• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 6, 2026 - 7:25 am
in ಕ್ರೀಡೆ
0 0
0
ಕೈಗೊಳ್ಳಲಿರುವ (40)

2026ರ ಪ್ರತಿಷ್ಠಿತ ಹಾಕಿ ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದ್ದು, ವಿಶ್ವದ ಅತ್ಯುತ್ತಮ 16 ತಂಡಗಳು ಪ್ರಶಸ್ತಿಗಾಗಿ ಸೆಣಸಲು ಸಜ್ಜಾಗಿವೆ. ಈ ಬಾರಿಯ ವಿಶ್ವಕಪ್ ಅನ್ನು ಬೆಲ್ಜಿಯಂ ಮತ್ತು ನೆದರ್ಲ್ಯಾಂಡ್ಸ್ ಜಂಟಿಯಾಗಿ ಆತಿಥ್ಯ ವಹಿಸುತ್ತಿದ್ದು, ಟೂರ್ನಿಯು ಆಗಸ್ಟ್ 14ರಿಂದ 30ರವರೆಗೆ ನಡೆಯಲಿದೆ. ಪಂದ್ಯಗಳು ನೆದರ್ಲ್ಯಾಂಡ್ಸ್‌ನ ಆಮ್ಸ್ಟೆಲ್ವೀನ್ ಹಾಗೂ ಬೆಲ್ಜಿಯಂನ ವಾವ್ರೆ ನಗರಗಳ ಕ್ರೀಡಾಂಗಣಗಳಲ್ಲಿ ಆಯೋಜನೆಯಾಗಲಿವೆ.

ಒಟ್ಟು 16 ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ಗುಂಪಿನಲ್ಲೂ ನಾಲ್ಕು ತಂಡಗಳು ಸ್ಪರ್ಧಿಸಲಿವೆ. ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ‘ಪೂಲ್ ಡಿ’ಯಲ್ಲಿ ಸ್ಥಾನ ಪಡೆದಿದ್ದು, ಈ ಗುಂಪಿನಲ್ಲಿ ಇಂಗ್ಲೆಂಡ್ ಹಾಗೂ ವೇಲ್ಸ್ ತಂಡಗಳೂ ಸೇರಿವೆ. ‘ಪೂಲ್ ಎ’ಯಲ್ಲಿ ನೆದರ್ಲ್ಯಾಂಡ್ಸ್, ಅರ್ಜೆಂಟೀನಾ, ನ್ಯೂಜಿಲೆಂಡ್ ಮತ್ತು ಜಪಾನ್ ಇದ್ದರೆ, ‘ಪೂಲ್ ಬಿ’ಯಲ್ಲಿ ಬೆಲ್ಜಿಯಂ, ಜರ್ಮನಿ, ಫ್ರಾನ್ಸ್ ಹಾಗೂ ಮಲೇಷ್ಯಾ ತಂಡಗಳು ಸೆಣಸಲಿವೆ. ‘ಪೂಲ್ ಸಿ’ಯಲ್ಲಿ ಆಸ್ಟ್ರೇಲಿಯಾ, ಸ್ಪೇನ್, ಐರ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸ್ಪರ್ಧಿಸಲಿವೆ.

