• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಪಾಕ್‌‌ ವಿರುದ್ಧ ಭಾರತ ಗೆಲ್ಲುತ್ತಿದ್ದಂತೆ ಟೇಬಲ್‌ ಬಡಿದು ಸಂಭ್ರಮಿಸಿದ ಗೌತಮ್‌ ಗಂಭೀರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 29, 2025 - 11:31 am
in ಕ್ರೀಡೆ
0 0
0
Untitled design 2025 09 29t113001.844

ದುಬೈನ ರೋಚಕ ಕ್ರಿಕೆಟ್‌ ಕದನದಲ್ಲಿ ಭಾರತ ತಂಡವು ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಟ್ರೋಫಿಯನ್ನು ಎತ್ತಿ ಹಿಡಿಯಿತು. ಈ ಪಂದ್ಯದಲ್ಲಿ ಟೀಮ್‌ ಇಂಡಿಯಾದ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರ ಭಾವನಾತ್ಮಕ ಸಂಭ್ರಮವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಯಾವಾಗಲೂ ಗಂಭೀರವಾಗಿ ಕಾಣುವ ಗಂಭೀರ್‌, ಭಾರತ ಗೆಲುವಿನ ಗಡಿಯನ್ನು ದಾಟುತ್ತಿದ್ದಂತೆ ತಮ್ಮ ಮುಂದಿರುವ ಟೇಬಲ್‌ಗೆ ಜೋರಾಗಿ ಬಡಿದು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಈ ವಿಡಿಯೊ ಕ್ಷಣಾರ್ಧದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಜನಪ್ರಿಯತೆ ಗಳಿಸಿತು.

ಪಂದ್ಯದ ಆರಂಭದಿಂದಲೂ ಒತ್ತಡದ ವಾತಾವರಣವಿತ್ತು. ಭಾರತ ಸಣ್ಣ ಮೊತ್ತವನ್ನು ಬೆನ್ನಟ್ಟುವಾಗ ಆರಂಭದಲ್ಲೇ ಮೂರು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಒಂದು ಹಂತದಲ್ಲಿ ಗೆಲುವು ಕಷ್ಟವೆನಿಸಿತು. ಪ್ರತಿ ಎಸೆತದ ಬಳಿಕ ಒತ್ತಡ ಹೆಚ್ಚಾಗುತ್ತಿತ್ತು. ಆದರೆ ತಿಲಕ್‌ ವರ್ಮ ಮತ್ತು ಶಿವಂ ದುಬೆ ಅವರ ಜವಾಬ್ದಾರಿಯುತ ಆಟ ತಂಡವನ್ನು ಗೆಲುವಿನ ದಡಕ್ಕೆ ಕೊಂಡೊಯಿತು. ಭಾರತ 5 ವಿಕೆಟ್‌ಗೆ 150 ರನ್‌ಗಳನ್ನು ಗಳಿಸಿ ಏಷ್ಯಾಕಪ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

RelatedPosts

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

ADVERTISEMENT
ADVERTISEMENT

ತಿಲಕ್‌ ವರ್ಮ ಅವರು 53 ಎಸೆತಗಳಲ್ಲಿ 4 ಸಿಕ್ಸರ್‌ಗಳು ಮತ್ತು 3 ಬೌಂಡರಿಗಳೊಂದಿಗೆ ಅಜೇಯ 69 ರನ್‌ ಗಳಿಸಿದರು. ಶಿವಂ ದುಬೆ ಇನ್ನೊಂದು ತುದಿಯಲ್ಲಿ 33 ರನ್‌ಗಳೊಂದಿಗೆ ಉತ್ತಮ ಸಾಥ್‌ ನೀಡಿದರು. ಈ ಜೋಡಿಯ ಆಟವು ಭಾರತಕ್ಕೆ ರೋಚಕ ಗೆಲುವನ್ನು ತಂದಿತ್ತು. ರಿಂಕು ಸಿಂಗ್‌ ವಿಜಯದ ರನ್‌ ಬಾರಿಸುತ್ತಿದ್ದಂತೆ, ಗಂಭೀರ್‌ ತಮ್ಮ ಭಾವನೆಗಳನ್ನು ತಡೆಯಲಾಗದೆ ಟೇಬಲ್‌ಗೆ ಬಡಿದು ಸಂಭ್ರಮಿಸಿದರು.

Very rare to see Gautam Gambhir like this pic.twitter.com/M7kVfpj61o

— Vipul (@vipuldhomane) September 28, 2025

ಗಂಭೀರ್‌ ಅವರ ಈ ಭಾವನಾತ್ಮಕ ಕ್ಷಣಕ್ಕೆ ಹಿನ್ನೆಲೆಯೂ ಇದೆ. ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬಳಿಕ ಗಂಭೀರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದರು ಮತ್ತು ದಾಳಿಗೆ ಕಾರಣರಾದವರು ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧದ ಗೆಲುವು ಗಂಭೀರ್‌ಗೆ ವೈಯಕ್ತಿಕವಾಗಿಯೂ ವಿಶೇಷವಾಗಿತ್ತು. ಅವರ ಈ ಸಂಭ್ರಮವು ಕೇವಲ ಗೆಲುವಿನ ಆನಂದವಷ್ಟೇ ಅಲ್ಲ, ದೇಶಕ್ಕಾಗಿ ಒಂದು ದಿಟ್ಟ ಸಂದೇಶವೂ ಆಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (15)

ಖರ್ಚಿಗೆ ಹಣ ಕೊಡದ ತಂದೆ; ಕೋಪದಲ್ಲಿ ಮಗನಿಂದಲೇ ಬರ್ಬರ ಹ*ತ್ಯೆ

by ಕವಿತಾ
September 22, 2026 - 5:07 pm
0

Untitled design (13)

ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ

by ಕವಿತಾ
September 22, 2026 - 4:33 pm
0

Untitled design (10)

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 4:01 pm
0

Untitled design (9)

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T141731.718
    ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ
    September 22, 2026 | 0
  • Your paragraph text 2026 09 22T130331.688
    ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ
    September 22, 2026 | 0
  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)
    ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version