• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ

ಕವಿತಾ by ಕವಿತಾ
August 3, 2026 - 10:06 am
in ಕ್ರೀಡೆ
0 0
0
Untitled design (18)

2026ರ ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಗೇಮ್ಸ್‌ಗೆ ನಿನ್ನೆ ಅದ್ಧೂರಿಯಾಗಿ ತೆರೆಬಿದ್ದಿದ್ದು, ಇದೀಗ 2030ರ ಕಾಮನ್‌ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತ ಅಧಿಕೃತವಾಗಿ ಸ್ವೀಕರಿಸಿದೆ. ಸಮಾರೋಪ ಸಮಾರಂಭದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಫೆಡರೇಶನ್ (CGF) ಧ್ವಜ ಹಾಗೂ ಆತಿಥ್ಯದ ಬ್ಯಾಟನ್ ಅನ್ನು ಭಾರತೀಯ ನಿಯೋಗಕ್ಕೆ ಹಸ್ತಾಂತರಿಸುವ ಮೂಲಕ ಅಹಮದಾಬಾದ್ ಆತಿಥ್ಯದ ಹೊಸ ಅಧ್ಯಾಯ ಆರಂಭವಾಗಿದೆ.

ಭಾರತದ ಪರವಾಗಿ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಅಧ್ಯಕ್ಷೆ ಪಿ.ಟಿ. ಉಷಾ ಹಾಗೂ ಗುಜರಾತ್ ಉಪಮುಖ್ಯಮಂತ್ರಿ ಹರ್ಷ್ ಸಂಘವಿ ಆತಿಥ್ಯದ ಹಕ್ಕನ್ನು ಅಧಿಕೃತವಾಗಿ ಸ್ವೀಕರಿಸಿದರು. ಈ ಮೂಲಕ 2010ರ ನವದೆಹಲಿಯ ಬಳಿಕ ಭಾರತ ಎರಡನೇ ಬಾರಿ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸುವ ಗೌರವಕ್ಕೆ ಪಾತ್ರವಾಗಿದೆ.

RelatedPosts

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್

ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

ADVERTISEMENT
ADVERTISEMENT

‘ಶತಮಾನದ ಕಾಮನ್‌ವೆಲ್ತ್’ಗೆ ಅಹಮದಾಬಾದ್ ಸಾಕ್ಷಿ

1930ರಲ್ಲಿ ಕೆನಡಾದ ಹ್ಯಾಮಿಲ್ಟನ್‌ನಲ್ಲಿ ಆರಂಭವಾದ ಕಾಮನ್‌ವೆಲ್ತ್ ಗೇಮ್ಸ್‌ಗೆ 2030ರಲ್ಲಿ 100 ವರ್ಷಗಳು ಪೂರ್ಣಗೊಳ್ಳಲಿವೆ. ಹೀಗಾಗಿ ಅಹಮದಾಬಾದ್‌ನಲ್ಲಿ ನಡೆಯಲಿರುವ ಈ ಆವೃತ್ತಿ ‘ಶತಮಾನದ ಕಾಮನ್‌ವೆಲ್ತ್ ಕ್ರೀಡಾಕೂಟ’ ಎಂಬ ವಿಶೇಷ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಹೆಚ್ಚು ಕ್ರೀಡೆಗಳು, ಹೆಚ್ಚಿನ ಸ್ಪರ್ಧೆಗಳು

2026ರ ಗ್ಲ್ಯಾಸ್ಗೋ ಗೇಮ್ಸ್‌ನಲ್ಲಿ ಕೇವಲ 10 ಕ್ರೀಡಾ ವಿಭಾಗಗಳಿದ್ದರೆ, 2030ರ ಅಹಮದಾಬಾದ್ ಗೇಮ್ಸ್‌ನಲ್ಲಿ 15 ರಿಂದ 17 ಕ್ರೀಡಾ ವಿಭಾಗಗಳನ್ನು ಸೇರಿಸಲು ಒಪ್ಪಿಗೆ ದೊರೆತಿದೆ. ಇದರಿಂದ ಹೆಚ್ಚಿನ ದೇಶಗಳು ಹಾಗೂ ಕ್ರೀಡಾಪಟುಗಳಿಗೆ ಅವಕಾಶ ದೊರೆಯಲಿದ್ದು, ಕ್ರೀಡಾಕೂಟದ ವೈಭವ ಮತ್ತಷ್ಟು ಹೆಚ್ಚಾಗುವುದರಲ್ಲಿ ಮತ್ತೊಂದು ಮಾತಿಲ್ಲ.