RelatedPosts

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್

ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

ADVERTISEMENT
ADVERTISEMENT

ಟೂರ್ನಿಯ ಅತ್ಯಂತ ಕುತೂಹಲಕಾರಿ ಪಂದ್ಯಗಳಲ್ಲಿ ಒಂದಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಮುಖಾಮುಖಿ ಆಗಸ್ಟ್ 19ರಂದು ನಡೆಯಲಿದೆ. ಈ ಪಂದ್ಯವು ನೆದರ್ಲ್ಯಾಂಡ್ಸ್‌ನ ವ್ಯಾಗ್ನರ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದ್ದು, ಭಾರತೀಯ ಕಾಲಮಾನ ಬೆಳಿಗ್ಗೆ 11:30ಕ್ಕೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ಇದು ಭಾರತದ ಕೊನೆಯ ಪಂದ್ಯವಾಗಿದ್ದು, ಎರಡೂ ತಂಡಗಳಿಗೆ ಮಹತ್ವದ ಸಮರವಾಗಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಹಾಕಿ ಪೈಪೋಟಿಗೆ ದಶಕಗಳ ಇತಿಹಾಸವಿದೆ. ಉಭಯ ತಂಡಗಳು ಇದುವರೆಗೆ ಒಟ್ಟು 183 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಪಾಕಿಸ್ತಾನ 82 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಭಾರತ 69 ಪಂದ್ಯಗಳನ್ನು ಗೆದ್ದಿದೆ. ಉಳಿದ 32 ಪಂದ್ಯಗಳು ಡ್ರಾಗೊಂಡಿವೆ. ಗೋಲುಗಳ ಲೆಕ್ಕದಲ್ಲೂ ಪಾಕಿಸ್ತಾನ 407 ಗೋಲುಗಳನ್ನು ದಾಖಲಿಸಿದ್ದರೆ, ಭಾರತ 390 ಗೋಲುಗಳನ್ನು ಗಳಿಸಿದೆ.

ಆದರೆ ಇತ್ತೀಚಿನ ವರ್ಷಗಳಲ್ಲಿ ಭಾರತೀಯ ತಂಡದ ಪ್ರದರ್ಶನ ಗಮನಾರ್ಹವಾಗಿ ಉತ್ತಮಗೊಂಡಿದೆ. ಈ ವರ್ಷ ನಡೆದ ಪ್ರೊ ಲೀಗ್‌ನಲ್ಲಿ ಭಾರತ ಎರಡು ಬಾರಿ ಪಾಕಿಸ್ತಾನವನ್ನು ಮಣಿಸಿ ತನ್ನ ಮೇಲುಗೈ ಸಾಧಿಸಿತ್ತು. ಮೊದಲ ಪಂದ್ಯದಲ್ಲಿ 4-3 ಅಂತರದ ರೋಚಕ ಜಯ ಸಾಧಿಸಿದ್ದ ಭಾರತ, ಎರಡನೇ ಪಂದ್ಯದಲ್ಲಿ 7-1 ಅಂತರದ ಭರ್ಜರಿ ಗೆಲುವು ದಾಖಲಿಸಿ ಎದುರಾಳಿಗೆ ತೀವ್ರ ಆಘಾತ ನೀಡಿತ್ತು.

ಹೀಗಾಗಿ ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ಆತ್ಮವಿಶ್ವಾಸದಿಂದ ಕಣಕ್ಕಿಳಿಯಲಿದ್ದು, ಪಾಕಿಸ್ತಾನದ ವಿರುದ್ಧದ ಪಂದ್ಯ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (24)

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

by ದಿಶಾ ಕೆ. ಎಸ್.
August 6, 2026 - 9:56 am
0

ಬಲಿಷ್ಠ (22)

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

by ದಿಶಾ ಕೆ. ಎಸ್.
August 6, 2026 - 8:27 am
0

ಬಲಿಷ್ಠ (21)

ಚಿನ್ನದ ದರದಲ್ಲಿ ಅಲ್ಪ ಏರಿಕೆ: 10 ಗ್ರಾಂಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

by ದಿಶಾ ಕೆ. ಎಸ್.
August 6, 2026 - 8:10 am
0

9

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆ.19ರವರೆಗೆ 220ನೇ ಫಲಪುಷ್ಪ ಪ್ರದರ್ಶನ

by ದಿಶಾ ಕೆ. ಎಸ್.
August 6, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
  • Untitled design 2026 08 05T154416.965
    ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್
    August 5, 2026 | 0
  • Untitled design 2026 08 04T102504.986
    ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್
    August 4, 2026 | 0
  • Untitled design (23)
    ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ
    August 3, 2026 | 0
  • Untitled design (18)
    100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version