• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

FIFA ವಿಶ್ವಕಪ್ 2026: ರೋಚಕ ಪಂದ್ಯದಲ್ಲಿ ಫ್ರಾನ್ಸ್‌ಗೆ ಶಾಕ್ ನೀಡಿದ ಇಂಗ್ಲೆಂಡ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 19, 2026 - 11:08 am
in ಕ್ರೀಡೆ
0 0
0
ವಾಂಗ್ಚುಕ್ (6)

2026ರ ಫಿಫಾ ವಿಶ್ವಕಪ್‌ನಲ್ಲಿ ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯ ಫುಟ್‌ಬಾಲ್ ಅಭಿಮಾನಿಗಳಿಗೆ ಮರೆಯಲಾಗದ ರೋಚಕ ಕ್ಷಣಗಳನ್ನು ನೀಡಿತು. ಅಮೆರಿಕದಲ್ಲಿ ನಡೆದ ಈ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಇಂಗ್ಲೆಂಡ್ 6-4 ಅಂತರದಿಂದ ಫ್ರಾನ್ಸ್ ತಂಡವನ್ನು ಮಣಿಸಿ ವಿಶ್ವಕಪ್‌ನಲ್ಲಿ ಮೂರನೇ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಒಟ್ಟು 10 ಗೋಲುಗಳು ದಾಖಲಾಗುವ ಮೂಲಕ ಈ ಪಂದ್ಯ ವಿಶ್ವಕಪ್ ಇತಿಹಾಸದಲ್ಲೇ ಮೂರನೇ ಸ್ಥಾನಕ್ಕಾಗಿ ನಡೆದ ಅತ್ಯಂತ ಹೆಚ್ಚು ಗೋಲುಗಳು ದಾಖಲಾದ ಪಂದ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಪಂದ್ಯದ ಆರಂಭದಿಂದಲೇ ಇಂಗ್ಲೆಂಡ್ ಸಂಪೂರ್ಣ ಮೇಲುಗೈ ಸಾಧಿಸಿತು. ಬುಕಾಯೊ ಸಾಕಾ ಆಕ್ರಮಣಕಾರಿ ಆಟದ ಮೂಲಕ ಎರಡು ಗೋಲುಗಳನ್ನು ಗಳಿಸಿದರೆ, ಡೆಕ್ಲಾನ್ ರೈಸ್ ಮತ್ತು ಎಜ್ರಿ ಕೊನ್ಸಾ ತಲಾ ಒಂದು ಗೋಲು ಬಾರಿಸಿ ಮೊದಲಾರ್ಧದ ಅಂತ್ಯಕ್ಕೆ ಇಂಗ್ಲೆಂಡ್‌ಗೆ 4-0 ಭರ್ಜರಿ ಮುನ್ನಡೆ ತಂದುಕೊಟ್ಟರು. ಫ್ರಾನ್ಸ್ ತಂಡಕ್ಕೆ ಈ ಹಂತದಲ್ಲಿ ಹಿನ್ನಡೆ ಅನಿವಾರ್ಯ ಎನ್ನುವಂತಾಗಿತ್ತು.

RelatedPosts

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ಫಿಫಾ ವಿಶ್ವಕಪ್ ಫೈನಲ್ 2026: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು CM DK ಶಿವಕುಮಾರ್ ಮನವಿ

ಜಪಾನ್ ಓಪನ್ ಚಾಂಪಿಯನ್‌ ಆದ ಪಿ.ವಿ. ಸಿಂಧು: ಇತಿಹಾಸ ಬರೆದ ಭಾರತದ ಸ್ಟಾರ್ ಶಟ್ಲರ್

ಇಂದು ಫಿಫಾ ವಿಶ್ವಕಪ್ 2026 ಫೈನಲ್: ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮಹಾಸಮರ

ADVERTISEMENT
ADVERTISEMENT

ಆದರೆ ದ್ವಿತೀಯಾರ್ಧದಲ್ಲಿ ಫ್ರಾನ್ಸ್ ಅದ್ಭುತ ಪುನರಾಗಮನಕ್ಕೆ ಪ್ರಯತ್ನಿಸಿತು. ನಾಯಕ ಕೈಲಿಯನ್ ಎಂಬಾಪೆ ಎರಡು ಅದ್ಭುತ ಗೋಲುಗಳನ್ನು ಗಳಿಸಿ ತಂಡದ ಆಸೆಯನ್ನು ಜೀವಂತವಾಗಿರಿಸಿದರೆ, ಬ್ರಾಡ್ಲಿ ಬಾರ್ಕೋಲಾ ಮತ್ತೊಂದು ಗೋಲು ದಾಖಲಿಸಿದರು. ಇದರಿಂದ ಪಂದ್ಯ ಕ್ಷಣಾರ್ಧದಲ್ಲಿ 4-3 ಅಂತರಕ್ಕೆ ಇಳಿದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿತು.

