• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ

admin by admin
January 25, 2026 - 9:48 am
in Flash News, ಕ್ರೀಡೆ
0 0
0
Untitled design 2026 01 25T094635.879

ಗುಹವಾಟಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯಕ್ಕೆ ಸಜ್ಜಾಗಿದೆ. ಈಗಾಗಲೇ ಮೊದಲ ಎರಡು ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿರುವ ಸೂರ್ಯಕುಮಾರ್ ಪಡೆಯು, ಇಂದು (ಜ.25) ನಡೆಯಲಿರುವ ಪಂದ್ಯದಲ್ಲಿ ಜಯಭೇರಿ ಬಾರಿಸಿ ಸರಣಿಯನ್ನು 3-0 ಅಂತರದಿಂದ ತನ್ನದಾಗಿಸಿಕೊಳ್ಳುವ ತವಕದಲ್ಲಿದೆ.

ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಒಂದು ಪಂದ್ಯದಲ್ಲಿ ವೈಫಲ್ಯ ಅನುಭವಿಸಿದರೂ, ತಂಡಕ್ಕೆ ಆಸರೆಯಾಗಲು ಇಶಾನ್ ಕಿಶನ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಸಿದ್ಧರಿದ್ದಾರೆ ಎಂಬುದು ರಾಯಪುರ ಪಂದ್ಯದಲ್ಲಿ ಸಾಬೀತಾಗಿದೆ. ದೀರ್ಘಕಾಲದ ಫಾರ್ಮಲ್‌ನ ಕೊರತೆಯಿಂದ ಬಳಲುತ್ತಿದ್ದ ಸೂರ್ಯಕುಮಾರ್, ಮೈದಾನದ ಮೂಲೆ ಮೂಲೆಗೂ ಚೆಂಡನ್ನ ಹಾರಿಸುವ ಮೂಲಕ ತಮ್ಮ ಹಳೆಯ ಫಾರ್ಮ್‌ಗೆ ಮರಳಿದ್ದಾರೆ. ಇಶಾನ್ ಕಿಶನ್ ಅವರ ಅಬ್ಬರದ ಬ್ಯಾಟಿಂಗ್, ಕೋಚ್ ಗೌತಮ್ ಗಂಭೀರ್ ಅವರ ವಿಶ್ವಾಸವನ್ನು ಹೆಚ್ಚಿಸಿದ್ದು, ಈ ಪಂದ್ಯದಲ್ಲಿ ಅವರಿಗೆ ವಿಕೆಟ್ ಕೀಪಿಂಗ್ ಹೊಣೆಗಾರಿಕೆ ಸಿಗುವ ಸಾಧ್ಯತೆಯಿದೆ.

RelatedPosts

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ

ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್

ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ

ADVERTISEMENT
ADVERTISEMENT

ಸತತ ಅವಕಾಶಗಳ ನಡುವೆಯೂ ಸಂಜು ಸ್ಯಾಮ್ಸನ್ ವೈಫಲ್ಯ ಅನುಭವಿಸುತ್ತಿರುವುದು ಮ್ಯಾನೇಜ್‌ಮೆಂಟ್‌ಗೆ ತಲೆನೋವಾಗಿದೆ. ಶುಭಮನ್ ಗಿಲ್ ಬದಲಿಗೆ ಸ್ಥಾನ ಪಡೆದ ಸಂಜು, ಕಳೆದ ಎರಡು ಪಂದ್ಯಗಳಲ್ಲಿ ಕ್ರಮವಾಗಿ 10 ಮತ್ತು 7 ರನ್ ಗಳಿಸಿ ನಿರಾಸೆ ಮೂಡಿಸಿದ್ದಾರೆ. ವೇಗದ ಬೌಲಿಂಗ್ ಎದುರಿಸಲು ಪರದಾಡುತ್ತಿರುವ ಸಂಜು ಅವರಿಗೆ ಇಂದು ಸತ್ಯಂತ ನಿರ್ಣಯಕ ಪಂದ್ಯವಾಗಿದೆ. ಒಂದು ವೇಳೆ ಇಂದೂ ವೈಫಲ್ಯ ಅನುಭವಿಸಿದರೆ, ಇತರೆ ಪ್ರತಿಭಾವಂತ ಆಟಗಾರರಿಗೆ ಅವಕಾಶ ನೀಡಿ ಸಂಜು ಅವರನ್ನು ಕೈಬಿಡುವ ಸಾಧ್ಯತೆ ದಟ್ಟವಾಗಿದೆ.

