• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಔಟ್: ಹೊಸದಾಗಿ ಸ್ಕಾಟ್ಲೆಂಡ್ ಎಂಟ್ರಿ

admin by admin
January 24, 2026 - 7:08 pm
in Flash News, ಕ್ರೀಡೆ
0 0
0
Untitled design 2026 01 24T190742.395

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶನಿವಾರ ಐತಿಹಾಸಿಕ ಮತ್ತು ಕಠಿಣ ನಿರ್ಧಾರವನ್ನು ಪ್ರಕಟಿಸಿದೆ. ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿದ ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟೂರ್ನಿಯಿಂದ ಅಧಿಕೃತವಾಗಿ ಹೊರಗಿಡಲಾಗಿದೆ. ಬಾಂಗ್ಲಾದೇಶದ ಬದಲಿಗೆ ಈಗ ಸ್ಕಾಟ್ಲೆಂಡ್ ತಂಡಕ್ಕೆ ವಿಶ್ವಕಪ್ ಆಡುವ ಅವಕಾಶ ಸಿಕ್ಕಿದೆ.

ವಿವಾದದ ಹಿನ್ನೆಲೆ ಏನು?

ಬಾಂಗ್ಲಾದೇಶದ ಕ್ರೀಡಾ ಸಚಿವಾಲಯದ ಸಲಹೆಗಾರ ಆಸಿಫ್ ನಜ್ರುಲ್ ಅವರು ಭದ್ರತಾ ಕಾರಣಗಳನ್ನು ನೀಡಿ ತಂಡವನ್ನು ಭಾರತಕ್ಕೆ ಕಳುಹಿಸಲು ಹಿಂದೇಟು ಹಾಕಿದ್ದರು. ಐಸಿಸಿ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪದೇ ಪದೇ ಭದ್ರತೆಯ ಭರವಸೆ ನೀಡಿದ್ದರೂ, ಬಾಂಗ್ಲಾದೇಶ ಸರ್ಕಾರ ತನ್ನ ನಿರ್ಧಾರ ಬದಲಿಸಲಿಲ್ಲ. ಅಲ್ಲದೆ, ಐಪಿಎಲ್‌ನಿಂದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಹೊರಗಿಟ್ಟ ನಂತರ ಟಿ20ಯಲ್ಲಿ ಬಾಂಗ್ಲಾದೇಶ ಭಾಗವಹಿಸುವ ಬಗ್ಗೆ ಸಂಘರ್ಷ ಮತ್ತಷ್ಟು ಹೆಚ್ಚಾಯಿತು.

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT
ಐಸಿಸಿ ಕಠಿಣ ನಿರ್ಧಾರಕ್ಕೆ ಕಾರಣಗಳು

ಭಾರತಕ್ಕೆ ಪ್ರಯಾಣಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಐಸಿಸಿ ನೀಡಿದ್ದ 24 ಗಂಟೆಗಳ ಗಡುವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಗಂಭೀರವಾಗಿ ಪರಿಗಣಿಸಲಿಲ್ಲ ಇದರ ಜತೆಗೆ ಐಸಿಸಿಗೆ ಅಧಿಕೃತವಾಗಿ ಮಾಹಿತಿ ನೀಡುವ ಮುನ್ನವೇ ಬಿಸಿಬಿ ಅಧ್ಯಕ್ಷ ಅಮೀನುಲ್ ಇಸ್ಲಾಂ ಬುಲ್ಬುಲ್ ಅವರು ಢಾಕಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದು ಜಾಗತಿಕ ಕ್ರಿಕೆಟ್ ಸಂಸ್ಥೆಯ ಕೆಂಗಣ್ಣಿಗೆ ಗುರಿಯಾಗಿದೆ ಹೀಗಾಗಿ ಐಸಿಸಿ ಈ ನಿರ್ಧಾರ ತೆಗೆದುಕೊಂಡಿದೆ.

ದುಬೈನಲ್ಲಿ ನಡೆದ ಐಸಿಸಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಯ್ ಶಾ ಅವರ ಸಮ್ಮುಖದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಶುಕ್ರವಾರ ಸಂಜೆ ಬಾಂಗ್ಲಾದೇಶ ಮಂಡಳಿಗೆ ಇಮೇಲ್ ಮೂಲಕ ಮಾಹಿತಿ ನೀಡಲಾಗಿದೆ.

ಸ್ಕಾಟ್ಲೆಂಡ್‌ಗೆ ಒಲಿದ ಅದೃಷ್ಟ

ಬಾಂಗ್ಲಾದೇಶದ ನಿರ್ಗಮನದಿಂದಾಗಿ ಸ್ಕಾಟ್ಲೆಂಡ್ ತಂಡಕ್ಕೆ ಬಂಪರ್ ಲಾಟರಿ ಹೊಡೆದಿದೆ. ಸ್ಕಾಟ್ಲೆಂಡ್ ಈಗ ಭಾರತದಲ್ಲಿ ತನ್ನ ಪಂದ್ಯಗಳನ್ನು ಆಡಲಿದೆ. ಇದರಿದ ಕ್ರಿಕೆಟ್‌ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದಲ್ಲಿ , ವೆಸ್ಟ್ ಇಂಡೀಸ್ (ಫೆಬ್ರವರಿ 7), ಇಟಲಿ (ಫೆಬ್ರವರಿ 9) ಮತ್ತು ಇಂಗ್ಲೆಂಡ್ (ಫೆಬ್ರವರಿ 14) ಪಂದ್ಯಗಳು ನಡೆದರೆ, ಮುಂಬೈನಲ್ಲಿ, ನೇಪಾಳ ವಿರುದ್ಧ ಫೆಬ್ರವರಿ 17 ರಂದು ಪಂದ್ಯ ಆಡಲಿದೆ. ರಾಜಕೀಯ ಮತ್ತು ಕ್ರೀಡಾ ಸಂಘರ್ಷದ ನಡುವೆ ಬಾಂಗ್ಲಾದೇಶದಂತಹ ಬಲಿಷ್ಠ ತಂಡ ವಿಶ್ವಕಪ್‌ನಿಂದ ಹೊರಬಿದ್ದಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಆಶ್ಚರ್ಯ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version