• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

ಕವಿತಾ by ಕವಿತಾ
August 25, 2026 - 8:22 pm
in ಕ್ರೀಡೆ
0 0
0
ಯಶ್ (15)

ಶ್ರೀಲಂಕಾ ಆ.25: ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಆಟಗಾರರ ಮೈದಾನದ ವರ್ತನೆ ಇದೀಗ ಐಸಿಸಿ ಕ್ರಮಕ್ಕೆ ಕಾರಣವಾಗಿದೆ. ಯಶಸ್ವಿ ಜೈಸ್ವಾಲ್ ಹಾಗೂ ಅಸಿತಾ ಫೆರ್ನಾಂಡೋ ವಿರುದ್ಧ ಕ್ರಮ ಕೈಗೊಂಡ ಬೆನ್ನಲ್ಲೇ ಶ್ರೀಲಂಕಾದ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಅವರಿಗೂ ಐಸಿಸಿ ಶಿಕ್ಷೆ ವಿಧಿಸಿದೆ.

ಪಂದ್ಯದ ವೇಳೆ ಐಸಿಸಿ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಭಾತ್ ಜಯಸೂರ್ಯ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಪಂದ್ಯ ರೆಫರಿ ಆಂಡಿ ಪೈಕ್ರಾಫ್ಟ್ ಅವರ ಶಿಫಾರಸ್ಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಐಸಿಸಿ ತಿಳಿಸಿದೆ.

RelatedPosts

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ADVERTISEMENT
ADVERTISEMENT

ಔಟಾದ ಬಳಿಕ ಬ್ಯಾಟ್ ಎಸೆದಿದ್ದೇ ಮುಳುವಾಯ್ತು

ಶ್ರೀಲಂಕಾದ ಮೊದಲ ಇನ್ನಿಂಗ್ಸ್‌ನಲ್ಲಿ ಪ್ರಭಾತ್ ಜಯಸೂರ್ಯ ನೈಟ್ ವಾಚ್‌ಮನ್ ಆಗಿ ಕ್ರೀಸ್‌ಗೆ ಇಳಿದಿದ್ದರು. ಎರಡನೇ ದಿನದಾಟದಲ್ಲಿ ಭಾರತದ ಮಾನವ್ ಸುತಾರ್ ಅವರ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಆಗಿ ಔಟಾದರು.

ವಿಕೆಟ್ ಕಳೆದುಕೊಂಡ ಬಳಿಕ ಜಯಸೂರ್ಯ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಾ ಬ್ಯಾಟ್ ಅನ್ನು ನೆಲಕ್ಕೆ ಬಿಸಾಡಿದ್ದರು. ಆಟದ ವೇಳೆ ಈ ರೀತಿಯ ವರ್ತನೆ ಐಸಿಸಿ ನಿಯಮಗಳಿಗೆ ವಿರುದ್ಧವಾಗಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ತಮ್ಮ ತಪ್ಪನ್ನು ಪ್ರಭಾತ್ ಜಯಸೂರ್ಯ ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ ಎಂದು ಐಸಿಸಿ ಹೇಳಿದೆ. ಕಳೆದ 24 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅವರು ಈ ರೀತಿಯ ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಒಂದು ಡಿಮೆರಿಟ್ ಪಾಯಿಂಟ್ ವಿಧಿಸಲಾಗಿದೆ.

ಜೈಸ್ವಾಲ್-ಫೆರ್ನಾಂಡೋ ನಡುವೆ ಏನಾಗಿತ್ತು?

ಇದೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 45 ರನ್ ಗಳಿಸಿ ಔಟಾಗಿದ್ದರು. ಜೈಸ್ವಾಲ್ ವಿಕೆಟ್ ಪಡೆದ ಬಳಿಕ ಶ್ರೀಲಂಕಾದ ವೇಗಿ ಅಸಿತಾ ಫೆರ್ನಾಂಡೋ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು.

ಜೈಸ್ವಾಲ್ ಪೆವಿಲಿಯನ್‌ನತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಫೆರ್ನಾಂಡೋ ಅವರನ್ನು ಕೆಣಕಿದರೆನ್ನಲಾಗಿದ್ದು, ಇದರಿಂದ ಜೈಸ್ವಾಲ್ ಅಸಮಾಧಾನಗೊಂಡು ಅವರ ಬಳಿಗೆ ತೆರಳಿ ವಾಗ್ವಾದ ನಡೆಸಿದ್ದರು. ಈ ವೇಳೆ ಜೈಸ್ವಾಲ್ ತಮ್ಮ ಹೆಲ್ಮೆಟ್‌ನಿಂದ ಫೆರ್ನಾಂಡೋ ಅವರ ತಲೆಗೆ ಲಘುವಾಗಿ ತಾಗಿಸಿದ್ದರು.

ಘಟನೆ ಗಂಭೀರ ಸ್ವರೂಪ ಪಡೆಯುವ ಮುನ್ನ ಇತರ ಆಟಗಾರರು ಮಧ್ಯಪ್ರವೇಶಿಸಿದ್ದರು. ಬಳಿಕ ಐಸಿಸಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಜೈಸ್ವಾಲ್ ಮತ್ತು ಫೆರ್ನಾಂಡೋ ಇಬ್ಬರಿಗೂ ಪಂದ್ಯ ಶುಲ್ಕದ ಶೇ.25ರಷ್ಟು ದಂಡ ಹಾಗೂ ತಲಾ ಒಂದು ಡಿಮೆರಿಟ್ ಪಾಯಿಂಟ್ ವಿಧಿಸಲಾಗಿತ್ತು.

ಇದೀಗ ಪ್ರಭಾತ್ ಜಯಸೂರ್ಯಗೂ ಡಿಮೆರಿಟ್ ಪಾಯಿಂಟ್ ನೀಡಿರುವುದು ಸರಣಿಯಲ್ಲಿ ಆಟಗಾರರ ಮೈದಾನದ ವರ್ತನೆ ಮೇಲೆ ಐಸಿಸಿ ಕಟ್ಟುನಿಟ್ಟಿನ ನಿಗಾ ವಹಿಸಿರುವುದನ್ನು ತೋರಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
  • ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)
    ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ
    October 7, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
  • Untitled design 2026 10 06T120043.932
    ಭಾರತೀಯ ಮಹಿಳಾ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version