• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್; 12 ತಂಡಗಳ ಸೆಣಸಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2026 - 1:16 pm
in Flash News, ಕ್ರೀಡೆ
0 0
0
Untitled design 2026 06 12T131441.929

RelatedPosts

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

ಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಈ ಬಾರಿಯ ಟೂರ್ನಿ ವಿಶೇಷವಾಗಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ 12 ತಂಡಗಳು ಟ್ರೋಫಿಗಾಗಿ ಪೈಪೋಟಿ ನಡೆಸಲಿವೆ. ಜಗತ್ತಿನ ಶ್ರೇಷ್ಠ ಮಹಿಳಾ ಕ್ರಿಕೆಟ್ ತಂಡಗಳು ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗುತ್ತಿವೆ.

ಟೂರ್ನಿಯ ಉದ್ಘಾಟನಾ ಪಂದ್ಯ ಬರ್ಮಿಂಗ್‌ಹ್ಯಾಮ್‌ನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಹಬ್ಬಕ್ಕೆ ಚಾಲನೆ ನೀಡಲಿವೆ. ಈ ವಿಶ್ವಕಪ್ ಒಟ್ಟು 2 ವರ್ಷಗಳಿಗೊಮ್ಮೆ ನಡೆಯುವ ಪ್ರಮುಖ ಟೂರ್ನಿಯಾಗಿದ್ದು, ಈ ಬಾರಿ 7 ವಿವಿಧ ಕ್ರೀಡಾಂಗಣಗಳಲ್ಲಿ ಒಟ್ಟು 33 ಪಂದ್ಯಗಳು ನಡೆಯಲಿವೆ. ಫೈನಲ್ ಪಂದ್ಯವು ಜುಲೈ 5ರಂದು ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

12 ತಂಡಗಳ ಎರಡು ಗುಂಪುಗಳ ವಿಂಗಡಣೆ

ಈ ಬಾರಿ ಟೂರ್ನಿಯ ವಿಶೇಷತೆ ಎಂದರೆ 12 ತಂಡಗಳ ಭಾಗವಹಿಸುವಿಕೆ. ಇವುಗಳನ್ನು ತಲಾ 6 ತಂಡಗಳಂತೆ ಎರಡು ಗುಂಪುಗಳಾಗಿ ವಿಭಜಿಸಲಾಗಿದೆ. ಪ್ರತಿ ಗುಂಪಿನಲ್ಲಿ ತೀವ್ರ ಪೈಪೋಟಿ ನಡೆಯಲಿದ್ದು, ಟಾಪ್ ತಂಡಗಳು ಸೆಮಿಫೈನಲ್ ಹಂತಕ್ಕೆ ಪ್ರವೇಶ ಪಡೆಯಲಿವೆ.

ಭಾರತ ತಂಡ ಈ ಬಾರಿ ವಿಶ್ವಕಪ್ ಗೆಲ್ಲುವ ಪ್ರಮುಖ ಫೇವರಿಟ್‌ಗಳಲ್ಲಿ ಒಂದಾಗಿ ಕಾಣಿಸಿಕೊಂಡಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ತಂಡ ಬಲಿಷ್ಠ ಸಂಯೋಜನೆಯೊಂದಿಗೆ ಕಣಕ್ಕಿಳಿಯುತ್ತಿದೆ. ಕಳೆದ ವರ್ಷ ಏಕದಿನ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಭಾರತ, ಈಗ ಟಿ20 ಮಾದರಿಯಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸುವ ಗುರಿಯೊಂದಿಗೆ ಸಜ್ಜಾಗಿದೆ.

ಭಾರತ ತಂಡಕ್ಕೆ ಪಾಕಿಸ್ತಾನ ಸವಾಲ್

ಭಾರತ ತಂಡಕ್ಕೆ ಮೊದಲ ದೊಡ್ಡ ಸವಾಲು ಎಂದರೆ ಬದ್ಧವೈರಿ ಪಾಕಿಸ್ತಾನ ವಿರುದ್ಧದ ಪಂದ್ಯ. ಜೂನ್ 14ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯಕ್ಕೆ ಜಗತ್ತಿನಾದ್ಯಂತ ಅಭಿಮಾನಿಗಳ ಗಮನ ಹರಿದಿದೆ. ಈ ಪಂದ್ಯವು ಗುಂಪು ಹಂತದಲ್ಲೇ ಪಾಯಿಂಟ್ ಟೇಬಲ್ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.

ಭಾರತ ತಂಡದಲ್ಲಿ ಅನುಭವ ಮತ್ತು ಯುವ ಶಕ್ತಿಯ ಸಮತೋಲನ ಕಂಡುಬರುತ್ತಿದೆ. ಸ್ಮೃತಿ ಮಂಧನಾ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗ್ಸ್, ರಿಚಾ ಘೋಷ್ ಹಾಗೂ ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಅವರಂತಹ ಆಟಗಾರ್ತಿಯರು ತಂಡದ ಪ್ರಮುಖ ಆಧಾರವಾಗಿದ್ದಾರೆ.

ಪಂದ್ಯಗಳು ಆರಂಭವಾಗುವ ಸಮಯ ಯಾವಾಗ?
ಭಾರತೀಯ ಕಾಲಮಾನಕ್ಕೆ ಅನುಸಾರವಾಗಿ ಮಧ್ಯಾಹ್ನ 3ಕ್ಕೆ, ಸಂಜೆ 7ಕ್ಕೆ, ರಾತ್ರಿ 11ಕ್ಕೆ ಪಂದ್ಯಗಳು ನಡೆಯಲಿವೆ.

ಬಂಪರ್ ಪ್ರಶಸ್ತಿ ಮೊತ್ತ

ಈ ವಿಶ್ವಕಪ್‌ನ ಮತ್ತೊಂದು ಪ್ರಮುಖ ಅಂಶ ಬಹುಮಾನ ಮೊತ್ತ. ಐಸಿಸಿ ಈ ಬಾರಿ ಒಟ್ಟು ಬಹುಮಾನವಾಗಿ ಭಾರಿ ಮೊತ್ತವನ್ನು ಘೋಷಿಸಿದ್ದು, ಚಾಂಪಿಯನ್ ತಂಡಕ್ಕೆ ಸುಮಾರು 22.4 ಕೋಟಿ ರೂಪಾಯಿ ನೀಡಲಾಗುತ್ತದೆ. ರನ್ನರ್ ಅಪ್ ತಂಡಕ್ಕೆ 11.2 ಕೋಟಿ ರೂಪಾಯಿ ದೊರೆಯಲಿದೆ. ಸೆಮಿಫೈನಲ್‌ನಲ್ಲಿ ಸೋಲುವ ಎರಡು ತಂಡಗಳಿಗೆ ತಲಾ 6.46 ಕೋಟಿ ರೂಪಾಯಿ ಬಹುಮಾನ ಸಿಗಲಿದೆ. ಜೊತೆಗೆ ಗುಂಪು ಹಂತದ ಪ್ರತಿ ಗೆಲುವಿಗೆ 29 ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತಿದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version