• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಸಂಜು ಸ್ಯಾಮ್ಸನ್ ಗೆ ಸಿಗುತ್ತಾ ಅವಕಾಶ?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 9, 2026 - 7:01 am
in ಕ್ರೀಡೆ
0 0
0
Web Photo Editor 2026 07 09T063342.098

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಮೂರನೇ ಟಿ20 ಪಂದ್ಯದಲ್ಲಿ 125 ರನ್‌ಗಳ ಭಾರೀ ಅಂತರದಿಂದ ಸೋಲು ಅನುಭವಿಸಿದ ಭಾರತ ತಂಡ, ಸರಣಿಯಲ್ಲಿ 2-0 ಹಿನ್ನಡೆಗೆ ಜಾರಿದೆ. ಈ ಸೋಲಿನೊಂದಿಗೆ ಭಾರತ ಸರಣಿ ಗೆಲ್ಲುವ ಅವಕಾಶ ಕಳೆದುಕೊಂಡಿದ್ದು, ಈಗ ಉಳಿದ ಪಂದ್ಯಗಳಲ್ಲಿ ಗೆದ್ದು ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸುವುದೇ ಪ್ರಮುಖ ಗುರಿಯಾಗಿದೆ. ಆದರೆ ತಂಡದ ಪ್ರಸ್ತುತ ಫಾರ್ಮ್ ಗಮನಿಸಿದರೆ ಅದು ಕೂಡ ಸುಲಭದ ಕೆಲಸವಾಗಿ ಕಾಣುತ್ತಿಲ್ಲ.

ಟೀಂ ಇಂಡಿಯಾದಲ್ಲಿ ಸ್ಟಾರ್ ಆಟಗಾರರ ಕೊರತೆಯಿಲ್ಲ. ಆದರೆ ಪ್ರಮುಖ ಕ್ಷಣಗಳಲ್ಲಿ ಯಾರೂ ಹೊಣೆ ಹೊತ್ತು ಗೆಲುವು ತಂದುಕೊಡುವಂತಹ ಪ್ರದರ್ಶನ ನೀಡದಿರುವುದು ತಂಡದ ಸೋಲಿಗೆ ದೊಡ್ಡ ಕಾರಣವಾಗಿದೆ. ನಾಯಕ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ಪಡೆಗೆ ಇದೀಗ ನಾಲ್ಕನೇ ಟಿ20 ಪಂದ್ಯ ‘ಮಾಡು ಇಲ್ಲವೇ ಮಡಿ’ ಸಮರವಾಗಿದ್ದು, ಈ ಪಂದ್ಯದಲ್ಲಿ ಗೆಲ್ಲಬೇಕಾದರೆ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಅನಿವಾರ್ಯವಾಗಿದೆ.

RelatedPosts

ಮೊರಾಕ್ಕೊಗೆ ಸೋಲುಣಿಸಿದ ಫ್ರಾನ್ಸ್: ಸತತ ಮೂರನೇ ಬಾರಿ ವಿಶ್ವಕಪ್ ಸೆಮಿಫೈನಲ್‌ಗೆ ಲಗ್ಗೆ

ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್

ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

ADVERTISEMENT
ADVERTISEMENT

ಮೊದಲು ಬ್ಯಾಟಿಂಗ್ ವಿಭಾಗವನ್ನು ನೋಡಿದರೆ, ಟೀಂ ಇಂಡಿಯಾದ ಆರಂಭಿಕ ಜೋಡಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಉತ್ತಮ ಆರಂಭ ಒದಗಿಸುವಲ್ಲಿ ಎಡವುತ್ತಿದ್ದು, ತಂಡದ ಮೇಲೆ ಆರಂಭದಲ್ಲೇ ಒತ್ತಡ ಬೀಳುತ್ತಿದೆ. ಇದರಿಂದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಮೇಲೂ ಹೆಚ್ಚುವರಿ ಹೊರೆ ಬೀಳುತ್ತಿದೆ. ಆರಂಭಿಕರ ಸ್ಥಾನದಲ್ಲಿ ಬದಲಾವಣೆ ಆಗದಿದ್ದರೂ, ಮೂರನೇ ಕ್ರಮಾಂಕದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಹೆಚ್ಚಿದೆ.

ಇಶಾನ್ ಕಿಶನ್ ಕಳೆದ ಕೆಲವು ಪಂದ್ಯಗಳಲ್ಲಿ ತಂಡಕ್ಕೆ ನೆರವಾಗುವಂತಹ ಇನ್ನಿಂಗ್ಸ್ ಕಟ್ಟಲು ವಿಫಲರಾಗಿದ್ದಾರೆ. ಕಳೆದ ಐದು ಪಂದ್ಯಗಳಲ್ಲೂ ಅವರ ಬ್ಯಾಟಿಂಗ್ ಗಮನಾರ್ಹವಾಗಿರದ ಕಾರಣ, ನಾಲ್ಕನೇ ಟಿ20 ಪಂದ್ಯಕ್ಕೆ ಅವರ ಬದಲಿಗೆ ಸಂಜು ಸ್ಯಾಮ್ಸನ್ ಅವರನ್ನು ಅವಕಾಶ ನೀಡುವ ಮಾತುಗಳು ಜೋರಾಗಿವೆ. ಸಂಜು ಸ್ಯಾಮ್ಸನ್ ಅನುಭವಸಂಪನ್ನ ಬ್ಯಾಟರ್ ಆಗಿದ್ದು, ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಸ್ಥಿರತೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ.