ಸಾಂಸ್ಕೃತಿಕ ವೈಭವದಿಂದ ವಿಶ್ವದ ಗಮನ ಸೆಳೆದ ಭಾರತ

ಧ್ವಜ ಹಸ್ತಾಂತರ ಸಮಾರಂಭದಲ್ಲಿ ಭಾರತದ ಶ್ರೀಮಂತ ಸಂಸ್ಕೃತಿಯನ್ನು ಅದ್ಭುತವಾಗಿ ಪ್ರದರ್ಶಿಸಲಾಯಿತು. ಖ್ಯಾತ ಗಾಯಕ ಶಂಕರ್ ಮಹದೇವನ್, ನಟಿ ಮಾನುಷಿ ಛಿಲ್ಲರ್ ಹಾಗೂ ಸಿತಾರ್ ವಾದಕ ರಿಷಭ್ ಶರ್ಮಾ ಅವರ ನೇತೃತ್ವದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಮನಗೆದ್ದಿತು.

‘ವಂದೇ ಮಾತರಂ’ ಗೀತೆಯ 150ನೇ ವರ್ಷದ ನೆನಪಿನಲ್ಲಿ ನಡೆದ ಸಂಗೀತ ಕಾರ್ಯಕ್ರಮ ಹಾಗೂ ಸ್ಕಾಟಿಷ್ ಪೈಪರ್‌ಗಳೊಂದಿಗೆ ಜುಗಲ್‌ಬಂದಿ ವಿಶೇಷ ಆಕರ್ಷಣೆಯಾಗಿತ್ತು. ಅಹಮದಾಬಾದ್‌ನ ಪರಂಪರೆ, ಆಧುನಿಕತೆ ಹಾಗೂ ‘ವಸುಧೈವ ಕುಟುಂಬಕಂ’ ಸಂದೇಶವನ್ನು ಜಗತ್ತಿಗೆ ಪರಿಚಯಿಸುವ ವಿಶೇಷ ವಿಡಿಯೊ ಕೂಡ ಪ್ರದರ್ಶಿಸಲಾಯಿತು. ಈ ಮೂಲಕ ನಮ್ಮ ಭಾರತ ದೇಶದ ಸಾಂಸ್ಕ್ರತಿಕ ವೈಭವವನ್ನು ವಿಶದೆಲ್ಲೆಡೆ ಪಸರಿಸಿದಂತಾಗಿದೆ.

 2036 ಒಲಿಂಪಿಕ್ಸ್ ಕನಸಿಗೆ ಬಲ

2030ರ ಕಾಮನ್‌ವೆಲ್ತ್ ಗೇಮ್ಸ್ ಆಯೋಜನೆಯು ಭಾರತದ 2036ರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಆತಿಥ್ಯದ ಕನಸಿಗೆ ಮಹತ್ವದ ಬಲ ನೀಡಲಿದೆ. ವಿಶ್ವದರ್ಜೆಯ ಕ್ರೀಡಾ ಮೂಲಸೌಕರ್ಯ, ಸಂಘಟನಾ ಸಾಮರ್ಥ್ಯ ಮತ್ತು ಆತಿಥ್ಯವನ್ನು ಪ್ರದರ್ಶಿಸಲು ಈ ಕ್ರೀಡಾಕೂಟ ಉತ್ತಮ ವೇದಿಕೆಯಾಗಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಪೋರ್ಟ್ಸ್ ಎನ್‌ಕ್ಲೇವ್ ಪ್ರಮುಖ ಸ್ಪರ್ಧಾ ಕೇಂದ್ರಗಳಾಗಲಿದ್ದು, ಈಗಾಗಲೇ ವಿಶ್ವಮಟ್ಟದ ಕ್ರೀಡಾ ಸೌಲಭ್ಯಗಳ ಅಭಿವೃದ್ಧಿ ವೇಗ ಪಡೆದುಕೊಂಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (8)

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by ಶಾಲಿನಿ ಕೆ. ಡಿ
August 5, 2026 - 8:21 pm
0

Your paragraph text (7)

ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ

by ಶಾಲಿನಿ ಕೆ. ಡಿ
August 5, 2026 - 7:33 pm
0

Your paragraph text (6)

ನಿಮ್ಮ ಮನೆ, ದೇವಾಲಯ ಕಾಪಾಡಿಕೊಂಡಂತೆ, ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಡಿಕೆಶಿ ಕರೆ

by ಶಾಲಿನಿ ಕೆ. ಡಿ
August 5, 2026 - 6:30 pm
0

Your paragraph text (5)

ಉದ್ಯಮಗಳಲ್ಲಿ ಎಐ ಕ್ರಾಂತಿ: 73% ಕಂಪನಿಗಳಿಗೆ ಸಿಗ್ತಿದೆ ಲಾಭ, ಆದ್ರೂ ಕಾಡುತ್ತಿದೆ ʼಡೇಟಾʼ ಕೊರತೆಯ ಚಿಂತೆ!

by ಶಾಲಿನಿ ಕೆ. ಡಿ
August 5, 2026 - 6:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
  • Untitled design 2026 08 05T154416.965
    ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್
    August 5, 2026 | 0
  • Untitled design 2026 08 04T102504.986
    ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್
    August 4, 2026 | 0
  • Untitled design (23)
    ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ
    August 3, 2026 | 0
  • Untitled design (11)
    ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version