಿತ್ತ ಫೈನಲ್ ಪಂದ್ಯದತ್ತ ನೆಟ್ಟಿದೆ. ಸ್ಪೇನ್ ವಿರುದ್ಧದ ಹಣಾಹಣಿಯಲ್ಲಿ ಅರ್ಜೆಂಟೀನಾ ಮತ್ತೊಮ್ಮೆ ಚಾಂಪಿಯನ್ ಆಗಲಿದೆಯೇ? ಅಥವಾ ಸ್ಪೇನ್ ಹೊಸ ಇತಿಹಾಸ ಬರೆಯಲಿದೆಯೇ? ಎಂಬ ಕುತೂಹಲ ವಿಶ್ವದ ಫುಟ್‌ಬಾಲ್ ಪ್ರಿಯರಲ್ಲಿ ಮನೆ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (3)

ಬೆಂಗಳೂರಿಗರೇ ಗಮನಿಸಿ: ಇಂದು ನಗರದ ಹಲವೆಡೆ ಕಾವೇರಿ ನೀರು ಸ್ಥಗಿತ

by ಶಾಲಿನಿ ಕೆ. ಡಿ
July 16, 2026 - 8:35 am
0

ಅಪಾಯ (2)

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

by ಶಾಲಿನಿ ಕೆ. ಡಿ
July 16, 2026 - 8:15 am
0

ಅಪಾಯ (1)

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

by ಶಾಲಿನಿ ಕೆ. ಡಿ
July 16, 2026 - 7:39 am
0

ಅಪಾಯ

ಹೃದಯಾಘಾತ ಅಪಾಯ ಹೆಚ್ಚಿಸಲು ಮದ್ಯ ಸೇವನೆ ಕಾರಣ? ಅಧ್ಯಯನದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ರಿವೀಲ್.!

by ಶಾಲಿನಿ ಕೆ. ಡಿ
July 16, 2026 - 7:22 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (3)
    ಬೆಂಗಳೂರಿಗರೇ ಗಮನಿಸಿ: ಇಂದು ನಗರದ ಹಲವೆಡೆ ಕಾವೇರಿ ನೀರು ಸ್ಥಗಿತ
    July 16, 2026 | 0
  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version