ಮಧ್ಯಮ ಕ್ರಮಾಂಕದಲ್ಲೂ ಟೀಂ ಇಂಡಿಯಾಗೆ ಸಮಸ್ಯೆಗಳೇ ಹೆಚ್ಚಾಗಿವೆ. ನಾಯಕ ಶ್ರೇಯಸ್ ಅಯ್ಯರ್ ಕೂಡ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದರೂ, ನಾಯಕತ್ವದ ಕಾರಣದಿಂದ ಅವರ ಸ್ಥಾನ ಭದ್ರವಾಗಿದೆ. ತಿಲಕ್ ವರ್ಮಾ ಅವರ ಸ್ಟ್ರೈಕ್ ರೇಟ್ ತಂಡಕ್ಕೆ ತಲೆನೋವಾಗಿದ್ದು, ಅವರನ್ನು ಕೈಬಿಡಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಆದರೂ ಉಪನಾಯಕತ್ವದ ಹೊಣೆಗಾರಿಕೆ ಇರುವ ಕಾರಣ ತಿಲಕ್ ವರ್ಮಾಗೆ ಇನ್ನೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚು.

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯ ಟೀಂ ಇಂಡಿಯಾಗೆ ಅತ್ಯಂತ ಮಹತ್ವದ್ದಾಗಿದೆ. ಸರಣಿಯಲ್ಲಿ ಉಳಿಯಬೇಕಾದರೆ ಬ್ಯಾಟರ್‌ಗಳು ಜವಾಬ್ದಾರಿಯುತ ಆಟವಾಡಲೇಬೇಕು. ಇಲ್ಲವಾದರೆ ಇಂಗ್ಲೆಂಡ್ ವಿರುದ್ಧದ ಈ ಸರಣಿ ಭಾರತಕ್ಕೆ ಮತ್ತೊಂದು ನಿರಾಸೆಯ ಅಧ್ಯಾಯವಾಗಿ ಉಳಿಯುವ ಸಾಧ್ಯತೆ ಇದೆ.

ಇಂದಿನ ಟಿ20 ಪಂದ್ಯ ಭಾರತಕ್ಕೆ ನಿರ್ಣಾಯಕ ಘಟ್ಟವಾಗಿದೆ. ಸರಣಿಯಲ್ಲಿ ಸಮಬಲ ಸಾಧಿಸುವ ಕನಸನ್ನು ಜೀವಂತವಾಗಿಡಬೇಕಾದರೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಅಭಿಮಾನಿಗಳ ನಿರೀಕ್ಷೆಯೂ ಅದೇ ಆಗಿದ್ದು, ಟೀಂ ಇಂಡಿಯಾ ತನ್ನ ಹೋರಾಟದ ಮನೋಭಾವ ತೋರಿಸಿ ಗೆಲುವಿನ ಹಾದಿಗೆ ಮರಳುತ್ತದೆಯೇ ಎಂಬುದು ಕಾದು ನೋಡಬೇಕಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 10T100722.080

ಚೀನಾದ ಶೂ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: 28 ಮಂದಿ ಸಾವು

by ದಿಶಾ ಕೆ. ಎಸ್.
July 10, 2026 - 11:06 am
0

Untitled design 2026 07 10T105920.210

ಸಂಘರ್ಷ ಪ್ರದೇಶಗಳಲ್ಲಿ ಲೈಂಗಿಕ ಹಿಂಸೆ ಅಮಾನವೀಯ ಕೃತ್ಯ: ಯುಎನ್ ವೇದಿಕೆಯಲ್ಲಿ ಭಾರತ ಖಂಡನೆ

by ಶಾಲಿನಿ ಕೆ. ಡಿ
July 10, 2026 - 11:01 am
0

Web Photo Editor 2026 07 10T100722.080

ಪುಟ್ ಪಾತ್ ಒತ್ತುವರಿ ತೆರವು ಹಿನ್ನಲೆ ಇಂದು ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್

by ದಿಶಾ ಕೆ. ಎಸ್.
July 10, 2026 - 10:11 am
0

Web Photo Editor 2026 07 10T081117.153

ಧಾರವಾಡ ಕೃಷಿ ವಿವಿಯ ಸಂಶೋಧನೆಗೆ ಜಾಗತಿಕ ಮೆಚ್ಚುಗೆ: ವಿದೇಶಕ್ಕೆ ಗೋಧಿ ಬೀಜ ರವಾನೆ

by ದಿಶಾ ಕೆ. ಎಸ್.
July 10, 2026 - 9:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 10T081117.153
    ಮೊರಾಕ್ಕೊಗೆ ಸೋಲುಣಿಸಿದ ಫ್ರಾನ್ಸ್: ಸತತ ಮೂರನೇ ಬಾರಿ ವಿಶ್ವಕಪ್ ಸೆಮಿಫೈನಲ್‌ಗೆ ಲಗ್ಗೆ
    July 10, 2026 | 0
  • ‘ತಬಾಹಿ’ ಥಂಡರ್..!! (6)
    ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್
    July 8, 2026 | 0
  • Untitled design 2026 07 08T155303.041
    ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ
    July 8, 2026 | 0
  • ಶ (16)
    ‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ
    July 7, 2026 | 0
  • Web Photo Editor 2026 07 07T115300.255
    USAಗೆ ಶಾಕ್ ಕೊಟ್ಟ ಬೆಲ್ಜಿಯಂ: 4-1 ಭರ್ಜರಿ ಜಯದೊಂದಿಗೆ ಕ್ವಾರ್ಟರ್ ಫೈನಲ್‌ಗೆ ಎಂಟ್ರಿ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version