• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

FIFA ವಿಶ್ವಕಪ್ 2026: ಅರ್ಜೆಂಟೀನಾ-ಸ್ಪೇನ್ ನಡುವೆ ಫೈನಲ್ ಹಣಾಹಣಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 18, 2026 - 4:19 pm
in ಕ್ರೀಡೆ
0 0
0
Untitled design 2026 07 18T161834.532

23ನೇ ಆವೃತ್ತಿಯ ಫಿಫಾ ವಿಶ್ವಕಪ್‌ ಅಂತಿಮ ಘಟ್ಟಕ್ಕೆ ತಲುಪಿದ್ದು, ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಿಂದ ಟೂರ್ನಿಗೆ ತೆರೆ ಬೀಳಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ 48 ತಂಡಗಳು ಭಾಗವಹಿಸಿದ್ದವು. ಹಲವು ರೋಚಕ ಪಂದ್ಯಗಳ ಬಳಿಕ ಹಾಲಿ ಚಾಂಪಿಯನ್ ಅರ್ಜೆಂಟೀನಾ ಹಾಗೂ ಬಲಿಷ್ಠ ಸ್ಪೇನ್ ತಂಡಗಳು ಫೈನಲ್‌ಗೆ ಪ್ರವೇಶ ಪಡೆದು ಪ್ರಶಸ್ತಿಗಾಗಿ ಸೆಣಸಲು ಸಜ್ಜಾಗಿವೆ.

ಈ ಬಾರಿಯ ಫಿಫಾ ವಿಶ್ವಕಪ್‌ನಲ್ಲಿ ಕೇವಲ ಟ್ರೋಫಿ ಮಾತ್ರವಲ್ಲ, ದಾಖಲೆಯ ಬಹುಮಾನ ಮೊತ್ತವೂ ಎಲ್ಲರ ಗಮನ ಸೆಳೆದಿದೆ. ಫಿಫಾ ಪ್ರಕಟಿಸಿರುವ ಮಾಹಿತಿಯಂತೆ, 2026ರ ವಿಶ್ವಕಪ್‌ಗೆ ಒಟ್ಟು 871 ಮಿಲಿಯನ್ ಅಮೆರಿಕನ್ ಡಾಲರ್ (ಸುಮಾರು ₹8,400 ಕೋಟಿ) ಬಹುಮಾನವಾಗಿ ಮೀಸಲಿಡಲಾಗಿದೆ. ಇದು ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಅತಿ ದೊಡ್ಡ ಬಹುಮಾನ ಮೊತ್ತಗಳಲ್ಲಿ ಒಂದಾಗಿದೆ.

RelatedPosts

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ

ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ

ಶಫಾಲಿ ಅಬ್ಬರಕ್ಕೆ ಶ್ರೀಲಂಕಾ ತತ್ತರ; 8ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ!

ADVERTISEMENT
ADVERTISEMENT

ಚಾಂಪಿಯನ್ ಆಗುವ ತಂಡಕ್ಕೆ 51 ಮಿಲಿಯನ್ ಡಾಲರ್ (ಸುಮಾರು ₹490 ಕೋಟಿ) ಬಹುಮಾನ ದೊರೆಯಲಿದೆ. ಫೈನಲ್‌ನಲ್ಲಿ ಸೋತು ರನ್ನರ್ ಅಪ್ ಆಗುವ ತಂಡಕ್ಕೆ 33 ಮಿಲಿಯನ್ ಡಾಲರ್ (ಸುಮಾರು ₹317 ಕೋಟಿ) ಸಿಗಲಿದೆ. ಮೂರನೇ ಸ್ಥಾನ ಪಡೆಯುವ ತಂಡಕ್ಕೆ 29 ಮಿಲಿಯನ್ ಡಾಲರ್ (ಸುಮಾರು ₹279 ಕೋಟಿ) ಹಾಗೂ ನಾಲ್ಕನೇ ಸ್ಥಾನಕ್ಕೆ 27 ಮಿಲಿಯನ್ ಡಾಲರ್ (ಸುಮಾರು ₹259 ಕೋಟಿ) ನೀಡಲಾಗುತ್ತದೆ.

ಇದರ ಜೊತೆಗೆ, 5ರಿಂದ 8ನೇ ಸ್ಥಾನ ಪಡೆದ ಪ್ರತಿ ತಂಡಕ್ಕೆ ಸುಮಾರು ₹182 ಕೋಟಿ, 9ರಿಂದ 16ನೇ ಸ್ಥಾನ ಪಡೆದ ತಂಡಗಳಿಗೆ ₹144 ಕೋಟಿ, 17ರಿಂದ 32ನೇ ಸ್ಥಾನ ಗಳಿಸಿದ ತಂಡಗಳಿಗೆ ₹105 ಕೋಟಿ ಹಾಗೂ 33ರಿಂದ 48ನೇ ಸ್ಥಾನದಲ್ಲಿರುವ ಪ್ರತಿ ತಂಡಕ್ಕೆ ₹86 ಕೋಟಿ ಬಹುಮಾನವಾಗಿ ನೀಡಲಾಗುತ್ತದೆ. ಹೀಗಾಗಿ ಟೂರ್ನಿಯಲ್ಲಿ ಭಾಗವಹಿಸಿದ ಪ್ರತಿಯೊಂದು ತಂಡವೂ ಗಮನಾರ್ಹ ಮೊತ್ತದ ಬಹುಮಾನ ಪಡೆಯಲಿದೆ.

ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ಮತ್ತು ಸ್ಪೇನ್ ತಂಡಗಳು ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ. ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ 2-1 ಗೋಲುಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿ ಫೈನಲ್ ಪ್ರವೇಶಿಸಿದೆ. ಮತ್ತೊಂದೆಡೆ, ಸ್ಪೇನ್ 2-0 ಅಂತರದಿಂದ ಫ್ರಾನ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ.

ಉಭಯ ತಂಡಗಳ ನಡುವಿನ ಹೆಡ್-ಟು-ಹೆಡ್ ದಾಖಲೆಯೂ ಕುತೂಹಲಕಾರಿಯಾಗಿದೆ. ಅರ್ಜೆಂಟೀನಾ ಮತ್ತು ಸ್ಪೇನ್ ಇದುವರೆಗೆ 14 ಬಾರಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಉಳಿದ ಎರಡು ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಹೀಗಾಗಿ ಫೈನಲ್ ಪಂದ್ಯವೂ ಸಮಬಲದ ಹೋರಾಟಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದ್ದು, ವಿಶ್ವದ ಕೋಟ್ಯಂತರ ಫುಟ್‌ಬಾಲ್ ಅಭಿಮಾನಿಗಳು ಈ ಐತಿಹಾಸಿಕ ಹಣಾಹಣಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
  • ಹ್ಮೋ (8)
    ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ
    September 15, 2026 | 0
  • ಯ್ಯ (2)
    ಶಫಾಲಿ ಅಬ್ಬರಕ್ಕೆ ಶ್ರೀಲಂಕಾ ತತ್ತರ; 8ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ!
    September 14, 2026 | 0
  • ಯ್ಯ
    ಮಹಿಳಾ ಏಷ್ಯಾ ಕಪ್‌ನಲ್ಲೂ ಟ್ರೋಫಿ ವಿವಾದ; ನಖ್ವಿಗೆ ಶಾಕ್ ಕೊಟ್ಟ ಭಾರತ!
    September 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version