ಬೌಲಿಂಗ್‌ನಲ್ಲಿ ಕುಲದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಸ್ಥಿರತೆ ಕಾಯ್ದುಕೊಂಡಿದ್ದಾರೆ. ಆದರೆ, ಅರ್ಷದೀಪ್ ಸಿಂಗ್ ಕಳೆದ ಪಂದ್ಯದಲ್ಲಿ ದುಬಾರಿಯಾಗಿದ್ದು (2 ಓವರ್‌ಗಳಲ್ಲಿ 36 ರನ್), ಅವರ ಸ್ಥಾನದ ಬಗ್ಗೆ ಚರ್ಚೆ ನಡೆಯುತ್ತಿದೆ. ಎರಡನೇ ಪಂದ್ಯಕ್ಕೆ ವಿಶ್ರಾಂತಿ ಪಡೆದಿದ್ದ ಸ್ಟಾರ್ ವೇಗಿ ಜಸ್‌ಪ್ರೀತ್ ಬೂಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ. ಬೂಮ್ರಾ ಆಗಮನ ತಂಡದ ಡೆತ್ ಓವರ್‌ಗಳ ಬೌಲಿಂಗ್ ಬಲವನ್ನು ಹೆಚ್ಚಿಸಲಿದೆ.

ಏಕದಿನ ಸರಣಿ ಗೆದ್ದಿದ್ದ ಕಿವೀಸ್ ಪಡೆಗೆ ಟಿ20ಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಕಳೆದ ಪಂದ್ಯದಲ್ಲಿ ಕಿವೀಸ್ ತಂಡದ ಫೀಲ್ಡಿಂಗ್ ಅತ್ಯಂತ ಕಳಪೆಯಾಗಿತ್ತು. ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿದ್ದರಿಂದ ಸೂರ್ಯಕುಮಾರ್ ಯಾದವ್ ಅವರಿಗೆ ಜೀವದಾನ ಸಿಕ್ಕಿ ಅದು ಪಂದ್ಯದ ಗತಿಯನ್ನೇ ಬದಲಿಸಿತ್ತು. ಸರಣಿಯಲ್ಲಿ ಜೀವಂತವಾಗಿರಬೇಕಾದರೆ ಕಿವೀಸ್ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಮೂರು ವಿಭಾಗಗಳಲ್ಲೂ ಅಸಾಧಾರಣ ಪ್ರದರ್ಶನ ನೀಡಬೇಕಿದೆ.

ಪಂದ್ಯದ ಮಾಹಿತಿ:

  • ಸ್ಥಳ: ಗುವಾಹಟಿ

  • ಸಮಯ: ರಾತ್ರಿ 7:00 ಗಂಟೆಗೆ

  • ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಸಿನಿಮಾ (ಹಾಟಸ್ಟಾರ್)

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 20T164821.320

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

by ಶಾಲಿನಿ ಕೆ. ಡಿ
September 20, 2026 - 4:52 pm
0

Untitled design 2026 09 20T162645.292

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 4:30 pm
0

Untitled design 2026 09 20T161044.260

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

by ಶಾಲಿನಿ ಕೆ. ಡಿ
September 20, 2026 - 4:12 pm
0

Untitled design 2026 09 20T154728.281

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

by ಶಾಲಿನಿ ಕೆ. ಡಿ
September 20, 2026 - 3:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version