• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಕದಿನ, ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಐಸಿಸಿ

ಕವಿತಾ by ಕವಿತಾ
July 15, 2026 - 7:06 pm
in ಕ್ರೀಡೆ
0 0
0
ವಾಂಗ್ಚುಕ್ (10)

ನವದೆಹಲಿ (ಜುಲೈ 15): ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್ ಹಾಗೂ ಟಿ20 ವಿಶ್ಚಕಪ್‌ ಮಾದರಿಯ ಪುರುಷರ ಟೂರ್ನಿಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಸ್ಕಾಟ್ಲೆಂಡ್‌ನ ಎಡಿನ್‌ಬರ್ಗ್‌ನಲ್ಲಿ ನಡೆದ ಐಸಿಸಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಐಸಿಸಿ ಪ್ರಕಾರ, ಹೊಸ ಮಾದರಿಯ ಉದ್ದೇಶ ಪಂದ್ಯಗಳನ್ನು ಇನ್ನಷ್ಟು ಸ್ಪರ್ಧಾತ್ಮಕವಾಗಿಸುವುದು, ಪ್ರತಿ ಪಂದ್ಯಕ್ಕೂ ಹೆಚ್ಚಿನ ಮಹತ್ವ ನೀಡುವುದು ಹಾಗೂ ಆಟಗಾರರು ಮತ್ತು ಅಭಿಮಾನಿಗಳಿಗೆ ಉತ್ತಮ ಅನುಭವ ಒದಗಿಸುವುದಾಗಿದೆ.

RelatedPosts

ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್‌ ಶರ್ಮಾ!

ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಫಿಫಾ ವಿಶ್ವಕಪ್ 2026: ಫೈನಲ್‌ಗೆ ಎಂಟ್ರಿ ಕೊಟ್ಟ ಸ್ಪೇನ್, ಫ್ರಾನ್ಸ್ ಕನಸು ಭಗ್ನ

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತೀಯ ಮಹಿಳಾ ತಂಡ

ADVERTISEMENT
ADVERTISEMENT

2027ರ ಏಕದಿನ ವಿಶ್ವಕಪ್‌ಗೆ ಹೊಸ ಮೂರು ಹಂತದ ಮಾದರಿ

2027ರ ಏಕದಿನ ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾ ಆತಿಥ್ಯ ವಹಿಸಲಿವೆ. ಟೂರ್ನಿಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಲಿವೆ.

ಹೊಸ ಮಾದರಿಯ ಪ್ರಕಾರ, ಮೊದಲ ಹಂತದಲ್ಲಿ ಕೊನೆಯ ಮೂರು ಶ್ರೇಯಾಂಕದ ತಂಡಗಳು ರೌಂಡ್-ರಾಬಿನ್ ಮಾದರಿಯಲ್ಲಿ ಆಡಲಿದ್ದು, ಅಗ್ರಸ್ಥಾನ ಪಡೆದ ಒಂದು ತಂಡ ಮುಂದಿನ ಸುತ್ತಿಗೆ ಪ್ರವೇಶ ಪಡೆಯಲಿದೆ.

ಎರಡನೇ ಹಂತದಲ್ಲಿ 12 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನ ಮೊದಲ ಮೂರು ತಂಡಗಳು ಹಾಗೂ ಅತ್ಯುತ್ತಮ ನಾಲ್ಕನೇ ಸ್ಥಾನ ಪಡೆದ ಒಂದು ತಂಡ ಸೇರಿ ಒಟ್ಟು ಏಳು ತಂಡಗಳು ಸೂಪರ್-7 ಹಂತಕ್ಕೆ ಪ್ರವೇಶಿಸಲಿವೆ.

ಸೂಪರ್-7 ಹಂತದಲ್ಲಿ ಎಲ್ಲಾ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ಅಗ್ರ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸಲಿವೆ.

2028ರ ಟಿ20 ವಿಶ್ವಕಪ್‌ಗೂ ಹೊಸ ಸ್ವರೂಪ

2028ರ ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ಆತಿಥ್ಯ ವಹಿಸಲಿವೆ. ಟೂರ್ನಿಯಲ್ಲಿ 20 ತಂಡಗಳು ಭಾಗವಹಿಸಲಿದ್ದರೂ, ಗುಂಪು ಹಂತದ ಮಾದರಿಯಲ್ಲಿ ಬದಲಾವಣೆ ಮಾಡಲಾಗಿದೆ.

20 ತಂಡಗಳನ್ನು ಐದು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೂಪರ್-10 ಹಂತಕ್ಕೆ ಪ್ರವೇಶಿಸಲಿವೆ.

ಈ ಹಂತದಲ್ಲಿ ಎರಡು ಗುಂಪುಗಳಾಗಿ ವಿಭಜಿಸಲಾದ 10 ತಂಡಗಳಲ್ಲಿ ಪ್ರತಿ ಗುಂಪಿನ ಅಗ್ರ ತಂಡಗಳು ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿವೆ. ಉಳಿದ ಎರಡು ಸ್ಥಾನಗಳಿಗಾಗಿ ಹೊಸದಾಗಿ ಎಲಿಮಿನೇಟರ್ ಪಂದ್ಯಗಳನ್ನು ಪರಿಚಯಿಸಲಾಗಿದೆ. ಒಂದು ಗುಂಪಿನ ಎರಡನೇ ಸ್ಥಾನ ಪಡೆದ ತಂಡ ಮತ್ತೊಂದು ಗುಂಪಿನ ಮೂರನೇ ಸ್ಥಾನ ಪಡೆದ ತಂಡವನ್ನು ಎದುರಿಸಲಿದೆ.

12 ತಂಡಗಳಿಗೆ ಈಗಾಗಲೇ ಅರ್ಹತೆ

2028ರ ಟಿ20 ವಿಶ್ವಕಪ್‌ಗೆ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಸೇರಿದಂತೆ 12 ತಂಡಗಳು ಈಗಾಗಲೇ ಅರ್ಹತೆ ಪಡೆದಿವೆ. ಉಳಿದ ಎಂಟು ಸ್ಥಾನಗಳಿಗಾಗಿ ಜಾಗತಿಕ ಅರ್ಹತಾ ಟೂರ್ನಿ ನಡೆಯಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (10)

ಏಕದಿನ, ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಐಸಿಸಿ

by ಕವಿತಾ
July 15, 2026 - 7:06 pm
0

ವಾಂಗ್ಚುಕ್ (8)

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

by ಕವಿತಾ
July 15, 2026 - 6:27 pm
0

ವಾಂಗ್ಚುಕ್ (5)

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

by ಕವಿತಾ
July 15, 2026 - 6:01 pm
0

ಎಂಟ್ರಿ (2)

ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್‌ ಶರ್ಮಾ!

by ಶಾಲಿನಿ ಕೆ. ಡಿ
July 15, 2026 - 6:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಎಂಟ್ರಿ (2)
    ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್‌ ಶರ್ಮಾ!
    July 15, 2026 | 0
  • ಷ್ಯ (7)
    ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
    July 15, 2026 | 0
  • ಷ್ಯ (4)
    ಫಿಫಾ ವಿಶ್ವಕಪ್ 2026: ಫೈನಲ್‌ಗೆ ಎಂಟ್ರಿ ಕೊಟ್ಟ ಸ್ಪೇನ್, ಫ್ರಾನ್ಸ್ ಕನಸು ಭಗ್ನ
    July 15, 2026 | 0
  • Untitled design 2026 07 13T183525.705
    ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತೀಯ ಮಹಿಳಾ ತಂಡ
    July 13, 2026 | 0
  • ಹೆಚ್ಚಳ (6)
    ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version