• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗರ್ಲ್‌ಫ್ರೆಂಡ್ ಮಹಿಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಹಾರ್ದಿಕ್‌ ಪಾಂಡ್ಯ: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2026 - 12:41 pm
in Flash News, ಕ್ರೀಡೆ
0 0
0
Untitled design 2026 02 27T123624.390

RelatedPosts

IPL 2026 KKR vs RR : ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ADVERTISEMENT
ADVERTISEMENT

ಚೆನ್ನೈ, ಫೆ. 27: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣ (ಚೆಪಾಕ್) ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ 2026ರ ಸೂಪರ್-8 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಿಡಿಲಿನಂತೆ ಮಿಂಚಿದರು. ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಕೇವಲ 23 ರನ್‌ಗಳಲ್ಲಿ ಅರ್ಧಶತಕ ಬಾರಿಸಿ ತಂಡವನ್ನು ಭಾರೀ ಮೊತ್ತದತ್ತ ಕೊಂಡೊಯ್ದರು. ತಮ್ಮ ಅದ್ಭುತ ಇನಿಂಗ್ಸ್ ಬಳಿಕ ಮೈದಾನದಿಂದಲೇ ಗೆಳತಿ ಮಹಿಕಾ ಶರ್ಮ ಅವರಿಗೆ ಫ್ಲೈಯಿಂಗ್ ಕಿಸ್ ನೀಡಿದ ಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಅಬ್ಬರದ ಆಟವಾಡಿತು. ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ವೇಗವಾಗಿ 55 ರನ್‌ ಗಳಿಸಿ ಭದ್ರ ಅಡಿಪಾಯ ಹಾಕಿದರು. ನಂತರ ಮಧ್ಯಮ ಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿದು ಪಂದ್ಯವನ್ನು ಸಂಪೂರ್ಣವಾಗಿ ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಕ್ರೀಸ್‌ಗೆ ಬಂದ ಕ್ಷಣದಿಂದಲೇ ಬಿರುಸಿನ ಶಾಟ್ಸ್‌ಗಳನ್ನು ಆಡುತ್ತ ಜಿಂಬಾಬ್ವೆ ಬೌಲರ್‌ಗಳ ಮೇಲೆ ಒತ್ತಡ ಹೇರುತ್ತಿದ್ದರು.

ಇನಿಂಗ್ಸ್‌ನ ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್‌ ಬಾರಿಸುವ ಮೂಲಕ ಪಾಂಡ್ಯ ಅರ್ಧಶತಕ ಪೂರೈಸಿದರು. ಅವರ ಬ್ಯಾಟ್‌ನಿಂದ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಯುತ್ತಿದ್ದಾಗ, ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಮಹಿಕಾ ಶರ್ಮಾ ಚಪ್ಪಾಳೆ ತಟ್ಟುತ್ತಾ ಅವರನ್ನು ಹುರಿದುಂಬಿಸುತ್ತಿದ್ದ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಯಿತು. ಅರ್ಧಶತಕ ಪೂರೈಸಿದ ಕ್ಷಣದಲ್ಲೇ ಪಾಂಡ್ಯ ಗ್ಯಾಲರಿಯತ್ತ ಮುಖ ಮಾಡಿ ಫ್ಲೈಯಿಂಗ್ ಕಿಸ್ ನೀಡಿದ್ದು, ಈ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ..

ಪಂದ್ಯದ ನಂತರ ಮಾತನಾಡಿದ ಪಾಂಡ್ಯ, “ತುಂಬಾ ಸಂತೋಷವಾಗಿದೆ. ಆರಂಭದಲ್ಲಿ ನಾನು ಚೆಂಡನ್ನು ತುಂಬಾ ಬಲವಾಗಿ ಹೊಡೆಯಲು ಪ್ರಯತ್ನಿಸುತ್ತಿದ್ದೇನೆ ಎಂಬುದು ಅರಿವಾಯಿತು. ನಂತರ ಸಮಯಕ್ಕೆ ಸರಿಯಾಗಿ ಹೊಡೆಯಲು ಗಮನಹರಿಸಿದೆ. ಅದಾದಮೇಲೆ ರನ್‌ಗಳು ಸ್ವಾಭಾವಿಕವಾಗಿ ಬಂದವು. ನಾವು ಎಲ್ಲರೂ ಮುಂದಿನ ಪಂದ್ಯವನ್ನು ಗಮನದಲ್ಲಿಟ್ಟುಕೊಂಡೇ ಆಡುತ್ತಿದ್ದೇವೆ,” ಎಂದು ಹೇಳಿದರು.

