• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಭಾರತದ ಟಾಪ್ 5 ಶ್ರೀಮಂತ ಕ್ರಿಕೆಟಿಗರ ಪಟ್ಟಿ ಇಲ್ಲಿದೆ! ಯಾರ್ಯಾರು ಗೊತ್ತಾ?

ಕವಿತಾ by ಕವಿತಾ
August 29, 2026 - 12:15 pm
in ಕ್ರೀಡೆ
0 0
0
Untitled design (78)

ಭಾರತದಲ್ಲಿ ಕ್ರಿಕೆಟ್ ಕೇವಲ ಕ್ರೀಡೆಯಲ್ಲ. ಕೋಟ್ಯಂತರ ಅಭಿಮಾನಿಗಳ ಪಾಲಿಗೆ ಅದು ಭಾವನೆ, ಹೆಮ್ಮೆ ಮತ್ತು ಮನರಂಜನೆಯ ಪ್ರಮುಖ ಭಾಗ. ಹೀಗಾಗಿಯೇ ಭಾರತೀಯ ಕ್ರಿಕೆಟಿಗರು ಮೈದಾನದಲ್ಲಿ ತೋರಿಸುವ ಆಟದಷ್ಟೇ, ಮೈದಾನದ ಹೊರಗಿನ ಅವರ ಜನಪ್ರಿಯತೆ ಹಾಗೂ ಬ್ರ್ಯಾಂಡ್ ಪ್ರಭಾವವೂ ಸಾಕಷ್ಟು ದೊಡ್ಡದಾಗಿದೆ. ಜಾಹೀರಾತು, ಎಂಡೋರ್ಸ್‌ಮೆಂಟ್, ಸಾಮಾಜಿಕ ಜಾಲತಾಣಗಳ ಪ್ರಭಾವ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕ್ರಿಕೆಟಿಗರು ತಮ್ಮದೇ ಆದ ಸಾಮ್ರಾಜ್ಯ ಕಟ್ಟಿಕೊಂಡಿದ್ದಾರೆ.

ಇದಕ್ಕೆ ಮತ್ತೊಂದು ಸಾಕ್ಷಿಯೆಂಬಂತೆ Forbes India Showstoppers 2026 ಪಟ್ಟಿಯಲ್ಲಿ ಭಾರತದ ಪ್ರಮುಖ ಕ್ರಿಕೆಟಿಗರು ಭರ್ಜರಿ ಸ್ಥಾನ ಪಡೆದುಕೊಂಡಿದ್ದಾರೆ. ಆಟಗಾರರ ಕ್ರಿಕೆಟ್ ಸಾಧನೆ ಮಾತ್ರವಲ್ಲದೆ, ಅವರ ಜನಪ್ರಿಯತೆ, ಸೋಶಿಯಲ್ ಮೀಡಿಯಾ ಪ್ರಭಾವ, ಬ್ರ್ಯಾಂಡ್ ಎಂಡೋರ್ಸ್‌ಮೆಂಟ್‌ಗಳು ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಆಧರಿಸಿ ಅವರ ಬ್ರ್ಯಾಂಡ್ ಮೌಲ್ಯವನ್ನು ಅಂದಾಜಿಸಲಾಗಿದೆ. ಈ ಪಟ್ಟಿಯಲ್ಲಿ ಭಾರತದ ಟಾಪ್ 5 ಕ್ರಿಕೆಟಿಗರ ವಿವರ ಇಲ್ಲಿದೆ.

RelatedPosts

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

ADVERTISEMENT
ADVERTISEMENT
ವಿರಾಟ್ ಕೊಹ್ಲಿಗೆ ಅಗ್ರಸ್ಥಾನ

ಬ್ರ್ಯಾಂಡ್ ಮೌಲ್ಯದ ವಿಚಾರದಲ್ಲೂ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಪ್ರಾಬಲ್ಯ ಮುಂದುವರಿಸಿದ್ದಾರೆ. ಬರೋಬ್ಬರಿ ₹3,542 ಕೋಟಿ ಬ್ರ್ಯಾಂಡ್ ಮೌಲ್ಯದೊಂದಿಗೆ ಕೊಹ್ಲಿ ಭಾರತದ ಕ್ರಿಕೆಟಿಗರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಕೊಹ್ಲಿಯ ಜನಪ್ರಿಯತೆ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಜಾಗತಿಕ ಮಟ್ಟದಲ್ಲೂ ಅವರಿಗೆ ಅಪಾರ ಅಭಿಮಾನಿ ಬಳಗವಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರ ಪ್ರಭಾವ ದೊಡ್ಡದಾಗಿದೆ. ಕ್ರಿಕೆಟ್ ಮೈದಾನದ ಸಾಧನೆಗಳ ಜೊತೆಗೆ ವಿವಿಧ ಜಾಹೀರಾತುಗಳು ಮತ್ತು ಬ್ರ್ಯಾಂಡ್‌ಗಳೊಂದಿಗೆ ಅವರ ಒಡನಾಟವೂ ಅವರ ಬ್ರ್ಯಾಂಡ್ ಮೌಲ್ಯ ಹೆಚ್ಚಲು ಪ್ರಮುಖ ಕಾರಣವಾಗಿದೆ. ಒಟ್ಟಾರೆ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲೂ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಎಂ.ಎಸ್. ಧೋನಿ ಎರಡನೇ ಸ್ಥಾನದಲ್ಲಿ

ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಎಂ.ಎಸ್. ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರೂ ಅವರ ಜನಪ್ರಿಯತೆ ಮಾತ್ರ ಇಂದಿಗೂ ಕಡಿಮೆಯಾಗಿಲ್ಲ.

