• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

Asia Cup 2025: ಇಂದು ಭಾರತ-ಯುಎಇ ಮುಖಾಮುಖಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2025 - 10:21 am
in ಕ್ರೀಡೆ
0 0
0
Untitled design 2025 09 10t101551.220

ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಮ್ ಇಂಡಿಯಾ ಏಷ್ಯಾ ಕಪ್ 2025ರಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದ್ದು, ಇಂದು ಆತಿಥೇಯ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ಕಣಕ್ಕಿಳಿಯಲಿದೆ. 17ನೇ ಆವೃತ್ತಿಯ ಏಷ್ಯಾ ಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು ಹಾಂಗ್ ಕಾಂಗ್ ವಿರುದ್ಧ 94 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಈಗ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಯುಎಇ ತಂಡಗಳ ನಡುವೆ ರೋಚಕ ಸೆಣಸಾಟ ನಡೆಯಲಿದೆ.

ಈ ಪಂದ್ಯವು ಭಾರತಕ್ಕೆ ಸೆಪ್ಟೆಂಬರ್ 14ರಂದು ಎದುರಾಳಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಅಭ್ಯಾಸ ಪಂದ್ಯದಂತೆ ಇರಲಿದೆ. ಏಳು ತಿಂಗಳ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಾಪಸಾಗಿರುವ ಟೀಮ್ ಇಂಡಿಯಾಗೆ ಈ ಟೂರ್ನಿ ಬಹಳ ಮುಖ್ಯವಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ರಂತಹ ಅನುಭವಿ ಆಟಗಾರರಿಲ್ಲದೆ ಕಣಕ್ಕಿಳಿಯುವ ಭಾರತ ತಂಡದ ಮೇಲೆ ಯುವ ಆಟಗಾರರ ಜವಾಬ್ದಾರಿ ಹೆಚ್ಚಾಗಿದೆ. ಈ ಬಾರಿಯ ತಂಡದಲ್ಲಿ ಯುವ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

RelatedPosts

IPL 2026: ಆರ್​ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ

IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್

ADVERTISEMENT
ADVERTISEMENT

ಯುಎಇ ತಂಡದಲ್ಲಿ ಭಾರತ ಮತ್ತು ಪಾಕಿಸ್ತಾನ ಮೂಲದ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದು ಅವರಿಗೆ ದೊಡ್ಡ ಸವಾಲಿನ ಪಂದ್ಯವಾಗಿದೆ. ವೇಗಿ ಜಸ್‌ಪ್ರೀತ್ ಬುಮ್ರಾ ಅವರ ಎಸೆತಗಳನ್ನು ಎದುರಿಸುವುದು ಮತ್ತು ಶುಭಮನ್ ಗಿಲ್‌ನಂತಹ ಉತ್ತಮ ಬ್ಯಾಟರ್‌ಗೆ ಬೌಲಿಂಗ್ ಮಾಡುವುದು ಯುಎಇ ಆಟಗಾರರಿಗೆ ಹೊಸ ಅನುಭವವಾಗಲಿದೆ.

ಶುಭಮನ್ ಗಿಲ್ ಆರಂಭಿಕ ಸ್ಥಾನಕ್ಕೆ ವಾಪಸಾಗಿದ್ದು, ಅಭಿಷೇಕ್ ಶರ್ಮಾ ಜೊತೆಗೆ ಓಪನಿಂಗ್ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ, ನಾಯಕ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್‌ಕೀಪರ್ ಸ್ಥಾನಕ್ಕೆ ಜಿತೇಶ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ನಡುವೆ ತೀವ್ರ ಪೈಪೋಟಿ ಇದ್ದರೂ, ಜಿತೇಶ್ ಶರ್ಮಾ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ. ಐಪಿಎಲ್‌ನಲ್ಲಿ ಜಿತೇಶ್ ಶರ್ಮಾ ಅದ್ಭುತ ಫಿನಿಶರ್ ಆಗಿ ಕಾಣಿಸಿಕೊಂಡಿದ್ದಾರೆ.