ಫ್ರಾನ್ಸ್ ಒತ್ತಡ ಹೆಚ್ಚಿಸುತ್ತಿದ್ದ ವೇಳೆ ಬುಕಾಯೊ ಸಾಕಾ ಪೆನಾಲ್ಟಿ ಅವಕಾಶವನ್ನು ಯಶಸ್ವಿಯಾಗಿ ಗೋಲಾಗಿ ಪರಿವರ್ತಿಸಿ ತಮ್ಮ ಹ್ಯಾಟ್ರಿಕ್ ಪೂರ್ಣಗೊಳಿಸಿದರು. ಬಳಿಕ ಔಸ್ಮಾನೆ ಡೆಂಬೆಲೆ ಮತ್ತೊಂದು ಗೋಲು ಗಳಿಸಿ ಫ್ರಾನ್ಸ್ ಮತ್ತೆ ಪೈಪೋಟಿ ನೀಡಿದರೂ, ಅಂತಿಮ ಕ್ಷಣಗಳಲ್ಲಿ ಜೂಡ್ ಬೆಲ್ಲಿಂಗ್‌ಹ್ಯಾಮ್ ನಿರ್ಣಾಯಕ ಆರನೇ ಗೋಲು ದಾಖಲಿಸುವ ಮೂಲಕ ಇಂಗ್ಲೆಂಡ್ ಗೆಲುವಿಗೆ ಮುದ್ರೆ ಒತ್ತಿದರು. ಅಂತಿಮವಾಗಿ 6-4 ಅಂತರದ ಗೆಲುವಿನೊಂದಿಗೆ ಇಂಗ್ಲೆಂಡ್ ವಿಶ್ವಕಪ್‌ನಲ್ಲಿ ಮೂರನೇ ಸ್ಥಾನವನ್ನು ತನ್ನದಾಗಿಸಿಕೊಂಡಿತು.

ಈ ಪಂದ್ಯ ಹಲವು ಐತಿಹಾಸಿಕ ದಾಖಲೆಗಳಿಗೆ ಸಾಕ್ಷಿಯಾಯಿತು. ವಿಶ್ವಕಪ್ ಮೂರನೇ ಸ್ಥಾನಕ್ಕಾಗಿ ನಡೆದ ಪ್ಲೇಆಫ್ ಪಂದ್ಯದಲ್ಲಿ ಇದುವರೆಗೆ ದಾಖಲಾದ ಅತಿ ಹೆಚ್ಚು ಗೋಲುಗಳು ಈ ಪಂದ್ಯದಲ್ಲೇ ದಾಖಲಾಗಿವೆ. ಜೊತೆಗೆ ಕೈಲಿಯನ್ ಎಂಬಾಪೆ ವಿಶ್ವಕಪ್ ಇತಿಹಾಸದ ಅಗ್ರ ಗೋಲ್ ಸ್ಕೋರರ್‌ಗಳ ಪಟ್ಟಿಯಲ್ಲಿ ಲಿಯೋನೆಲ್ ಮೆಸ್ಸಿಯನ್ನು ಹಿಂದಿಕ್ಕುವ ಮೂಲಕ ಮತ್ತೊಂದು ಮಹತ್ವದ ಸಾಧನೆ ಮಾಡಿದರು.

ಇದೇ ವೇಳೆ ಮೈಕೆಲ್ ಒಲಿಸ್ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಅಸಿಸ್ಟ್‌ಗಳನ್ನು ದಾಖಲಿಸುವ ಮೂಲಕ ಫುಟ್‌ಬಾಲ್ ದಂತಕತೆ ಪೀಲೆ ಅವರ ದಾಖಲೆಯನ್ನು ಮುರಿದರು. ಮತ್ತೊಂದೆಡೆ ಜೂಡ್ ಬೆಲ್ಲಿಂಗ್‌ಹ್ಯಾಮ್ ಒಂದೇ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಪರ ಅತಿ ಹೆಚ್ಚು ಗೋಲು ಗಳಿಸಿದ ಆಟಗಾರ ಎಂಬ ಹೊಸ ದಾಖಲೆಯನ್ನು ನಿರ್ಮಿಸಿದರು.

ರೋಚಕ ತಿರುವುಗಳು ಮತ್ತು ಹೊಸ ದಾಖಲೆಗಳಿಂದ ಕೂಡಿದ ಈ ಪಂದ್ಯ 2026ರ ಫಿಫಾ ವಿಶ್ವಕಪ್‌ನ ಅತ್ಯಂತ ಮನರಂಜನೆಯ ಪಂದ್ಯಗಳಲ್ಲಿ ಒಂದಾಗಿ ಇತಿಹಾಸದ ಪುಟಗಳಲ್ಲಿ ಸ್ಥಾನ ಪಡೆದಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (7)

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

by ಶಾಲಿನಿ ಕೆ. ಡಿ
July 19, 2026 - 6:05 pm
0

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಮೇಘಸ್ಫೋಟ (5)

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

by ಶಾಲಿನಿ ಕೆ. ಡಿ
July 19, 2026 - 5:10 pm
0

ಮೇಘಸ್ಫೋಟ (3)

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

by ಶಾಲಿನಿ ಕೆ. ಡಿ
July 19, 2026 - 4:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (6)
    IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ
    July 19, 2026 | 0
  • ವಾಂಗ್ಚುಕ್ (12)
    ಫಿಫಾ ವಿಶ್ವಕಪ್ ಫೈನಲ್ 2026: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು CM DK ಶಿವಕುಮಾರ್ ಮನವಿ
    July 19, 2026 | 0
  • ವಾಂಗ್ಚುಕ್ (9)
    ಜಪಾನ್ ಓಪನ್ ಚಾಂಪಿಯನ್‌ ಆದ ಪಿ.ವಿ. ಸಿಂಧು: ಇತಿಹಾಸ ಬರೆದ ಭಾರತದ ಸ್ಟಾರ್ ಶಟ್ಲರ್
    July 19, 2026 | 0
  • ವಾಂಗ್ಚುಕ್
    ಇಂದು ಫಿಫಾ ವಿಶ್ವಕಪ್ 2026 ಫೈನಲ್: ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮಹಾಸಮರ
    July 19, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5
    ಲಾರ್ಡ್ಸ್‌ನಲ್ಲಿ ಇಂದು ಭಾರತ-ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯ: ಸರಣಿ ಯಾರ ಪಾಲು?
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version