• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IND vs PAK: ಭಾರತ-ಪಾಕ್‌ ಪಂದ್ಯಕ್ಕೆ ತೀವ್ರ ವಿರೋಧ, ಸಾಮಾಜಿಕ ತಾಣದಲ್ಲಿ ಬಾಯ್ಕಾಟ್‌ ಅಭಿಯಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 14, 2025 - 10:24 am
in ಕ್ರೀಡೆ
0 0
0
111 (37)

ನವದೆಹಲಿ: ಏಷ್ಯಾ ಕಪ್‌ 2025ರ ಟಿ20 ಟೂರ್ನಿಯ ಮಹತ್ವದ ಭಾರತ-ಪಾಕಿಸ್ತಾನ (IND vs PAK) ಪಂದ್ಯಕ್ಕೆ ಯುಎಇಯ ದುಬೈ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಇಂದು ರಾತ್ರಿ 8 ಗಂಟೆಗೆ ಆರಂಭವಾಗಲಿರುವ ಈ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದೆ. ಆದರೆ, ಪಂದ್ಯಕ್ಕೂ ಮುನ್ನನೇ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧದ ಕೂಗು ಕೇಳಿಬಂದಿದೆ. ಕಾಶ್ಮೀರದ ಪಹಲ್ಗಾಂನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಛಾಯೆಯಲ್ಲಿ, ಭಾರತ ತಂಡ ಪಾಕಿಸ್ತಾನದ ವಿರುದ್ಧ ಆಡಬಾರದು ಎಂಬ ಒತ್ತಾಯ ಜೋರಾಗಿದೆ.

ಪಹಲ್ಗಾಂ ದಾಳಿಯಲ್ಲಿ ಕಾನ್ಪುರದ ಉದ್ಯಮಿ ಶುಭಂ ದ್ವಿವೇದಿ ಸಾವನ್ನಪ್ಪಿದ್ದರು. ಅವರ ಪತ್ನಿ ಈ ಪಂದ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಪಾಕಿಸ್ತಾನದ ವಿರುದ್ಧ ಭಾರತ ತಂಡ ಕ್ರಿಕೆಟ್‌ ಆಡುವುದು ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಮಾಡುವ ಅವಮಾನ” ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಕಿಡಿಕಾರಿದ್ದಾರೆ. ಭಾರತ-ಪಾಕ್‌ ಪಂದ್ಯ ಆಡುವುದು ಸರಿಯಲ್ಲ ಎಂದು ಅವರು ವಾದಿಸಿದ್ದಾರೆ. ಈ ಭಾವನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದ್ದು, #BoycottIndvsPak ಎಂಬ ಹ್ಯಾಷ್‌ಟ್ಯಾಗ್‌ ಜನಪ್ರಿಯವಾಗಿದೆ.

RelatedPosts

ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

ಪಾಕ್ ಕ್ರಿಕೆಟರ್‌‌ ಖರೀದಿಸಿದ ಕಾವ್ಯಾ ಮಾರನ್‌ಗೆ ಬ್ಯಾನ್ ಬಿಸಿ: ಸನ್‌ರೈಸರ್ಸ್ ಲೀಡ್ಸ್ ಟ್ವಿಟರ್ ಖಾತೆ ಸಸ್ಪೆಂಡ್

ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ADVERTISEMENT
ADVERTISEMENT

ಸಾಮಾಜಿಕ ತಾಣಗಳಲ್ಲಿ ಈ ಬಗ್ಗೆ ಅಭಿಯಾನ ಆರಂಭವಾಗಿದ್ದು, ಜನರು ಪಂದ್ಯವನ್ನು ವೀಕ್ಷಿಸದಂತೆ ಕರೆ ನೀಡುತ್ತಿದ್ದಾರೆ. ಕೆಲವು ರಾಜಕೀಯ ಪಕ್ಷಗಳು ಮತ್ತು ಗಣ್ಯರು ಕೂಡಾ ಈ ಪಂದ್ಯವನ್ನು ಬಹಿಷ್ಕರಿಸಬೇಕೆಂದು ಒತ್ತಾಯಿಸಿದ್ದಾರೆ. ಈ ನಡುವೆ, ಐಪಿಎಲ್‌ ತಂಡ ಪಂಜಾಬ್‌ ಕಿಂಗ್ಸ್‌ ಶನಿವಾರ ಸಾಮಾಜಿಕ ತಾಣದಲ್ಲಿ ಭಾರತದ ಧ್ವಜದ ಚಿಹ್ನೆಯೊಂದಿಗೆ ಪಂದ್ಯದ ಬಗ್ಗೆ ಪೋಸ್ಟ್‌ ಮಾಡಿತ್ತು. ಇದು ಚರ್ಚೆಗೆ ಕಾರಣವಾಯಿತು.

ಈ ಎಲ್ಲ ವಿರೋಧಗಳ ನಡುವೆಯೂ, ಕೇಂದ್ರ ಸರ್ಕಾರದ ಅನುಮತಿಯೊಂದಿಗೆ ಭಾರತ ತಂಡ ಪಾಕಿಸ್ತಾನದ ವಿರುದ್ಧ ಆಡಲು ಸಿದ್ಧವಾಗಿದೆ. ಕ್ರಿಕೆಟ್‌ ಒಕ್ಕೂಟದ ಮೂಲಗಳ ಪ್ರಕಾರ, ಈ ಪಂದ್ಯವು ರಾಜಕೀಯ ಒತ್ತಡಗಳಿಗೆ ಮಣಿಯದೆ ನಡೆಯಲಿದೆ. ಆದರೆ, ಸಾಮಾಜಿಕ ತಾಣಗಳಲ್ಲಿ ಜನರ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ಈ ಪಂದ್ಯವನ್ನು ರಾಷ್ಟ್ರೀಯ ಗೌರವದ ಪ್ರಶ್ನೆಯಾಗಿ ಪರಿಗಣಿಸಿದ್ದಾರೆ. “ಭಯೋತ್ಪಾದಕ ದಾಳಿಗಳನ್ನು ಬೆಂಬಲಿಸುವ ದೇಶದ ವಿರುದ್ಧ ಆಡುವುದು ತಪ್ಪು ಸಂದೇಶವನ್ನು ಕೊಡುತ್ತದೆ” ಎಂದು ಕೆಲವು ಟೀಕಾಕಾರರು ಆಕ್ಷೇಪಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T232901.157

ಬೇಸಿಗೆಯಲ್ಲಿ ಈ ತಪ್ಪುಗಳು ಮಾಡಿದರೆ ಆರೋಗ್ಯಕ್ಕೆ ಅಪಾಯ! ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ

by ಶಾಲಿನಿ ಕೆ. ಡಿ
March 14, 2026 - 11:30 pm
0

Untitled design 2026 03 14T230824.665

ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 11:09 pm
0

Untitled design 2026 03 14T224009.686

ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ

by ಶಾಲಿನಿ ಕೆ. ಡಿ
March 14, 2026 - 10:50 pm
0

Untitled design 2026 03 14T222549.200

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T112125.415
    ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?
    March 14, 2026 | 0
  • Untitled design 2026 03 13T203620.823
    ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
    March 13, 2026 | 0
  • Untitled design 2026 03 13T115113.450
    ಪಾಕ್ ಕ್ರಿಕೆಟರ್‌‌ ಖರೀದಿಸಿದ ಕಾವ್ಯಾ ಮಾರನ್‌ಗೆ ಬ್ಯಾನ್ ಬಿಸಿ: ಸನ್‌ರೈಸರ್ಸ್ ಲೀಡ್ಸ್ ಟ್ವಿಟರ್ ಖಾತೆ ಸಸ್ಪೆಂಡ್
    March 13, 2026 | 0
  • Untitled design 2026 03 13T104637.467
    ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ
    March 13, 2026 | 0
  • Untitled design 2026 03 12T121901.743
    ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version