• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫಿಫಾ ವಿಶ್ವಕಪ್ 2026: ಫೈನಲ್‌ಗೆ ಎಂಟ್ರಿ ಕೊಟ್ಟ ಸ್ಪೇನ್, ಫ್ರಾನ್ಸ್ ಕನಸು ಭಗ್ನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2026 - 8:27 am
in Flash News, ಕ್ರೀಡೆ
0 0
0
ಷ್ಯ (4)

RelatedPosts

ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು

ಕರ್ನಾಟಕದಲ್ಲಿ ಮತ್ತೆ ಕೊರೋನಾ ಆತಂಕ: 32 ಮಂದಿಗೆ ಸೋಂಕು ದೃಢ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

ADVERTISEMENT
ADVERTISEMENT

ಡಲ್ಲಾಸ್: ಫಿಫಾ ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸ್ಪೇನ್ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಫ್ರಾನ್ಸ್ ವಿರುದ್ಧ 2-0 ಗೋಲುಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಸ್ಪೇನ್ 2010ರ ಬಳಿಕ ಮೊದಲ ಬಾರಿಗೆ ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದ್ದು, ಮತ್ತೊಮ್ಮೆ ವಿಶ್ವ ಚಾಂಪಿಯನ್ ಪಟ್ಟದ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಮತ್ತೊಂದೆಡೆ ಸ್ಟಾರ್ ಆಟಗಾರ ಕಿಲಿಯನ್ ಎಂಬಾಪೆ ನೇತೃತ್ವದ ಫ್ರಾನ್ಸ್ ತಂಡದ ವಿಶ್ವಕಪ್ ಕನಸು ಸೆಮಿಫೈನಲ್‌ನಲ್ಲೇ ಅಂತ್ಯಗೊಂಡಿದೆ.

ಪಂದ್ಯದ ಆರಂಭದಿಂದಲೇ ಸ್ಪೇನ್ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿತು. ಚೆಂಡಿನ ಮೇಲಿನ ಹಿಡಿತ ಹಾಗೂ ವೇಗದ ಪಾಸ್‌ಗಳ ಮೂಲಕ ಫ್ರಾನ್ಸ್ ರಕ್ಷಣಾ ವಿಭಾಗದ ಮೇಲೆ ನಿರಂತರ ಒತ್ತಡ ಹೇರಿದ ಸ್ಪೇನ್‌ಗೆ 20ನೇ ನಿಮಿಷದಲ್ಲಿ ಮಹತ್ವದ ಅವಕಾಶ ದೊರೆಯಿತು. ಯುವ ಆಟಗಾರ ಲಾಮಿನ್ ಯಮಾಲ್ ಅವರನ್ನು ಫ್ರಾನ್ಸ್‌ನ ಡಿಫೆಂಡರ್ ಲೂಕಾಸ್ ಡಿಗ್ನೆ ಫೌಲ್ ಮಾಡಿದ ಪರಿಣಾಮ ಸ್ಪೇನ್‌ಗೆ ಪೆನಾಲ್ಟಿ ಲಭಿಸಿತು.

ಈ ಅವಕಾಶವನ್ನು ಅನುಭವೀ ಫಾರ್ವರ್ಡ್ ಮೈಕೆಲ್ ಒಯರ್ಜಾಬಲ್ ಯಾವುದೇ ತಪ್ಪಿಲ್ಲದೆ ಗೋಲಾಗಿ ಪರಿವರ್ತಿಸಿದರು. ಇದರೊಂದಿಗೆ ಸ್ಪೇನ್ 1-0 ಮುನ್ನಡೆ ಸಾಧಿಸಿತು. ಈ ಗೋಲು ಒಯರ್ಜಾಬಲ್‌ಗೆ ಈ ವಿಶ್ವಕಪ್‌ನಲ್ಲಿ ಐದನೇ ಗೋಲಾಗಿದ್ದು, ಸ್ಪೇನ್ ಪರ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಗೋಲು ಗಳಿಸಿದ್ದ ಡೇವಿಡ್ ವಿಲ್ಲಾ ಅವರ ದಾಖಲೆಯನ್ನು ಸಮಬಲಗೊಳಿಸಿದರು.

ಮೊದಲಾರ್ಧದಲ್ಲಿ ಮತ್ತೊಂದು ಆಘಾತ ಫ್ರಾನ್ಸ್ ತಂಡವನ್ನು ಕಾಡಿತು. ಪ್ರಮುಖ ಸೆಂಟರ್-ಬ್ಯಾಕ್ ವಿಲಿಯಂ ಸಾಲಿಬಾ ಗಾಯಗೊಂಡು ಮೈದಾನ ತೊರೆಯಬೇಕಾಯಿತು. ಅವರ ಅನುಪಸ್ಥಿತಿಯಿಂದ ಫ್ರಾನ್ಸ್ ರಕ್ಷಣಾ ವಿಭಾಗ ದುರ್ಬಲಗೊಂಡಿತು. ಇದರ ಲಾಭ ಪಡೆದ ಸ್ಪೇನ್, ತನ್ನ ಪ್ರಾಬಲ್ಯವನ್ನು ಮುಂದುವರಿಸಿತು.