ತಮ್ಮ ಬೌಲಿಂಗ್‌ ಕುರಿತು ಮಾತನಾಡಿದ ಅವರು, “ನನಗೆ ಹೊಸ ಚೆಂಡಿನೊಂದಿಗೆ ಬೌಲಿಂಗ್ ಮಾಡುವುದು ಇಷ್ಟ. ದೇವರು ದಯೆ ತೋರಿಸಿದ್ದಾನೆ. ಇನ್‌ಸ್ವಿಂಗ್ ಹಾಗೂ ಔಟ್‌ಸ್ವಿಂಗ್ ಎರಡನ್ನೂ ಎಸೆಯಬಲ್ಲೆ. ತಂಡಕ್ಕೆ ಕೊಡುಗೆ ನೀಡುತ್ತಿರುವುದು ಸಂತೋಷಕರ,” ಎಂದು ಹೇಳಿದರು.

ಪಾಂಡ್ಯ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 256 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. ಇದು ಟಿ20 ವಿಶ್ವಕಪ್ ಸೂಪರ್-8 ಹಂತದಲ್ಲಿ ಗಮನಾರ್ಹ ಸ್ಕೋರ್ ಆಗಿದೆ. ತಿಲಕ್ ವರ್ಮಾ 44 ರನ್‌, ಇಶಾನ್ ಕಿಶನ್ 38, ಸೂರ್ಯಕುಮಾರ್ 33 ಹಾಗೂ ಸಂಜು ಸ್ಯಾಮ್ಸನ್ 24 ರನ್‌ಗಳೊಂದಿಗೆ ತಂಡದ ಮೊತ್ತ ಹೆಚ್ಚಿಸಲು ಸಹಕರಿಸಿದರು.

𝐂𝐨𝐦𝐞𝐭𝐡 𝐭𝐡𝐞 𝐦𝐨𝐦𝐞𝐧𝐭, 𝐜𝐨𝐦𝐞𝐭𝐡 𝐇𝐚𝐫𝐝𝐢𝐤 𝐏𝐚𝐧𝐝𝐲𝐚. 🤌

A breathtaking burst at the death by him, powered #TeamIndia past 250 with authority! 🙌

ICC Men’s #T20WorldCup 👉 SUPER 8, #INDvZIM | LIVE NOW ➡️ https://t.co/vIdZg7mGmy pic.twitter.com/LazrvENuz8

— Star Sports (@StarSportsIndia) February 26, 2026

256 ರನ್‌ಗಳ ಗುರಿ ಬೆನ್ನತ್ತಿದ ಜಿಂಬಾಬ್ವೆ ತಂಡ ಆರಂಭದಲ್ಲಿ ಸಂಕಷ್ಟಕ್ಕೀಡಾದರೂ ಕೊನೆಯವರೆಗೂ ಹೋರಾಟ ನಡೆಸಿತು. ಬೆನೆಟ್ 97 ರನ್‌ಗಳ ಅಜೇಯ ಇನಿಂಗ್ಸ್ ಆಡಿದರೂ, ಉಳಿದ ಬ್ಯಾಟರ್‌ಗಳಿಂದ ಸೂಕ್ತ ಬೆಂಬಲ ಸಿಗದೆ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 184 ರನ್‌ಗಳಷ್ಟೇ ಗಳಿಸಿತು. ಭಾರತದ ಪರ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದು ಪ್ರಮುಖ ಪಾತ್ರವಹಿಸಿದರು.

ಅತ್ಯುತ್ತಮ ಆಲ್‌ರೌಂಡ್ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು. ಅವರ ಬ್ಯಾಟಿಂಗ್ ಮಾತ್ರವಲ್ಲದೆ ಮೈದಾನದಲ್ಲಿನ ಆತ್ಮವಿಶ್ವಾಸ ಹಾಗೂ ಸಂಭ್ರಮಾಚರಣೆ ಅಭಿಮಾನಿಗಳ ಮನಗೆದ್ದಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version