• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs SA 5th T20I: ಟಾಸ್ ಗೆದ್ದ ಸೌತ್ ಆಫ್ರಿಕಾ ಬೌಲಿಂಗ್ ಆಯ್ಕೆ, ಭಾರತ ಮೊದಲ ಬ್ಯಾಟಿಂಗ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 19, 2025 - 7:28 pm
in Flash News, ಕ್ರೀಡೆ
0 0
0
Untitled design 2025 12 19T192104.875

ಅಹಮದಾಬಾದ್‌ನ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನ್ನಿಸಿಕೊಂಡಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಐದನೇ ಹಾಗೂ ಅಂತಿಮ ಟಿ20ಐ ಪಂದ್ಯ ನಡೆಯುತ್ತಿದೆ. ಈ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಏಡೆನ್ ಮಾರ್ಕ್ರಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಸರಣಿಯಲ್ಲಿ ಈಗಾಗಲೇ 2-1ರ ಮುನ್ನಡೆ ಸಾಧಿಸಿರುವ ಭಾರತಕ್ಕೆ ಇಂದು ಗೆಲುವು ಸಾಧಿಸಿದರೆ ಸರಣಿ ತನ್ನದಾಗಿಸಿಕೊಳ್ಳಲಿದೆ. ಆದರೆ ಹಿನ್ನಡೆಯಲ್ಲಿರುವ ಸೌತ್ ಆಫ್ರಿಕಾ ತಂಡ ಈ ಪಂದ್ಯ ಗೆದ್ದು ಸರಣಿಯನ್ನು 2-2ರಡ್ರಾ ಮಾಡಿಕೊಳ್ಳಲು ಎದುರು ನೋಡುತ್ತಿದೆ.

ನಾಲ್ಕನೇ ಟಿ20ಐ ಪಂದ್ಯ ಲಖನೌನ ಏಕನಾ ಕ್ರೀಡಾಂಗಣದಲ್ಲಿ ದಟ್ಟ ಮಂಜು ಮತ್ತು ಕಳಪೆ ಗಾಳಿಯ ಕಾರಣದಿಂದ ರದ್ದಾಗಿತ್ತು. ಆ ಪಂದ್ಯದಲ್ಲಿ ಟಾಸ್ ಕೂಡ ನಡೆದಿರಲಿಲ್ಲ. ಆದರೆ ಇಂದು ಅಹಮದಾಬಾದ್‌ನಲ್ಲಿ ಪಂದ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಪಿಚ್ ವರದಿ ಪ್ರಕಾರ, ಇಲ್ಲಿನ ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವಾಗಿದ್ದು, ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚು ಅನುಕೂಲವಿರುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಮಾರ್ಕ್ರಮ್ ದಿಟ್ಟ ನಿರ್ಧಾರ ತೆಗೆದುಕೊಂಡು ಬೌಲಿಂಗ್ ಆಯ್ಕೆ ಮಾಡಿದ್ದಾರೆ. ಇದಕ್ಕೆ ಕಾರಣವೆಂದರೆ, ಇಲ್ಲಿನ ಪಿಚ್ ಆರಂಭದಲ್ಲಿ ಬೌಲರ್‌ಗಳಿಗೆ ಸಹಾಯ ಮಾಡಬಹುದು ಮತ್ತು ಮುಂದೆ ಬ್ಯಾಟಿಂಗ್ ಸುಲಭವಾಗುತ್ತದೆ ಎಂಬ ನಂಬಿಕೆಯಲ್ಲಿ ಆಯ್ಕೆ ಮಾಡಿಕೊಂಡಿದ್ದಾರೆ..

RelatedPosts

ಹೈದರಾಬಾದ್‌ನಲ್ಲಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸ್ಥಳಕ್ಕೆ ಅಸಾದುದ್ದೀನ್ ಓವೈಸಿ ಭೇಟಿ

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

ADVERTISEMENT
ADVERTISEMENT

ಟಾಸ್ ಸೋತ ನಂತರ ಮಾತನಾಡಿದ ಭಾರತ ನಾಯಕ ಸೂರ್ಯಕುಮಾರ್ ಯಾದವ್, “ನಾವು ಸಹ ಬ್ಯಾಟಿಂಗ್ ಮಾಡಬೇಕೆಂದು ಬಯಸಿದ್ದೆವು. ಆದರೆ ಟಾಸ್ ಮುಖ್ಯವಲ್ಲ, ಪಂದ್ಯ ಗೆಲ್ಲುವುದು ಮುಖ್ಯ. ಈ ಪಂದ್ಯದಲ್ಲಿ ನಾವು ಮೂರು ಬದಲಾವಣೆಗಳನ್ನು ಮಾಡಿದ್ದೇವೆ” ಎಂದು ಹೇಳಿದರು.