58ನೇ ನಿಮಿಷದಲ್ಲಿ ಡ್ಯಾನಿ ಓಲ್ಮೋ ನೀಡಿದ ಅದ್ಭುತ ಪಾಸ್ ಅನ್ನು ರೈಟ್-ಬ್ಯಾಕ್ ಪೆಡ್ರೊ ಪೊರ್ರೊ ಗೋಲಾಗಿ ಪರಿವರ್ತಿಸಿದರು. ಈ ಗೋಲಿನೊಂದಿಗೆ ಸ್ಪೇನ್ 2-0 ಮುನ್ನಡೆ ಸಾಧಿಸಿತು.

ಕಿಲಿಯನ್ ಎಂಬಾಪೆ, ಓಸ್ಮಾನೆ ಡೆಂಬೆಲೆ ಮತ್ತು ಮೈಕೆಲ್ ಒಲಿಸೆ ಅವರಂತಹ ವಿಶ್ವದರ್ಜೆಯ ಆಟಗಾರರನ್ನು ಹೊಂದಿದ್ದರೂ ಫ್ರಾನ್ಸ್ ಒಂದೇ ಒಂದು ಗೋಲು ಗಳಿಸಲು ವಿಫಲವಾಯಿತು. ಈ ವಿಶ್ವಕಪ್‌ನಲ್ಲಿ ಫ್ರಾನ್ಸ್ ಗೋಲು ದಾಖಲಿಸದೆ ಪಂದ್ಯ ಮುಗಿಸಿದ ಮೊದಲ ಪಂದ್ಯವೂ ಇದಾಗಿದೆ.

ಈ ಪಂದ್ಯ ಮತ್ತೊಂದು ಐತಿಹಾಸಿಕ ಸಾಧನೆಗೂ ಸಾಕ್ಷಿಯಾಯಿತು. 19 ವರ್ಷದ ಲಾಮಿನ್ ಯಮಾಲ್ ಮತ್ತು ಪೌ ಕುಬಾರ್ಸಿ ಅವರನ್ನು ಆರಂಭಿಕ ಇಲೆವೆನ್‌ನಲ್ಲಿ ಕಣಕ್ಕಿಳಿಸುವ ಮೂಲಕ ವಿಶ್ವಕಪ್ ಸೆಮಿಫೈನಲ್ ಇತಿಹಾಸದಲ್ಲೇ ಇಬ್ಬರು ಹದಿಹರೆಯದ ಆಟಗಾರರನ್ನು ಆರಂಭಿಕ ತಂಡದಲ್ಲಿ ಆಡಿಸಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಸ್ಪೇನ್ ಪಾತ್ರವಾಯಿತು.

ಈ ಗೆಲುವಿನೊಂದಿಗೆ ಸ್ಪೇನ್ ತನ್ನ ಎರಡನೇ ವಿಶ್ವಕಪ್ ಫೈನಲ್ ಪ್ರವೇಶವನ್ನು ದಾಖಲಿಸಿದೆ. 2010ರಲ್ಲಿ ವಿಶ್ವಕಪ್ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಪ್ರಶಸ್ತಿ ಸುತ್ತಿನಲ್ಲಿ ಆಡಲಿದ್ದು, ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಷ್ಯ (7)

ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
July 15, 2026 - 9:26 am
0

ಷ್ಯ (6)

ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು

by ಶಾಲಿನಿ ಕೆ. ಡಿ
July 15, 2026 - 9:14 am
0

ಷ್ಯ (5)

ಕರ್ನಾಟಕದಲ್ಲಿ ಮತ್ತೆ ಕೊರೋನಾ ಆತಂಕ: 32 ಮಂದಿಗೆ ಸೋಂಕು ದೃಢ

by ಶಾಲಿನಿ ಕೆ. ಡಿ
July 15, 2026 - 8:50 am
0

ಷ್ಯ (4)

ಫಿಫಾ ವಿಶ್ವಕಪ್ 2026: ಫೈನಲ್‌ಗೆ ಎಂಟ್ರಿ ಕೊಟ್ಟ ಸ್ಪೇನ್, ಫ್ರಾನ್ಸ್ ಕನಸು ಭಗ್ನ

by ಶಾಲಿನಿ ಕೆ. ಡಿ
July 15, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (7)
    ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
    July 15, 2026 | 0
  • ಷ್ಯ (6)
    ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು
    July 15, 2026 | 0
  • ಷ್ಯ (5)
    ಕರ್ನಾಟಕದಲ್ಲಿ ಮತ್ತೆ ಕೊರೋನಾ ಆತಂಕ: 32 ಮಂದಿಗೆ ಸೋಂಕು ದೃಢ
    July 15, 2026 | 0
  • ಷ್ಯ (3)
    ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ
    July 15, 2026 | 0
  • ಷ್ಯ (2)
    ಕಲಬುರಗಿಯಲ್ಲಿ ಬೆಳಂ ಬೆಳಗ್ಗೆ ಗುಂಡಿನ‌ ಸದ್ದು: ಜೈಲಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version