• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IND vs ENG: ಚೊಚ್ಚಲ ಶತಕ ಸಿಡಿಸಿ, ತಂಡವನ್ನು ಸೋಲಿನಿಂದ ರಕ್ಷಿಸಿದ ಆಲ್‌ರೌಂಡರ್ ಸುಂದರ್‌!

ಹೊಸ ದಾಖಲೆ ಬರೆದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್‌!

admin by admin
July 28, 2025 - 7:33 am
in ಕ್ರೀಡೆ
0 0
0
Untitled design (31)

ಮ್ಯಾಂಚೆಸ್ಟರ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಭಾರತ ತಂಡ ಡ್ರಾ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಸಾಧನೆಯ ಹಿಂದೆ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್‌ರ ಚೊಚ್ಚಲ ಅಜೇಯ ಶತಕ ಮತ್ತು ರವೀಂದ್ರ ಜಡೇಜಾರೊಂದಿಗಿನ 200 ಕ್ಕೂ ಹೆಚ್ಚು ರನ್‌ಗಳ ಅಜೇಯ ಜೊತೆಯಾಟವು ಪ್ರಮುಖ ಕಾರಣವಾಗಿದೆ.

ಹೌದು, ಭಾರತ ತಂಡವು ಸೋಲಿನ ಸುಳಿಯಲ್ಲಿದ್ದಾಗ, ವಾಷಿಂಗ್ಟನ್ ಸುಂದರ್ ತಮ್ಮ ಬೌಲಿಂಗ್ ಕೌಶಲ್ಯದ ಜೊತೆಗೆ ಬ್ಯಾಟಿಂಗ್‌ನಲ್ಲೂ ಅದ್ಭುತ ಪ್ರದರ್ಶನ ನೀಡಿ ತಂಡವನ್ನು ರಕ್ಷಿಸಿದರು. ಗಾಯಗೊಂಡ ರಿಷಭ್ ಪಂತ್ ಬದಲಿಗೆ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಸುಂದರ್, ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡು ಸ್ಮರಣೀಯ ಇನ್ನಿಂಗ್ಸ್ ಆಡಿದರು.

RelatedPosts

ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

ADVERTISEMENT
ADVERTISEMENT

ಈ ಇನ್ನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ 206 ಎಸೆತಗಳನ್ನು ಎದುರಿಸಿ ಅಜೇಯ 101 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ್ದವು. 2021 ರಲ್ಲಿ ಟೆಸ್ಟ್ ವೃತ್ತಿಜೀವನ ಪ್ರಾರಂಭಿಸಿದ ವಾಷಿಂಗ್ಟನ್ ಸುಂದರ್ ತಮ್ಮ ಮೊದಲ ಅಂತರರಾಷ್ಟ್ರೀಯ ಶತಕಕ್ಕಾಗಿ 4 ವರ್ಷ ಕಾಯಬೇಕಾಯಿತು.

ತಂಡವು 188 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿರುವಾಗ ಸುಂದರ್ ಬ್ಯಾಟಿಂಗ್‌ಗೆ ಬಂದರು. ನಾಯಕ ಶುಭ್‌ಮನ್ ಗಿಲ್ ಜೊತೆಗೆ 34 ರನ್‌ಗಳ ಜೊತೆಯಾಟ ಕಟ್ಟಿದರೂ, ಗಿಲ್ ವಿಕೆಟ್ ಪತನದಿಂದ ಈ ಜೊತೆಯಾಟ ಮುರಿದುಬಿತ್ತು. ಆಗ ರವೀಂದ್ರ ಜಡೇಜಾರೊಂದಿಗೆ ಸುಂದರ್ 334 ಎಸೆತಗಳಲ್ಲಿ 203 ರನ್‌ಗಳ ಅಜೇಯ ಜೊತೆಯಾಟವನ್ನು ಕಟ್ಟಿದರು. ಈ ಇನ್ನಿಂಗ್ಸ್‌ನಲ್ಲಿ ಸುಂದರ್ 206 ಎಸೆತಗಳನ್ನು ಎದುರಿಸಿ 9 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ ಅಜೇಯ 101 ರನ್‌ಗಳನ್ನು ಗಳಿಸಿದರು.

ಇದರ ನಂತರ ನಾಯಕ ಶುಭ್​ಮನ್ ಗಿಲ್ ಅವರೊಂದಿಗೆ ಇನ್ನಿಂಗ್ಸ್ ಕಟ್ಟಿದ ಸುಂದರ್, 34 ರನ್​ಗಳ ಜೊತೆಯಾಟ ಕಟ್ಟಿದರು. ಆದರೆ ಈ ವೇಳೆ ಗಿಲ್ ವಿಕೆಟ್ ಪತನದೊಂದಿಗೆ ಈ ಜೊತೆಯಾಟ ಮುರಿದು ಬಿತ್ತು. ಆ  ನಂತರ ಸುಂದರ್, ರವೀಂದ್ರ ಜಡೇಜಾ ಅವರೊಂದಿಗೆ ಸ್ಮರಣೀಯ ಪಾಲುದಾರಿಕೆಯನ್ನು ಹಂಚಿಕೊಂಡರು.

2021 ರಲ್ಲಿ ಟೆಸ್ಟ್ ವೃತ್ತಿಜೀವನ ಆರಂಭಿಸಿದ ಸುಂದರ್, ತಮ್ಮ ಮೊದಲ ಅಂತರರಾಷ್ಟ್ರೀಯ ಶತಕಕ್ಕಾಗಿ 4 ವರ್ಷ ಕಾದಿದ್ದರು. ಈ ಶತಕವು ಅವರ ವೃತ್ತಿಜೀವನದ ಮಹತ್ವದ ಮೈಲಿಗಲ್ಲಾಗಿದೆ. ಜಡೇಜಾ ಜೊತೆಗಿನ ಈ ಜೊತೆಯಾಟವು ಎರಡು ಸೆಷನ್‌ಗಳಿಗಿಂತಲೂ ಹೆಚ್ಚು ಕಾಲ ನಡೆಯಿತು. ಸುಂದರ್ ಇಂಗ್ಲೆಂಡ್‌ನಲ್ಲಿ ಶತಕ ಗಳಿಸಿದ 26ನೇ ಭಾರತೀಯ ಆಟಗಾರ ಮತ್ತು ಟೆಸ್ಟ್‌ನಲ್ಲಿ ಶತಕ ಬಾರಿಸಿದ ಭಾರತದ 70ನೇ ಆಟಗಾರ ಎನಿಸಿಕೊಂಡರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (35)

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
September 26, 2026 - 2:35 pm
0

Your paragraph text (33)

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು; 3,000 ಮದ್ಯದ ಬಾಟಲಿ ವಶಕ್ಕೆ

by ಶಾಲಿನಿ ಕೆ. ಡಿ
September 26, 2026 - 2:17 pm
0

Your paragraph text (32)

ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!

by ಶಾಲಿನಿ ಕೆ. ಡಿ
September 26, 2026 - 1:46 pm
0

Your paragraph text (30)

AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!

by ಶಾಲಿನಿ ಕೆ. ಡಿ
September 26, 2026 - 1:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 26T115722.332
    ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ
    September 26, 2026 | 0
  • Untitled design (39)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ
    September 25, 2026 | 0
  • ‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’
    ‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು
    September 24, 2026 | 0
  • Your paragraph text (16)
    ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು
    September 23, 2026 | 0
  • Untitled design (23)
    2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ಗೆ ಭರ್ಜರಿ ಬಹುಮಾನ!
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version