ಗಾಯಗೊಂಡಿರುವ ಉಪನಾಯಕ ಶುಭಮನ್ ಗಿಲ್ ಈ ಪಂದ್ಯದಿಂದ ಹೊರಬಿದ್ದಿದ್ದು, ಅವರ ಸ್ಥಾನದಲ್ಲಿ ವಿಕೆಟ್‌ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಪ್ಲೇಯಿಂಗ್ XIಗೆ ಬಂದಿದ್ದಾರೆ. ಇದು ಸ್ಯಾಮ್ಸನ್‌ಗೆ ಸರಣಿಯಲ್ಲಿ ಮೊದಲ ಅವಕಾಶ. ಅಲ್ಲದೆ, ವೇಗಿ ಹರ್ಷಿತ್ ರಾಣಾ ಸ್ಥಾನದಲ್ಲಿ ಜಸ್‌ಪ್ರೀತ್ ಬುಮ್ರಾ ವಾಪಸಾಗಿದ್ದಾರೆ. ಸ್ಪಿನ್ನರ್ ಕುಲ್ದೀಪ್ ಯಾದವ್ ಬದಲಿಗೆ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಭಾರತದ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್‌ಕೀಪರ್), ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್.

ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಇದ್ದು, ಹಿರಿಯ ವೇಗಿ ಎನ್ರಿಕ್ ನಾರ್ಜೆ ಸ್ಥಾನದಲ್ಲಿ ಸ್ಪಿನ್ ಆಲ್‌ರೌಂಡರ್ ಜಾರ್ಜ್ ಲಿಂಡೆ ಬಂದಿದ್ದಾರೆ. ನಾಯಕ ಮಾರ್ಕ್ರಮ್, “ಪಿಚ್ ಉತ್ತಮವಾಗಿ ಕಾಣುತ್ತಿದೆ, ಆದರೆ ಆರಂಭದಲ್ಲಿ ಬೌಲಿಂಗ್ ಮಾಡುವುದು ಲಾಭದಾಯಕ. ನಾವು ಸರಣಿ ಡ್ರಾ ಮಾಡಿಕೊಳ್ಳಲು ಪ್ರಯತ್ನಿಸುತ್ತೇವೆ” ಎಂದು ಹೇಳಿದರು.

ಸೌತ್ ಆಫ್ರಿಕಾ ಪ್ಲೇಯಿಂಗ್ XI: ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಮ್ (ನಾಯಕ), ಡಿವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೈರಾ, ಜಾರ್ಜ್ ಲಿಂಡೆ, ಮಾರ್ಕೋ ಜಾನ್ಸೆನ್, ಕಾರ್ಬಿನ್ ಬಾಷ್, ಲುಂಗಿ ಎನ್‌ಗಿಡಿ, ಒಟ್ನೀಲ್ ಬಾರ್ಟ್‌ಮನ್.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 15T140713.208

ಹೊಸ ಅವತಾರದಲ್ಲಿ ಜಿಂಕೆ ಮರಿ ನಂದಿತಾ ಶ್ವೇತಾ: ‘ಬೆನ್ನಿ’ ಮೋಷನ್ ಪೋಸ್ಟರ್ ರಿಲೀಸ್

by ಶಾಲಿನಿ ಕೆ. ಡಿ
January 15, 2026 - 2:11 pm
0

Untitled design 2026 01 15T133940.813

ಹೈದರಾಬಾದ್‌ನಲ್ಲಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸ್ಥಳಕ್ಕೆ ಅಸಾದುದ್ದೀನ್ ಓವೈಸಿ ಭೇಟಿ

by ಶಾಲಿನಿ ಕೆ. ಡಿ
January 15, 2026 - 1:58 pm
0

Untitled design 2026 01 15T132824.093

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
January 15, 2026 - 1:30 pm
0

Untitled design 2026 01 15T130100.723

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
January 15, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 15T133940.813
    ಹೈದರಾಬಾದ್‌ನಲ್ಲಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸ್ಥಳಕ್ಕೆ ಅಸಾದುದ್ದೀನ್ ಓವೈಸಿ ಭೇಟಿ
    January 15, 2026 | 0
  • Untitled design 2026 01 15T132824.093
    ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ
    January 15, 2026 | 0
  • Untitled design 2026 01 15T130100.723
    Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ
    January 15, 2026 | 0
  • Untitled design 2026 01 15T124015.594
    ‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ
    January 15, 2026 | 0
  • Untitled design 2026 01 15T120830.951
    Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ
    January 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version