• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಇಂಗ್ಲೆಂಡ್ ವಿರುದ್ಧ 4-0 ಅಂತರದಲ್ಲಿ ಸರಣಿ ಸೋತ ಟೀಂ ಇಂಡಿಯಾ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 12, 2026 - 7:41 am
in ಕ್ರೀಡೆ
0 0
0
Web Photo Editor 2026 07 12T070343.098 (1)

ಐದು ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ ನಿರಾಸಾದಾಯಕ ಪ್ರದರ್ಶನ ನೀಡಿ 4-0 ಅಂತರದಲ್ಲಿ ಸರಣಿ ಸೋತು ಖಾಲಿಹಸ್ತದಿಂದ ಭಾರತಕ್ಕೆ ಮರಳುತ್ತಿದೆ. ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದಲ್ಲೂ ಭಾರತ 56 ರನ್‌ಗಳ ಸೋಲು ಕಂಡಿದ್ದು, ಇಡೀ ಪ್ರವಾಸದಲ್ಲಿ ಒಂದೇ ಒಂದು ಪಂದ್ಯವನ್ನೂ ಗೆಲ್ಲಲು ವಿಫಲವಾಯಿತು. ಈ ಸೋಲಿನೊಂದಿಗೆ ನಾಯಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಭಾರತ ಸತತ ಆರನೇ ಟಿ20 ಪಂದ್ಯದಲ್ಲಿ ಸೋತಿರುವ ಬೇಡದ ದಾಖಲೆ ನಿರ್ಮಾಣವಾಗಿದೆ. ಇದಕ್ಕೂ ಮುನ್ನ ಐರ್ಲೆಂಡ್ ವಿರುದ್ಧ ನಡೆದ ಎರಡು ಪಂದ್ಯಗಳ ಟಿ20 ಸರಣಿಯಲ್ಲೂ ಭಾರತ ಗೆಲುವಿನ ಖಾತೆ ತೆರೆಯಲು ವಿಫಲವಾಗಿತ್ತು.

ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಆರಂಭದಲ್ಲೇ ಫಿಲ್ ಸಾಲ್ಟ್ ವಿಕೆಟ್ ಕಳೆದುಕೊಂಡರೂ ಬಳಿಕ ಜೋಸ್ ಬಟ್ಲರ್ ಮತ್ತು ನಾಯಕ ಹ್ಯಾರಿ ಬ್ರೂಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇಬ್ಬರೂ ಎರಡನೇ ವಿಕೆಟ್‌ಗೆ 233 ರನ್‌ಗಳ ದಾಖಲೆಯ ಜೊತೆಯಾಟ ಕಟ್ಟುವ ಮೂಲಕ ಭಾರತದ ಬೌಲರ್‌ಗಳನ್ನು ಸಂಪೂರ್ಣವಾಗಿ ಕಾಡಿದರು.

RelatedPosts

ಫಿಫಾ ವಿಶ್ವಕಪ್ ಸೆಮಿಫೈನಲ್‌ಗೆ ನಾಲ್ಕು ಬಲಿಷ್ಠ ತಂಡಗಳು ಎಂಟ್ರಿ; ಟ್ರೋಫಿಗಾಗಿ ಮಹಾಸಮರ

ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ

ಬೆಲ್ಜಿಯಂಗೆ ಶಾಕ್ ಕೊಟ್ಟ ಸ್ಪೇನ್: 16 ವರ್ಷಗಳ ಬಳಿಕ ವಿಶ್ವಕಪ್ ಸೆಮಿಫೈನಲ್‌ಗೆ ಎಂಟ್ರಿ

ಇಂದು ಭಾರತ-ಇಂಗ್ಲೆಂಡ್ ನಡುವೆ ಕೊನೆಯ ಟಿ20 ಪಂದ್ಯ

ADVERTISEMENT
ADVERTISEMENT

ಜೋಸ್ ಬಟ್ಲರ್ ಕೇವಲ 51 ಎಸೆತಗಳಲ್ಲಿ ಶತಕ ಪೂರೈಸಿ, 64 ಎಸೆತಗಳಲ್ಲಿ 12 ಬೌಂಡರಿ ಹಾಗೂ 8 ಸಿಕ್ಸರ್‌ಗಳ ನೆರವಿನಿಂದ 131 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಮತ್ತೊಂದೆಡೆ ನಾಯಕ ಹ್ಯಾರಿ ಬ್ರೂಕ್ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಅಜೇಯ 95 ರನ್ ಸಿಡಿಸಿದರು. ಇವರ ಅಮೋಘ ಆಟದ ನೆರವಿನಿಂದ ಇಂಗ್ಲೆಂಡ್ 20 ಓವರ್‌ಗಳಲ್ಲಿ 257 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

258 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಅಭಿಷೇಕ್ ಶರ್ಮಾ ಕೇವಲ 3 ರನ್‌ಗಳಿಗೆ ಔಟಾದರೆ, ಸಂಜು ಸ್ಯಾಮ್ಸನ್ 27 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಾಯಕ ಶ್ರೇಯಸ್ ಅಯ್ಯರ್ ಕೂಡ 28 ರನ್‌ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಆರಂಭಿಕ ವಿಕೆಟ್‌ಗಳ ಪತನದಿಂದ ಭಾರತ ಒತ್ತಡಕ್ಕೆ ಸಿಲುಕಿತು.