ಬೌಲಿಂಗ್‌ನಲ್ಲಿ ಜಸ್‌ಪ್ರೀತ್ ಬುಮ್ರಾ ನೇತೃತ್ವ ವಹಿಸಲಿದ್ದು, ಅರ್ಷದೀಪ್ ಸಿಂಗ್ ಅವರಿಗೆ ಸಾಥ್ ನೀಡಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ಆಯ್ಕೆಗೆ ಲಭ್ಯರಿದ್ದಾರೆ. ದುಬೈ ಕ್ರೀಡಾಂಗಣದ ಪಿಚ್ ವೇಗಿಗಳಿಗೆ ವಿಕೆಟ್ ಪಡೆಯಲು ಸಹಕಾರಿಯಾದರೂ, ಸ್ಪಿನ್ನರ್‌ಗಳು ಹೆಚ್ಚು ಅಪಾಯಕಾರಿಯಾಗಬಲ್ಲರು. ಇಲ್ಲಿನ ಸರಾಸರಿ ರನ್ 145 ಆಗಿದ್ದು, ಚೇಸಿಂಗ್ ಮಾಡಿರುವ ತಂಡಗಳು ಶೇ. 60ರಷ್ಟು ಜಯ ಗಳಿಸಿವೆ.

ತಂಡಗಳು

ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಜಿತೇಶ್ ಶರ್ಮಾ (ವಿಕೆಟ್‌ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
ಯುಎಇ: ಮೊಹಮ್ಮದ್ ವಸೀಂ (ನಾಯಕ), ಅಲಿಶಾನ್ ಶರಾಫು, ಆರ್ಯಾಂಶ್ ಶರ್ಮಾ, ಅಸಿಫ್ ಖಾನ್, ಧ್ರುವ ಪರಾಶರ್, ಇಥನ್ ಡಿಸೋಜಾ, ಹೈದ‌ರ್ ಅಲಿ, ಹರ್ಷಿತ್ ಕೌಶಿಕ್, ಜುನೈದ್ ಸಿದ್ದೀಕ್, ಮೊಹಮ್ಮದ್ ಫಾರೂಕ್, ರಾಹುಲ್ ಚೋಪ್ರಾ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (77)

IPL 2026: ಆರ್​ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ

by ಶ್ರೀದೇವಿ ಬಿ. ವೈ
May 21, 2026 - 2:55 pm
0

BeFunky collage (74)

15kg ತೂಕ ಇಳಿಸಿ ಪೇಷಂಟ್‌‌ನಂತೆ ಆಗಿದ್ಯಾಕೆ Jr. NTR..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 21, 2026 - 2:43 pm
0

BeFunky collage (76)

ಮೊಬೈಲ್ ಬಿಟ್ಟು ಸ್ನಾನ ಮಾಡು ಎಂದಿದ್ದಕ್ಕೆ ಬಾವಿಗೆ ಹಾರಿದ ಬಾಲಕಿ!

by ಶ್ರೀದೇವಿ ಬಿ. ವೈ
May 21, 2026 - 2:31 pm
0

BeFunky collage (75)

ಅಪ್ರಾಪ್ತೆಯರನ್ನು ಹೊರಗೆ ಕಳಿಸೋ ಮುನ್ನ ಎಚ್ಚರ! ಬೆಂಗಳೂರಿನಲ್ಲಿ ಘೋರ ಅ*ತ್ಯಾಚಾ*ರ ಆರೋಪ

by ಶ್ರೀದೇವಿ ಬಿ. ವೈ
May 21, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (77)
    IPL 2026: ಆರ್​ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ
    May 21, 2026 | 0
  • BeFunky collage (72)
    IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!
    May 21, 2026 | 0
  • Untitled design 2026 05 19T180524.089
    ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ
    May 19, 2026 | 0
  • BeFunky collage (14)
    IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್
    May 18, 2026 | 0
  • BeFunky collage (7)
    IPL 2026, CSK vs SRH: ಪ್ಲೇಆಫ್ ರೇಸ್‌ನ ಬಿಗ್ ಫೈಟ್, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ!
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version