₹2,141 ಕೋಟಿ ಬ್ರ್ಯಾಂಡ್ ಮೌಲ್ಯದೊಂದಿಗೆ ಧೋನಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ನಾಯಕತ್ವ, ವಿಶ್ವಕಪ್ ಗೆಲುವುಗಳು ಮತ್ತು ಕ್ರಿಕೆಟ್ ವೃತ್ತಿಜೀವನದ ಯಶಸ್ಸಿನ ಜೊತೆಗೆ ಅವರ ಸರಳ ವ್ಯಕ್ತಿತ್ವವೂ ಅಭಿಮಾನಿಗಳಲ್ಲಿ ವಿಶೇಷ ಸ್ಥಾನ ಗಳಿಸಿದೆ. ನಿವೃತ್ತಿಯ ನಂತರವೂ ಜಾಹೀರಾತು ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಧೋನಿ ಸಕ್ರಿಯರಾಗಿದ್ದಾರೆ.

ಸಚಿನ್ ತೆಂಡೂಲ್ಕರ್‌ಗೆ ಮೂರನೇ ಸ್ಥಾನ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ₹1,676 ಕೋಟಿ ಬ್ರ್ಯಾಂಡ್ ಮೌಲ್ಯದೊಂದಿಗೆ ಮೂರನೇ ಸ್ಥಾನ ಪಡೆದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಾಗಿ ಹಲವು ವರ್ಷಗಳಾದರೂ, ಸಚಿನ್ ಅವರ ಹೆಸರು ಭಾರತೀಯ ಕ್ರಿಕೆಟ್‌ನೊಂದಿಗೆ ಇಂದಿಗೂ ಗಾಢವಾಗಿ ಉಳಿದಿಕೊಂಡಿದೆ.

‘ಕ್ರಿಕೆಟ್ ದೇವರು’ ಎಂದೇ ಅಭಿಮಾನಿಗಳಿಂದ ಕರೆಯಲ್ಪಡುವ ಸಚಿನ್ ಅವರ ದೀರ್ಘಕಾಲದ ಜನಪ್ರಿಯತೆ ಹಾಗೂ ವಿಶ್ವಾಸಾರ್ಹ ಬ್ರ್ಯಾಂಡ್ ಇಮೇಜ್ ಅವರ ಮೌಲ್ಯವನ್ನು ಕಾಪಾಡಿಕೊಂಡಿದೆ.

ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರಿತ್ ಬುಮ್ರಾ ಈ ಪಟ್ಟಿಯಲ್ಲಿ ಗಮನ ಸೆಳೆಯುವ ಏರಿಕೆ ದಾಖಲಿಸಿದ್ದಾರೆ. ₹1,142 ಕೋಟಿ ಬ್ರ್ಯಾಂಡ್ ಮೌಲ್ಯದೊಂದಿಗೆ ಬುಮ್ರಾ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಅದರಲ್ಲೂ ಗಮನಾರ್ಹ ಸಂಗತಿಯೆಂದರೆ, ಅವರು ಭಾರತದ ಪ್ರಮುಖ ಬ್ಯಾಟರ್ ಹಾಗೂ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ. ಮೈದಾನದಲ್ಲಿ ತಮ್ಮ ವಿಶಿಷ್ಟ ಬೌಲಿಂಗ್ ಶೈಲಿಯಿಂದ ವಿಶ್ವದಾದ್ಯಂತ ಗಮನ ಸೆಳೆದಿರುವ ಬುಮ್ರಾ, ಇದೀಗ ಬ್ರ್ಯಾಂಡ್ ಲೋಕದಲ್ಲೂ ತಮ್ಮ ಪ್ರಭಾವವನ್ನು ವಿಸ್ತರಿಸುತ್ತಿದ್ದಾರೆ.

ಐದನೇ ಸ್ಥಾನದಲ್ಲಿ ಹಿಟ್‌ಮ್ಯಾನ್ ರೋಹಿತ್

ಭಾರತದ ಯಶಸ್ವಿ ನಾಯಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಅವರು ₹1,055 ಕೋಟಿ ಬ್ರ್ಯಾಂಡ್ ಮೌಲ್ಯದೊಂದಿಗೆ ಐದನೇ ಸ್ಥಾನ ಪಡೆದಿದ್ದಾರೆ. ‘ಹಿಟ್‌ಮ್ಯಾನ್’ ಎಂದೇ ಜನಪ್ರಿಯರಾಗಿರುವ ರೋಹಿತ್, ತಮ್ಮ ಆಕರ್ಷಕ ಬ್ಯಾಟಿಂಗ್ ಮತ್ತು ನಾಯಕತ್ವದ ಮೂಲಕ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (79)

ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು

by ಕವಿತಾ
August 29, 2026 - 3:27 pm
0

Untitled design 2026 08 29T144230.633

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:43 pm
0

Untitled design 2026 08 29T142524.517

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:26 pm
0

Untitled design 2026 08 29T140710.534

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

by ಶಾಲಿನಿ ಕೆ. ಡಿ
August 29, 2026 - 2:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (50)
    ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!
    August 28, 2026 | 0
  • Image 3ca83170
    ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!
    August 26, 2026 | 0
  • ಯಶ್ (15)
    ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ
    August 25, 2026 | 0
  • Untitled design 2026 08 20T214924.619
    ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ
    August 20, 2026 | 0
  • Untitled design 2026 08 20T070851.127
    ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version