ಇಶಾನ್ ಕಿಶನ್ ತಂಡವನ್ನು ಕಾಪಾಡುವ ಪ್ರಯತ್ನದಲ್ಲಿ 35 ಎಸೆತಗಳಲ್ಲಿ 56 ರನ್ ಗಳಿಸಿದರೂ ಅವರಿಗೆ ಮತ್ತೊಬ್ಬ ಬ್ಯಾಟರ್‌ನಿಂದ ಸೂಕ್ತ ಬೆಂಬಲ ಸಿಗಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ 24 ಎಸೆತಗಳಲ್ಲಿ 53 ರನ್‌ಗಳ ಆಕರ್ಷಕ ಅರ್ಧಶತಕ ದಾಖಲಿಸಿದರೂ ಪಂದ್ಯವನ್ನು ಭಾರತ ಪರ ತಿರುಗಿಸಲು ಸಾಧ್ಯವಾಗಲಿಲ್ಲ. ಶಿವಂ ದುಬೆ 14, ಸೂರ್ಯಾಂಶ್ ಶೆಡ್ಗೆ 7 ಹಾಗೂ ಅಕ್ಷರ್ ಪಟೇಲ್ 3 ರನ್ ಗಳಿಸಿ ನಿರಾಸೆ ಮೂಡಿಸಿದರು.

ನಿಗದಿತ 20 ಓವರ್‌ಗಳಲ್ಲಿ ಭಾರತ 8 ವಿಕೆಟ್ ನಷ್ಟಕ್ಕೆ 201 ರನ್‌ಗಳಿಸಲಷ್ಟೇ ಶಕ್ತವಾಯಿತು. ಪರಿಣಾಮ ಇಂಗ್ಲೆಂಡ್ 56 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ ಸರಣಿಯನ್ನು 4-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಭಾರತದ ವೈಫಲ್ಯ ಸ್ಪಷ್ಟವಾಗಿ ಗೋಚರಿಸಿದ ಈ ಸರಣಿಯ ಬಳಿಕ ತಂಡದ ಪ್ರದರ್ಶನ ಹಾಗೂ ನಾಯಕತ್ವದ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Image (25)

ಹಾರ್ಮುಜ್ ಜಲಸಂಧಿ ಬಂದ್: ಇರಾನ್-ಅಮೆರಿಕ ಸಂಘರ್ಷ ಮತ್ತಷ್ಟು ತೀವ್ರ

by ದಿಶಾ ಕೆ. ಎಸ್.
July 12, 2026 - 10:32 am
0

Image (23)

ಫಿಫಾ ವಿಶ್ವಕಪ್ ಸೆಮಿಫೈನಲ್‌ಗೆ ನಾಲ್ಕು ಬಲಿಷ್ಠ ತಂಡಗಳು ಎಂಟ್ರಿ; ಟ್ರೋಫಿಗಾಗಿ ಮಹಾಸಮರ

by ದಿಶಾ ಕೆ. ಎಸ್.
July 12, 2026 - 9:50 am
0

Image (23)

ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ

by ದಿಶಾ ಕೆ. ಎಸ್.
July 12, 2026 - 8:43 am
0

Image (21)

ಎಸ್. ಜಾನಕಿ ನಿಧನ: ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಂತಾಪ

by ದಿಶಾ ಕೆ. ಎಸ್.
July 12, 2026 - 7:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Image (23)
    ಫಿಫಾ ವಿಶ್ವಕಪ್ ಸೆಮಿಫೈನಲ್‌ಗೆ ನಾಲ್ಕು ಬಲಿಷ್ಠ ತಂಡಗಳು ಎಂಟ್ರಿ; ಟ್ರೋಫಿಗಾಗಿ ಮಹಾಸಮರ
    July 12, 2026 | 0
  • Image (23)
    ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ
    July 12, 2026 | 0
  • Web Photo Editor 2026 07 11T085117.703
    ಬೆಲ್ಜಿಯಂಗೆ ಶಾಕ್ ಕೊಟ್ಟ ಸ್ಪೇನ್: 16 ವರ್ಷಗಳ ಬಳಿಕ ವಿಶ್ವಕಪ್ ಸೆಮಿಫೈನಲ್‌ಗೆ ಎಂಟ್ರಿ
    July 11, 2026 | 0
  • Untitled design 2026 07 11T062912.451
    ಇಂದು ಭಾರತ-ಇಂಗ್ಲೆಂಡ್ ನಡುವೆ ಕೊನೆಯ ಟಿ20 ಪಂದ್ಯ
    July 11, 2026 | 0
  • Untitled design (21)
    ವಿಶ್ವಕಪ್ ಪಂದ್ಯದ ಬಳಿಕ ಬೀದಿಗಿಳಿದ ಅಭಿಮಾನಿಗಳು: ಸಂಭ್ರಮದ ನಡುವೆ ಘರ್ಷಣೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version