• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಫೈನಲ್‌ಗೆ ಲಗ್ಗೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 11, 2026 - 7:46 am
in ಕ್ರೀಡೆ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

2026ರ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಜೇಯ ಓಟವನ್ನು ಮುಂದುವರಿಸಿದ್ದು, ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 40 ರನ್‌ಗಳಿಂದ ಮಣಿಸಿ ಫೈನಲ್‌ಗೆ ಪ್ರವೇಶಿಸಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳು ಗಮನ ಸೆಳೆದವು.

ಟಾಸ್ ಗೆದ್ದ ಬಾಂಗ್ಲಾದೇಶ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 149 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು. ಈ ಮೊತ್ತಕ್ಕೆ ಪ್ರಮುಖ ಕೊಡುಗೆ ನೀಡಿದ್ದು ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ.

RelatedPosts

ಮಹಿಳಾ ಏಷ್ಯಾಕಪ್: ಫೈನಲ್ ಟಿಕೆಟ್‌ಗಾಗಿ ಇಂದು ಶ್ರೀಲಂಕಾ vs ಪಾಕಿಸ್ತಾನ ಫೈಟ್

ಯುಎಸ್ ಓಪನ್ ಫೈನಲ್‌ಗೆ ಸಬಲೆಂಕಾ-ರೈಬಾಕಿನಾ ಎಂಟ್ರಿ; ಪ್ರಶಸ್ತಿಗಾಗಿ ಬಿಗ್ ಫೈಟ್!

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

5 ದಿನ ನಡೆಯಲಿದೆ ದುಲೀಪ್ ಟ್ರೋಫಿ ಫೈನಲ್: ದುಲೀಪ್ ಟ್ರೋಫಿಯ ವಿಶೇಷತೆ ಏನು?

ADVERTISEMENT
ADVERTISEMENT

ಭಾರತದ ಆರಂಭ ನಿರೀಕ್ಷೆಯಂತೆ ಇರಲಿಲ್ಲ. ಅನುಭವಿ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದೆಡೆ ಶಫಾಲಿ ವರ್ಮಾ ಬಾಂಗ್ಲಾ ಬೌಲರ್‌ಗಳ ವಿರುದ್ಧ ಆಕ್ರಮಣಕಾರಿ ಆಟವಾಡಿದರು. ನಾಲ್ಕು ಜೀವದಾನಗಳ ಲಾಭ ಪಡೆದ ಶಫಾಲಿ ಕೇವಲ 40 ಎಸೆತಗಳಲ್ಲಿ 64 ರನ್ ಸಿಡಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್‌ಗಳಿದ್ದವು. 160ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಅವರು ಭಾರತದ ಮೊತ್ತವನ್ನು 150ರ ಸನಿಹಕ್ಕೆ ಕೊಂಡೊಯ್ದರು.

ಶಫಾಲಿಗೆ ಪ್ರತಿಕಾ ರಾವಲ್ ಉತ್ತಮ ಸಾಥ್ ನೀಡಿದ್ದು, 24 ಎಸೆತಗಳಲ್ಲಿ 20 ರನ್ ಗಳಿಸಿದರು. ಬಳಿಕ ರಿಚಾ ಘೋಷ್ 16 ಎಸೆತಗಳಲ್ಲಿ 21 ರನ್ ಸಿಡಿಸಿದರೆ, ದೀಪ್ತಿ ಶರ್ಮಾ ಕೇವಲ 6 ಎಸೆತಗಳಲ್ಲಿ 13 ರನ್ ಕಲೆಹಾಕಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ್ದು, 28 ಎಸೆತಗಳಲ್ಲಿ 2 ಸಿಕ್ಸರ್‌ಗಳ ನೆರವಿನಿಂದ ಅಜೇಯ 24 ರನ್ ಗಳಿಸಿದರು.

