• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs ENG: ಭಾರತದ ಕನಸು ಭಗ್ನ: ಆರ್ಚರ್‌-ಸ್ಟೋಕ್ಸ್‌ ಮಾರಕ ದಾಳಿಗೆ ಮಣಿದ ಟೀಂ ಇಂಡಿಯಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2025 - 10:09 pm
in Flash News, ಕ್ರೀಡೆ
0 0
0
Untitled design 2025 07 14t220425.180

ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ ಕ್ರಿಕೆಟ್‌ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ 22 ರನ್‌ಗಳಿಂದ ಸೋಲು ಕಂಡಿದೆ. ರವೀಂದ್ರ ಜಡೇಜಾ ಅವರ ಶ್ರಮದ ಏಕಾಂಗಿ ಹೋರಾಟವೂ ತಂಡವನ್ನು ಗೆಲುವಿನ ದಡ ಸೇರಿಸಲಾಗಲಿಲ್ಲ. ಇಂಗ್ಲೆಂಡ್‌ನ ಜೋಫ್ರಾ ಆರ್ಚರ್‌ ಮತ್ತು ಬೆನ್‌ ಸ್ಟೋಕ್ಸ್‌ ಅವರ ಮಾರಕ ಬೌಲಿಂಗ್‌ ದಾಳಿಯ ಎದುರು ಭಾರತದ ಬ್ಯಾಟಿಂಗ್‌ ಶರಣಾಯಿತು. ಈ ಗೆಲುವಿನೊಂದಿಗೆ ಇಂಗ್ಲೆಂಡ್‌ ತಂಡ ಸರಣಿಯಲ್ಲಿ 2-1ರ ಮುನ್ನಡೆಯನ್ನು ಕಾಯ್ದುಕೊಂಡಿದೆ, ಭಾರತದ ಸರಣಿ ಗೆಲುವಿನ ಕನಸು ಭಗ್ನವಾಯಿತು.

ಸೋಮವಾರ ಬೆಳಿಗ್ಗೆ ಐದನೇ ದಿನದಾಟವನ್ನು 4 ವಿಕೆಟ್‌ ಕಳೆದುಕೊಂಡು 58 ರನ್‌ಗಳಿಂದ ಆರಂಭಿಸಿದ ಭಾರತಕ್ಕೆ ಕಠಿಣ ವಾತಾವರಣ ಕಾದಿತ್ತು. ಮೋಡ ಕವಿದ ಆಕಾಶದಡಿ ಬ್ಯಾಟಿಂಗ್‌ ಕಷ್ಟಕರವಾಗಿತ್ತು. ರಿಷಭ್‌ ಪಂತ್‌ 12 ಎಸೆತಗಳಲ್ಲಿ 9 ರನ್‌ ಗಳಿಸಿ ಆರ್ಚರ್‌ನ ಎಸೆತದಲ್ಲಿ ಕ್ಲೀನ್‌ ಬೌಲ್ಡ್‌ ಆದರು. ಕೆಎಲ್‌ ರಾಹುಲ್‌ 58 ಎಸೆತಗಳಲ್ಲಿ 33 ರನ್‌ ಗಳಿಸಿ ಭರವಸೆ ಮೂಡಿಸಿದ್ದರೂ, ಸ್ಟೋಕ್ಸ್‌ನ ಎಸೆತದಲ್ಲಿ ಎಲ್‌ಬಿಡಬ್ಲ್ಯು ಆಗಿ ನಿರಾಸೆ ಮೂಡಿಸಿದರು. ವಾಷಿಂಗ್ಟನ್‌ ಸುಂದರ್‌ ಡಕ್‌ಔಟ್‌ ಆಗಿ ಆರ್ಚರ್‌ಗೆ ಕ್ಯಾಚ್‌ ಕೊಟ್ಟರು. ಇದರಿಂದ ಭಾರತ 82 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

