• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

16 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಗೆಳತಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ಹಾರ್ದಿಕ್ ಪಾಂಡ್ಯ!

admin by admin
December 20, 2025 - 5:34 pm
in ಕ್ರೀಡೆ
0 0
0
Untitled design (27)

ನವದೆಹಲಿ: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ದಾಖಲೆ ಸೃಷ್ಟಿಸಿದ್ದಾರೆ. ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅವರು, ಮೈದಾನದಲ್ಲಿದ್ದ ತಮ್ಮ ಗೆಳತಿಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ..

ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ, 252ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಹಾರ್ದಿಕ್ ಪಾಂಡ್ಯ ಕೇವಲ 25 ಎಸೆತಗಳಲ್ಲಿ 63 ರನ್ ಚಚ್ಚಿದರು. ಈ ಇನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು. ವಿಶೇಷವೆಂದರೆ, ಹಾರ್ದಿಕ್ ತಮ್ಮ ಅರ್ಧಶತಕ ಪೂರೈಸಿದ ಕೂಡಲೇ ಗ್ಯಾಲರಿಯಲ್ಲಿ ಕುಳಿತು ಚಪ್ಪಾಳೆ ತಟ್ಟುತ್ತಿದ್ದ ಗೆಳತಿ ಮಹಿಕಾ ಶರ್ಮಾಗೆ ಬ್ಯಾಟ್ ಎತ್ತಿ ತೋರಿಸಿ ಫ್ಲೈಯಿಂಗ್ ಕಿಸ್ ನೀಡಿದರು. ಇದಕ್ಕೆ ಪ್ರತಿಯಾಗಿ ಮಹಿಕಾ ಕೂಡ ಹಾರ್ದಿಕ್‌ಗೆ ಫ್ಲೈಯಿಂಗ್ ಕಿಸ್ ನೀಡಿ ಸಂಭ್ರಮಿಸಿದರು. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

RelatedPosts

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

ADVERTISEMENT
ADVERTISEMENT
ಯುವರಾಜ್ ನಂತರದ ಎರಡನೇ ವೇಗದ ಅರ್ಧಶತಕ

ಹಾರ್ದಿಕ್ ಪಾಂಡ್ಯ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಭಾರತದ ಪರ ಟಿ20ಐನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಪಟ್ಟಿಯಲ್ಲಿ 12 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ ಯುವರಾಜ್ ಸಿಂಗ್ ಮೊದಲ ಸ್ಥಾನದಲ್ಲಿದ್ದಾರೆ. ಜಾರ್ಜ್ ಲಿಂಡೆ ಒಂದೇ ಓವರ್‌ನಲ್ಲಿ 2 ಸಿಕ್ಸರ್ ಹಾಗೂ 2 ಬೌಂಡರಿ ಸೇರಿದಂತೆ 20 ರನ್ ಬಾರಿಸಿದರು.

ಟಾಸ್ ಸೋತು ಮೊದಲು ಬ್ಯಾಟ್‌ ಮಾಡುವಂತಾದ ಭಾರತ ತಂಡ, ತಿಲಕ್‌ ವರ್ಮಾ ಹಾಗೂ ಹಾರ್ದಿಕ್‌ ಪಾಂಡ್ಯ ಅವರ ಅರ್ಧಶತಕಗಳ ಬಲದಿಂದ ತನ್ನ ಪಾಲಿನ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 231 ರನ್ ಗಳಿಸಿತು. ತಿಲಕ್ ವರ್ಮಾ 73 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಹಾರ್ದಿಕ್ ಪಾಂಡ್ಯ ಜೊತೆಗೆ, ಸಂಜು ಸ್ಯಾಮ್ಸನ್ (37) ಮತ್ತು ಅಭಿಷೇಕ್ ಶರ್ಮಾ (34) ಸಹ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು.

ಬೃಹತ್ ಮೊತ್ತ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಕ್ವಿಂಟನ್ ಡಿ ಕಾಕ್ ಮತ್ತು ಡೆವಾಲ್ಡ್ ಬ್ರೆವಿಸ್ ಆಸರೆಯಾದರಾದರೂ, ಉಳಿದ ಬ್ಯಾಟರ್‌ಗಳು ವರುಣ್ ಚಕ್ರವರ್ತಿ ಅವರ ಸ್ಪಿನ್ ಜಾಲಕ್ಕೆ ಸಿಲುಕಿದರು. ವರುಣ್ ಚಕ್ರವರ್ತಿ 4 ವಿಕೆಟ್ ಕಿತ್ತು ದಕ್ಷಿಣ ಆಫ್ರಿಕಾವನ್ನು 201 ರನ್‌ಗಳಿಗೆ ನಿಯಂತ್ರಿಸಿದರು. ಅಂತಿಮವಾಗಿ ಭಾರತ 30 ರನ್‌ಗಳಿಂದ ಜಯಗಳಿಸಿ ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿತು.

ಅದ್ಭುತ ಆಲ್ ರೌಂಡ್ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿಗೆ ಭಾಜನರಾದರೆ, ಇಡೀ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ವರುಣ್ ಚಕ್ರವರ್ತಿ ‘ಸರಣಿ ಶ್ರೇಷ್ಠ’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆಯಲ್ಲಿ (10)
    ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್
    October 18, 2026 | 0
  • Your paragraph text (92)
    ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ
    October 16, 2026 | 0
  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
  • ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)
    ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version