• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2026 - 12:29 pm
in Flash News, ಕ್ರೀಡೆ
0 0
0
Untitled design 2026 03 12T121901.743

RelatedPosts

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್

ಏಷ್ಯನ್ ಗೇಮ್ಸ್ ಕ್ರಿಕೆಟ್: ಭಾರತ-ಪಾಕ್‌ಗೆ ನೇರ ಕ್ವಾರ್ಟರ್ ಫೈನಲ್ ಪ್ರವೇಶ

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

ಕಾಮನ್‌ವೆಲ್ತ್ ಗೇಮ್ಸ್ 2026: ಪದಕ ಬೇಟೆಗಾಗಿ ಕಣಕ್ಕಿಳಿಯಲಿದ್ದಾರೆ ಭಾರತದ ಟಾಪ್ ಬಾಕ್ಸರ್‌ಗಳು!

ADVERTISEMENT
ADVERTISEMENT

ಪುಣೆ, ಮಾ.12: ಟಿ20 ವಿಶ್ವಕಪ್ ಗೆಲುವಿನ ಸಂಭ್ರಮದ ನಡುವೆ ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ವಿವಾದದಲ್ಲಿ ಸಿಲುಕಿದ್ದಾರೆ. ವಿಜಯೋತ್ಸವದ ಸಂದರ್ಭದಲ್ಲಿ ರಾಷ್ಟ್ರೀಯ ಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಪುಣೆಯಲ್ಲಿ ದೂರು ದಾಖಲಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಪಾಂಡ್ಯ ನಡೆ ಬಗ್ಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಬಳಿಕ ವಿಜಯೋತ್ಸವ ಆಚರಿಸಲಾಯಿತು. ಈ ಸಂಭ್ರಮದ ವೇಳೆ ಪಾಂಡ್ಯ ತಮ್ಮ ದೇಹದ ಸುತ್ತ ತ್ರಿವರ್ಣ ಧ್ವಜವನ್ನು ಸುತ್ತಿಕೊಂಡು ಸಂಭ್ರಮಿಸುತ್ತಿರುವ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಇದೇ ಸಂದರ್ಭದಲ್ಲಿ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆ ಕಿಸ್ಸಿಂಗ್ ಮಾಡುತ್ತಿರುವ ದೃಶ್ಯ ಕೂಡ ಗಮನ ಸೆಳೆದಿತ್ತು.

ಈ ಘಟನೆಗೆ ವಿರೋಧ ವ್ಯಕ್ತಪಡಿಸಿ ಪುಣೆಯ ವಕೀಲ ವಾಜಿದ್ ಖಾನ್ ಅವರು ಶಿವಾಜಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪಾಂಡ್ಯ ವರ್ತನೆ ರಾಷ್ಟ್ರಧ್ವಜದ ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಷ್ಟ್ರೀಯ ಧ್ವಜವನ್ನು ಸುತ್ತಿಕೊಂಡು ಅಶ್ಲೀಲ ಅಥವಾ ಅನೌಚಿತ ವರ್ತನೆ ತೋರಿಸುವುದು ಕಾನೂನು ಪ್ರಕಾರ ಅಪರಾಧವಾಗಬಹುದು ಎಂದು ಅವರು ಹೇಳಿದ್ದಾರೆ.

ವಿಜಯೋತ್ಸವದ ಸಮಯದಲ್ಲಿ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆಗಿನ ಆತ್ಮೀಯ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು. ಹಲವರು ಇದನ್ನು ಕೇವಲ ಸಂಭ್ರಮದ ಕ್ಷಣವೆಂದು ನೋಡಿದರೆ, ಕೆಲವರು ರಾಷ್ಟ್ರಧ್ವಜದ ಬಳಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ರಾಷ್ಟ್ರಧ್ವಜವು ದೇಶದ ಗೌರವದ ಪ್ರತೀಕ. ಅದನ್ನು ಬಳಸುವಾಗ ನಿಯಮಗಳನ್ನು ಪಾಲಿಸಬೇಕು” ಎಂದು ಕೆಲ ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದರ ಜೊತೆಗೆ ವಿಜಯೋತ್ಸವದ ಸಂದರ್ಭದಲ್ಲಿ ಪಾಂಡ್ಯ ಹಾಗೂ ಅವರ ಸಹೋದರ ಕೃನಾಲ್ ಪಾಂಡ್ಯ ನಡುವೆ ಬಿರುಕು ಉಂಟಾಗಿದೆ ಎಂಬ ಸುದ್ದಿಯೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಚಾರಕ್ಕೂ ಪಾಂಡ್ಯ ವೈಯಕ್ತಿಕ ಜೀವನವೇ ಕಾರಣ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.

ಅಭಿಮಾನಿಗಳು ಇಬ್ಬರು ಸಹೋದರರ ಸಾಮಾಜಿಕ ಜಾಲತಾಣ ಖಾತೆಗಳನ್ನು ಗಮನಿಸಿದಾಗ, ಇತ್ತೀಚಿನ ದಿನಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಳ್ಳುವ ಪೋಸ್ಟ್‌ಗಳು ಕಾಣಿಸದೇ ಇರುವುದನ್ನು ಸೂಚಿಸಿದ್ದಾರೆ. ಇದೇ ಕಾರಣದಿಂದ ಇಬ್ಬರ ನಡುವಿನ ಸಂಬಂಧದಲ್ಲಿ ಅಂತರ ಉಂಟಾಗಿದೆ ಎಂಬ ಮಾತುಗಳು ಹರಿದಾಡುತ್ತಿವೆ.

2026ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ಅಹಮದಾಬಾದ್‌ನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖುರಿ ಶರ್ಮಾ ಕಾಣಿಸದೇ ಇರುವುದೂ ಈ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ. ಜೊತೆಗೆ ಕೃನಾಲ್ ಪಾಂಡ್ಯ ತಮ್ಮ ಸಹೋದರನ ಗೆಲುವಿಗೆ ಸಂಬಂಧಿಸಿದ ಯಾವುದೇ ಅಭಿನಂದನಾ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿಲ್ಲ ಎಂಬುದೂ ಅಭಿಮಾನಿಗಳ ಗಮನ ಸೆಳೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಕೈಗೊಳ್ಳಲಿರುವ (24)

ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ; 15 ಮಂದಿ ಬಲಿ

by ಕವಿತಾ
July 24, 2026 - 9:53 pm
0

ಕೈಗೊಳ್ಳಲಿರುವ (22)

ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್

by ಕವಿತಾ
July 24, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version