• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಂಗ್ಲಾ ಪರ ನಿಂತು ಐಸಿಸಿಗೆ ಸವಾಲು ಹಾಕಿದ ನಖ್ವಿ: ಪಾಕಿಸ್ತಾನಕ್ಕೆ ಕಠಿಣ ನಿರ್ಬಂಧ ಹೇರುವುದಾಗಿ ICC ಎಚ್ಚರಿಕೆ

admin by admin
January 26, 2026 - 12:25 pm
in Flash News, ಕ್ರೀಡೆ
0 0
0
Untitled design 2026 01 26T122358.758

ನವದೆಹಲಿ: 2026ರ ಟಿ20 ವಿಶ್ವಕಪ್ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ನಡುವಿನ ಸಂಬಂಧ ಸಂಪೂರ್ಣವಾಗಿ ಹದಗೆಟ್ಟಿದೆ. ಬಾಂಗ್ಲಾದೇಶದ ಪರವಾಗಿ ಬ್ಯಾಟ್ ಬೀಸಿ, ವಿಶ್ವಕಪ್ ಬಹಿಷ್ಕಾರದ ಪೊಳ್ಳು ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ಐಸಿಸಿ ಈಗ  ಎಚ್ಚರಿಕೆ ನೀಡಿದೆ.

ಪಿಸಿಬಿ ಅಧ್ಯಕ್ಷ ಹಾಗೂ ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಐಸಿಸಿ ದ್ವಿಮುಖ ಮಾನದಂಡ ಅನುಸರಿಸುತ್ತಿದೆ ಎಂದು ಬಹಿರಂಗವಾಗಿ ಟೀಕಿಸಿದ್ದಾರೆ. ಹಿಂದೆ ಪಾಕಿಸ್ತಾನದ ಪಂದ್ಯಗಳಿಗೆ ಹೈಬ್ರಿಡ್ ಮಾದರಿ ಅನುಮತಿಸಲಾಗಿತ್ತು. ಆದರೆ ಈಗ ಬಾಂಗ್ಲಾದೇಶದ ಪಂದ್ಯಗಳನ್ನು ಭಾರತದಿಂದ ಹೊರಗೆ ಸ್ಥಳಾಂತರಿಸಲು ಐಸಿಸಿ ನಿರಾಕರಿಸುತ್ತಿರುವುದು ಅನ್ಯಾಯ. ಬಾಂಗ್ಲಾದೇಶವು ಐಸಿಸಿಯ ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರವಾಗಿದ್ದು, ಅವರಿಗೆ ಸಿಗಬೇಕಾದ ಗೌರವ ಸಿಗುತ್ತಿಲ್ಲ ಎಂದು ನಖ್ವಿ ಆರೋಪ ಮಾಡಿದ್ದಾರೆ.

RelatedPosts

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ADVERTISEMENT
ADVERTISEMENT

ಐಸಿಸಿಯ ಅಧಿಕಾರವನ್ನು ಸಾರ್ವಜನಿಕವಾಗಿ ಪ್ರಶ್ನಿಸಿರುವ ನಖ್ವಿ ಅವರ ನಡೆ ಜಾಗತಿಕ ಕ್ರಿಕೆಟ್ ಮಂಡಳಿಯನ್ನು ಕೆರಳಿಸಿದೆ. ಒಂದು ವೇಳೆ ಪಾಕಿಸ್ತಾನ ಹಠಕ್ಕೆ ಬಿದ್ದು ವಿಶ್ವಕಪ್‌ನಿಂದ ಹಿಂದೆ ಸರಿದರೆ, ಐಸಿಸಿ  ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಒಂದು ವೇಳೆ ವಿಶ್ವಕಪ್‌ನಲ್ಲಿ ಆಡಲಿಲ್ಲವೆಂದರೆ, ಪಾಕಿಸ್ತಾನದ ಎಲ್ಲಾ ದ್ವಿಪಕ್ಷೀಯ ಸರಣಿಗಳನ್ನು ರದ್ದುಗೊಳಿಸುವುದರ ಜೊತೆಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನಿಂದ ಪಾಕಿಸ್ತಾನವನ್ನು ಹೊರಗಿಡುವುದು ಮತ್ತು ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ (PSL) ವಿದೇಶಿ ಆಟಗಾರರು ಭಾಗವಹಿಸದಂತೆ ತಡೆಯಲು ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಎನ್‌ಒಸಿ (NOC) ನೀಡಬೇಡಿ ಎಂದು ಸೂಚಿಸುವುದು ಎಂದು ಐಸಿಸಿ ಎಚ್ಚರಿಸಿದೆ.

ಇಂತಹ ನಿರ್ಬಂಧಗಳು ಜಾರಿಯಾದರೆ, ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಪಿಸಿಬಿ ಸಂಪೂರ್ಣವಾಗಿ ದಿವಾಳಿಯಾಗಲಿದೆ ಮತ್ತು ಪಾಕಿಸ್ತಾನ ತಂಡವು ಅಂತರರಾಷ್ಟ್ರೀಯ ಕ್ರಿಕೆಟ್ ಭೂಪಟದಿಂದಲೇ ಕಣ್ಮರೆಯಾಗುವ ಅಪಾಯವಿದೆ.

ಬಾಂಗ್ಲಾದೇಶದ ಪರವಾಗಿ ಇತರ ದೇಶಗಳೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ನಖ್ವಿ ಕರೆ ನೀಡಿದ್ದಾರೆ. ಬಾಂಗ್ಲಾದೇಶವನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗಿದೆ. ಒಂದು ದೇಶವು ಇನ್ನೊಂದು ದೇಶಕ್ಕೆ ನಿಯಮಗಳನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಅವರು ಗುಡುಗಿದ್ದಾರೆ. ಆದಾಗ್ಯೂ, ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ನಖ್ವಿ ಸ್ಪಷ್ಟಪಡಿಸಿದ್ದಾರೆ.

ಸದ್ಯಕ್ಕೆ ಪಾಕಿಸ್ತಾನ ಈ ರೀತಿ ಆಡುತ್ತಿರುವುದು ಐಸಿಸಿಯ ಕೆಂಗಣ್ಣಿಗೆ ಗುರಿಯಾಗಿರುವ ಕಾರಣ ಅದರ ಕ್ರಿಕೆಟ್ ಭವಿಷ್ಯವು ಏನಾಗುತ್ತದೆ ಎಂದು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (3)

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

by ಕವಿತಾ
August 25, 2026 - 4:59 pm
0

ಯಶ್ (2)

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

by ಕವಿತಾ
August 25, 2026 - 4:38 pm
0

ಯಶ್ (1)

ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!

by ಕವಿತಾ
August 25, 2026 - 4:23 pm
0

ಯಶ್

ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 25, 2026 - 4:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version