RelatedPosts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ

ADVERTISEMENT
ADVERTISEMENT

ಎಂಟನೇ ವಿಕೆಟ್‌ಗೆ ಜೊತೆಯಾದ ರವೀಂದ್ರ ಜಡೇಜಾ ಮತ್ತು ನಿತೀಶ್‌ ಕುಮಾರ್‌ ರೆಡ್ಡಿ 30 ರನ್‌ಗಳ ಜೊತೆಯಾಟವಾಡಿ ಭರವಸೆಯನ್ನು ಚಿಗುರಿಸಿದರು. ನಿತೀಶ್‌ 53 ಎಸೆತಗಳಲ್ಲಿ 13 ರನ್‌ ಗಳಿಸಿದರೂ, ಕ್ರಿಸ್‌ ವೋಕ್ಸ್‌ ಎಸೆತದಲ್ಲಿ ವಿಕೆಟ್‌ ಕಳೆದುಕೊಂಡರು. ಇದರೊಂದಿಗೆ ಭಾರತದ ಗೆಲುವಿನ ಆಸೆ ಕ್ಷೀಣಿಸಿತ್ತು. ಆದರೆ, ಜಡೇಜಾ ಜೊತೆಗೆ ಜಸ್‌ಪ್ರೀತ್‌ ಬುಮ್ರಾ 9ನೇ ವಿಕೆಟ್‌ಗೆ 35 ರನ್‌ಗಳ ಜೊತೆಯಾಟವಾಡಿದರು. ಬುಮ್ರಾ 54 ಎಸೆತಗಳಲ್ಲಿ 5 ರನ್‌ ಗಳಿಸಿ ಸ್ಟೋಕ್ಸ್‌ಗೆ ವಿಕೆಟ್‌ ಒಪ್ಪಿಸಿದರು. ಕೊನೆಯ ವಿಕೆಟ್‌ನಲ್ಲಿ ಮೊಹಮ್ಮದ್‌ ಸಿರಾಜ್‌ ಜೊತೆ ಜಡೇಜಾ ಕೊನೆಯವರೆಗೂ ಹೋರಾಡಿದರೂ, ಶೋಯೆಬ್‌ ಬಷೀರ್‌ ಎಸೆತದಲ್ಲಿ ಸಿರಾಜ್‌ ಔಟ್‌ ಆಗಿ ಭಾರತ ಸೋಲು ಕಂಡಿತ್ತು.

ರವೀಂದ್ರ ಜಡೇಜಾ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದರು. ಕಠಿಣ ಪರಿಸ್ಥಿತಿಯಲ್ಲಿಯೂ 181 ಎಸೆತಗಳಲ್ಲಿ 1 ಸಿಕ್ಸರ್‌ ಮತ್ತು 4 ಬೌಂಡರಿಗಳೊಂದಿಗೆ ಅಜೇಯ 61 ರನ್‌ ಗಳಿಸಿದರು. ಆದರೆ, ಕೆಎಲ್‌ ರಾಹುಲ್‌ (33 ರನ್‌) ಬಿಟ್ಟರೆ ಯಾವ ಬ್ಯಾಟ್ಸ್‌ಮನ್‌ 20ರ ಗಡಿಯನ್ನೂ ದಾಟಲಿಲ್ಲ. ಇಂಗ್ಲೆಂಡ್‌ನ ಬೌಲಿಂಗ್‌ ದಾಳಿಯ ಒತ್ತಡದ ಎದುರು ಭಾರತದ ಬ್ಯಾಟಿಂಗ್‌ ಕುಸಿಯಿತು. ಜಡೇಜಾ ಒಬ್ಬರೇ ಇಂಗ್ಲಿಷ್‌ ಬೌಲರ್‌ಗಳಿಗೆ ತಲೆನೋವಾದರು. ಆದರೆ, ಇತರರಿಂದ ಬೆಂಬಲ ಸಿಗದ ಕಾರಣ ಭಾರತ ಕೇವಲ 22 ರನ್‌ಗಳಿಂದ ಸೋಲನ್ನು ಒಪ್ಪಿಕೊಂಡಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರಶಾಂತ್ ವೀರ್ (12)

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

by ಯಶಸ್ವಿನಿ ಎಂ
December 16, 2025 - 11:41 pm
0

ಪ್ರಶಾಂತ್ ವೀರ್ (10)

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

by ಯಶಸ್ವಿನಿ ಎಂ
December 16, 2025 - 11:23 pm
0

ಪ್ರಶಾಂತ್ ವೀರ್ (9)

ಬಿಗ್ ಬಾಸ್ 12: ಕ್ಯಾಪ್ಟನ್‌ ಮಾತಿಗೂ ಬೆಲೆಕೊಡದೆ ಚೈತ್ರಾ ಕುಂದಾಪುರ ಅಸಭ್ಯ ವರ್ತನೆ..!

by ಯಶಸ್ವಿನಿ ಎಂ
December 16, 2025 - 10:48 pm
0

ಪ್ರಶಾಂತ್ ವೀರ್ (8)

ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

by ಯಶಸ್ವಿನಿ ಎಂ
December 16, 2025 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರಶಾಂತ್ ವೀರ್ (10)
    ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!
    December 16, 2025 | 0
  • ಪ್ರಶಾಂತ್ ವೀರ್ (8)
    ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!
    December 16, 2025 | 0
  • ಪ್ರಶಾಂತ್ ವೀರ್ (5)
    ‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌
    December 16, 2025 | 0
  • ಪ್ರಶಾಂತ್ ವೀರ್ (4)
    ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ
    December 16, 2025 | 0
  • Untitled design 2025 12 16T181500.845
    IPL ಹರಾಜು: ಯಾವ ತಂಡಕ್ಕೆ ಯಾರು..?
    December 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version