• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 6:41 pm
in ಕ್ರೀಡೆ
0 0
0
ನಲ್ಲಿ

ಗ್ಲ್ಯಾಸ್ಗೋ (ಜುಲೈ 27 ) : ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026 ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ನಾಲ್ಕನೇ ದಿನದ ಅಂತ್ಯಕ್ಕೆ ಭಾರತ ಒಟ್ಟು ನಾಲ್ಕು ಪದಕಗಳನ್ನು ಗೆದ್ದು,  ಪದಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೇರಿದೆ. ಇದುವರೆಗೆ ಭಾರತ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಭಾರತದ ಅನುಭವಿ ವೇಟ್‌ಲಿಫ್ಟರ್ ಹಾಗೂ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಮೊದಲ ಚಿನ್ನದ ಸಂಭ್ರಮ ತಂದಿದ್ದಾರೆ. ಸ್ನ್ಯಾಚ್‌ನಲ್ಲಿ 85 ಕೆಜಿ ಭಾರ ಎತ್ತುವ ಮೂಲಕ ಹೊಸ ಗೇಮ್ಸ್ ದಾಖಲೆ ನಿರ್ಮಿಸಿದ ಅವರು, ಒಟ್ಟು 190 ಕೆಜಿ ಭಾರ ಎತ್ತಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಇದರೊಂದಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಸತತ ಮೂರನೇ ಬಾರಿ ಚಿನ್ನ ಗೆದ್ದು ಗೋಲ್ಡನ್ ಹ್ಯಾಟ್ರಿಕ್ ಸಾಧನೆ ಮಾಡಿದ ಮೊದಲ ಭಾರತೀಯ ವೇಟ್‌ಲಿಫ್ಟರ್‌ಗಳಲ್ಲಿ ಒಬ್ಬರಾಗಿದ್ದಾರೆ.

RelatedPosts

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ADVERTISEMENT
ADVERTISEMENT

ಪುರುಷರ ವೇಟ್‌ಲಿಫ್ಟಿಂಗ್‌ನಲ್ಲೂ ಭಾರತಕ್ಕೆ ಎರಡು ಬೆಳ್ಳಿ ಪದಕಗಳು ಲಭಿಸಿವೆ. 60 ಕೆಜಿ ವಿಭಾಗದಲ್ಲಿ ರಿಷಿಕಾಂತ್ ಸಿಂಗ್ ಒಟ್ಟು 264 ಕೆಜಿ ಭಾರ ಎತ್ತಿ ಬೆಳ್ಳಿ ಪದಕ ಜಯಿಸಿದರು. ಅಲ್ಲದೆ ಸ್ನ್ಯಾಚ್ ವಿಭಾಗದಲ್ಲಿ 121 ಕೆಜಿ ಎತ್ತುವ ಮೂಲಕ ಹೊಸ ಕಾಮನ್‌ವೆಲ್ತ್ ಗೇಮ್ಸ್ ದಾಖಲೆ ನಿರ್ಮಿಸಿದರು. 65 ಕೆಜಿ ವಿಭಾಗದಲ್ಲಿ ಮುತ್ತುಪಾಂಡಿ ರಾಜಾ ಒಟ್ಟು 286 ಕೆಜಿ ಭಾರ ಎತ್ತಿ ಮತ್ತೊಂದು ಬೆಳ್ಳಿ ಪದಕವನ್ನು ಭಾರತಕ್ಕೆ ತಂದುಕೊಟ್ಟರು.

ಇದಕ್ಕೂ ಮುನ್ನ ಪ್ಯಾರಾ ಪವರ್‌ಲಿಫ್ಟಿಂಗ್ ಸ್ಪರ್ಧೆಯ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಝಂಡು ಕುಮಾರ್ 190 ಕೆಜಿ ಭಾರ ಎತ್ತಿ ಕಂಚಿನ ಪದಕ ಗೆದ್ದು ಭಾರತದ ಪದಕದ ಖಾತೆ ತೆರೆದಿದ್ದರು. ಭಾರತೀಯ ಕ್ರೀಡಾಪಟುಗಳ ಈ ಆರಂಭಿಕ ಸಾಧನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಪದಕಗಳ ನಿರೀಕ್ಷೆಯನ್ನು ಹೆಚ್ಚಿಸಿದ್ದು, ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಉತ್ತಮ ಪ್ರದರ್ಶನದತ್ತ ದಾಪುಗಾಲು ಇಡುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೈವರ್ಟ್ (1)

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

by ಕವಿತಾ
September 18, 2026 - 8:39 am
0

ಡೈವರ್ಟ್

ಭದ್ರೆ ನೀರು ಡೈವರ್ಟ್ ಮಾಡಲು ಕಾಲುವೆಯೇ ಒಡೆದ ಕಿಡಿಗೇಡಿಗಳು

by ಕವಿತಾ
September 18, 2026 - 8:22 am
0

Untitled design

ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

by ಕವಿತಾ
September 18, 2026 - 7:55 am
0

Untitled design 2026 09 18T070526.324

ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ

by ಕವಿತಾ
September 18, 2026 - 7:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
  • Your paragraph text 2026 09 16T220742.532
    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ
    September 16, 2026 | 0
  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version