150 ರನ್‌ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶಕ್ಕೆ ಆರಂಭದಿಂದಲೇ ಭಾರತದ ಬೌಲರ್‌ಗಳು ಕಡಿವಾಣ ಹಾಕಿದರು. ಜುವೈರಿಯಾ ಫಿರ್ದೋಸ್ 14 ರನ್, ದಿಲಾರಾ ಅಖ್ತರ್ 21 ರನ್, ಸೋಭಾನಾ ಮೊಸ್ತರಿ 18 ರನ್ ಹಾಗೂ ನಾಯಕಿ ನಿಗರ್ ಸುಲ್ತಾನಾ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಾಂಗ್ಲಾದೇಶದ ಅಗ್ರ ಕ್ರಮಾಂಕದ ಆಟಗಾರ್ತಿಯರು ಎರಡಂಕಿ ಮೊತ್ತ ತಲುಪಿದರೂ ಅದನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಲು ವಿಫಲರಾದರು.

ಅಂತಿಮವಾಗಿ ಬಾಂಗ್ಲಾದೇಶ 20 ಓವರ್‌ಗಳಲ್ಲಿ 109 ರನ್‌ಗಳಿಗೆ ಆಲೌಟ್ ಆಗಿ 40 ರನ್‌ಗಳ ಸೋಲು ಕಂಡಿತು. ಭಾರತದ ಪರ ದೀಪ್ತಿ ಶರ್ಮಾ ಅದ್ಭುತ ಬೌಲಿಂಗ್ ಪ್ರದರ್ಶಿಸಿ 3 ವಿಕೆಟ್ ಕಬಳಿಸಿದರು. ಪರಿಣಾಮವಾಗಿ ಭಾರತ ಸುಲಭ ಗೆಲುವು ದಾಖಲಿಸಿ ಅಜೇಯ ತಂಡವಾಗಿ ಏಷ್ಯಾಕಪ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬ್ರಿಕ್ಸ್ ಶೃಂಗಸಭೆ (4)

ವಿಜಯನಗರದಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಬ್ಯಾನ್; ಎಸ್ಪಿ ಜಾಹ್ನವಿ ಖಡಕ್ ಸೂಚನೆ!

by ಕವಿತಾ
September 12, 2026 - 8:35 am
0

ಬ್ರಿಕ್ಸ್ ಶೃಂಗಸಭೆ (3)

KRS ಡ್ಯಾಂ ನೀರಿನ ಮಟ್ಟ ದಿಢೀರ್ ಕುಸಿತ; 8,186 ಕ್ಯೂಸೆಕ್ ನೀರು ಹೊರಕ್ಕೆ

by ಕವಿತಾ
September 12, 2026 - 8:14 am
0

ಬ್ರಿಕ್ಸ್ ಶೃಂಗಸಭೆ (2)

ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬೋಗಿಗೆ ಬೆಂಕಿ; ಸಿಗರೇಟ್ ಎಸೆದ ಆರೋಪಿ ಬಂಧನ

by ಕವಿತಾ
September 12, 2026 - 7:52 am
0

ಬ್ರಿಕ್ಸ್ ಶೃಂಗಸಭೆ (1)

ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್

by ಕವಿತಾ
September 12, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (26)
    ಮಹಿಳಾ ಏಷ್ಯಾಕಪ್: ಫೈನಲ್ ಟಿಕೆಟ್‌ಗಾಗಿ ಇಂದು ಶ್ರೀಲಂಕಾ vs ಪಾಕಿಸ್ತಾನ ಫೈಟ್
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (16)
    ಯುಎಸ್ ಓಪನ್ ಫೈನಲ್‌ಗೆ ಸಬಲೆಂಕಾ-ರೈಬಾಕಿನಾ ಎಂಟ್ರಿ; ಪ್ರಶಸ್ತಿಗಾಗಿ ಬಿಗ್ ಫೈಟ್!
    September 11, 2026 | 0
  • ಪಿಜಿ (10)
    2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (73)
    5 ದಿನ ನಡೆಯಲಿದೆ ದುಲೀಪ್ ಟ್ರೋಫಿ ಫೈನಲ್: ದುಲೀಪ್ ಟ್ರೋಫಿಯ ವಿಶೇಷತೆ ಏನು?
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (64)
    ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟ ಶ್ರೀಲಂಕಾ: ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version