• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs SA: ಕೊಹ್ಲಿ ಶತಕ, ರಾಹುಲ್‌ ಅರ್ಧಶತಕ: ಟೀಂ ಇಂಡಿಯಾಗೆ ರೋಚಕ ಜಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 30, 2025 - 10:13 pm
in Flash News, ಕ್ರೀಡೆ
0 0
0
Untitled design 2025 11 30T220302.257

RelatedPosts

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!

ADVERTISEMENT
ADVERTISEMENT

ರಾಂಚಿ: ವಿರಾಟ್‌ ಕೊಹ್ಲಿ ಅವರ ಅದ್ಭುತ ಶತಕದ ನೆರವಿನಿಂದ, ರೋಹಿತ್‌ ಶರ್ಮಾ ಮತ್ತು ನಾಯಕ ಕೆಎಲ್‌ ರಾಹುಲ್‌ ಅವರ ಅರ್ಧಶತಕಗಳ ಬಲದಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಭಾರತ ತಂಡ 17 ರನ್‌ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ರಾಂಚಿಯ ಜೆಎಸ್‌ಸಿಎ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 349 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ 49.2 ಓವರ್‌ಗಳಲ್ಲಿ 332 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತ್ತು.

ಪಂದ್ಯದ ಆರಂಭದಲ್ಲೇ ಭಾರತದ ಬೌಲರ್‌ಗಳು ಆಫ್ರಿಕಾ ಬ್ಯಾಟಿಂಗ್‌ ಲೈನ್‌ಅಪ್‌ಗೆ ದೊಡ್ಡ ಆಘಾತ ನೀಡಿದರು. ಕೇವಲ 11 ರನ್‌ಗಳಿಸುವಷ್ಟರಲ್ಲೇ ಆಫ್ರಿಕಾ ಮೂರು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಯುವ ಬೌಲರ್‌ ಹರ್ಷಿತ್‌ ರಾಣಾ ಅವರ ಮೊದಲ ಓವರ್‌ನಲ್ಲೇ ಎರಡು ವಿಕೆಟ್‌ಗಳು ಪತನಗೊಂಡವು, ಇದು ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತವನ್ನುಂಟುಮಾಡಿತು. ಈ ಸಂಕಷ್ಟದಲ್ಲಿ ಮ್ಯಾಥ್ಯೂ ಬ್ರೀಟ್ಜ್ಕೆ ಮತ್ತು ಟೋನಿ ಡಿ ಜೋರ್ಜಿ ನಿಧಾನಗತಿಯಲ್ಲಿ ಇನ್ನಿಂಗ್ಸ್‌ ಕಟ್ಟಲು ಆರಂಭಿಸಿದರು. ಟೋನಿ ಡಿ ಜೋರ್ಜಿ 39 ರನ್‌ ಗಳಿಸಿ ಔಟಾದ ನಂತರ, ಡೆವಾಲ್ಡ್‌ ಬ್ರೆವಿಸ್‌ 37 ರನ್‌ಗಳ (2 ಬೌಂಡರಿ, 3 ಸಿಕ್ಸ್‌) ಸ್ಫೋಟಕ ಬ್ಯಾಟಿಂಗ್‌ ಮಾಡಿದರೂ ಔಟಾದರು.

ಆಫ್ರಿಕಾ ತಂಡ 5 ವಿಕೆಟ್‌ಗಳ ನಷ್ಟಕ್ಕೆ 130 ರನ್‌ ಗಳಿಸಿ ಒತ್ತಡದಲ್ಲಿದ್ದಾಗ, 6.5 ಅಡಿ ಎತ್ತರದ ಮಾರ್ಕೋ ಜಾನ್ಸೆನ್‌ ಕ್ರೀಸ್‌ಗೆ ಆಗಮಿಸಿದರು. ಇವರು ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆ ಸುರಿಸಿ, ಮ್ಯಾಥ್ಯೂ ಬ್ರೀಟ್ಜ್ಕೆ ಜೊತೆಗೂಡಿ 6ನೇ ವಿಕೆಟಿಗೆ ಕೇವಲ 69 ಎಸೆತಗಳಲ್ಲಿ 97 ರನ್‌ಗಳ ಜೊತೆಯಾಟವಾಡಿದರು. ಈ ಪಾಲುದಾರಿಕೆಯಲ್ಲಿ ಜಾನ್ಸೆನ್‌ 70 ರನ್‌ (39 ಎಸೆತ, 8 ಬೌಂಡರಿ, 3 ಸಿಕ್ಸ್‌) ಸಿಡಿಸಿ ಅದ್ಭುತ ಹೋರಾಟ ತೋರಿದರು.

ಆದರೆ ಕುಲದೀಪ್‌ ಯಾದವ್‌ ಅವರ 34ನೇ ಓವರ್‌ ಆಫ್ರಿಕಾ ಇನ್ನಿಂಗ್ಸ್‌ಗೆ ತಿರುವು ನೀಡಿತ್ತು. ಮೊದಲ ಎಸೆತದಲ್ಲಿ ಸಿಕ್ಸ್‌ ಸಿಡಿಸಲು ಹೋದ ಜಾನ್ಸೆನ್‌ ರವೀಂದ್ರ ಜಡೇಜಾಗೆ ಕ್ಯಾಚ್‌ ನೀಡಿದರೆ, ಮೂರನೇ ಎಸೆತದಲ್ಲಿ ಬ್ರೀಟ್ಜ್ಕೆ 72 ರನ್‌ಗಳ (80 ಎಸೆತ, 8 ಬೌಂಡರಿ, 1 ಸಿಕ್ಸ್‌) ಹೊಡೆದು ವಿರಾಟ್‌ ಕೊಹ್ಲಿಗೆ ಕ್ಯಾಚ್‌ ನೀಡಿ ಔಟಾದರು. ಈ ಓವರ್‌ನಲ್ಲಿ ಎರಡು ವಿಕೆಟ್‌ಗಳು ಪತನಗೊಂಡು ಆಫ್ರಿಕಾ ತಂಡದ ಹೋರಾಟಕ್ಕೆ ಬ್ರೇಕ್‌ ಹಾಕಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version