• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

2026ರ ಟಿ20 ವಿಶ್ವಕಪ್‌ನಿಂದ ಶುಭಮನ್ ಗಿಲ್‌ ಕೈಬಿಡಲು ಕಾರಣವೇನು..?

admin by admin
December 20, 2025 - 10:57 pm
in Flash News, ಕ್ರೀಡೆ
0 0
0
Untitled design (37)

ನವದೆಹಲಿ: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 2026ರ ಐಸಿಸಿ ಟಿ20 ವಿಶ್ವಕಪ್‌ಗಾಗಿ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಶನಿವಾರ ಅಧಿಕೃತವಾಗಿ ಪ್ರಕಟಿಸಿದೆ. ಆಶ್ಚರ್ಯವೆಂದರೆ ತಂಡದ ಉಪನಾಯಕರಾಗಿದ್ದ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಟ್ಟು, ಅವರ ಬದಲಿಗೆ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ವಿಕೆಟ್ ಕೀಪರ್-ಬ್ಯಾಟರ್‌ಗಳನ್ನ ಆಯ್ಕೆ ಮಾಡಿಕೊಂಡಿದ್ದಾರೆ

ಗಿಲ್ ಕೈಬಿಡಲು ಅಸಲಿ ಕಾರಣವೇನು?

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಗಿಲ್ ಅವರನ್ನು ಕೈಬಿಟ್ಟಿದ್ದಕ್ಕೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಸ್ಪಷ್ಟನೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಗರ್ಕರ್, ಶುಭಮನ್ ಗಿಲ್ ಅವರ ಸಾಮರ್ಥ್ಯದ ಬಗ್ಗೆ ನಮಗೆ ಎರಡನೇ ಮಾತಿಲ್ಲ. ಅವರು ವಿಶ್ವದರ್ಜೆಯ ಆಟಗಾರ. ಆದರೆ ಇತ್ತೀಚಿನ ದಿನಗಳಲ್ಲಿ ಟಿ20 ಮಾದರಿಯಲ್ಲಿ ಅವರಿಂದ ನಿರೀಕ್ಷಿತ ರನ್ ಬಂದಿಲ್ಲ. ಅಷ್ಟೇ ಅಲ್ಲದೆ, ನಾವು ತಂಡದ ಸಮತೋಲನದ ದೃಷ್ಟಿಯಿಂದ ವಿಭಿನ್ನ ಸಂಯೋಜನೆಯನ್ನು ಪ್ರಯತ್ನಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

RelatedPosts

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ADVERTISEMENT
ADVERTISEMENT

ತಂಡದ ಬ್ಯಾಟಿಂಗ್ ಕ್ರಮಾಂಕದ ಅಗ್ರಸ್ಥಾನದಲ್ಲಿ ಒಬ್ಬ ವಿಕೆಟ್ ಕೀಪರ್ ಬ್ಯಾಟರ್ ಬೇಕು ಎಂಬ ತಾಂತ್ರಿಕ ಕಾರಣದಿಂದಾಗಿ ಗಿಲ್ ಅವರು ಸ್ಥಾನ ಕಳೆದುಕೊಳ್ಳಬೇಕಾಯಿತು ಎಂದು ಅಗರ್ಕರ್ ವಿವರಿಸಿದ್ದಾರೆ.

ನಾಯಕ ಸೂರ್ಯಕುಮಾರ್ ಯಾದವ್ ಬೆಂಬಲ

ತಂಡದ ಆಯ್ಕೆಯ ಬಗ್ಗೆ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಇದು ವೈಯಕ್ತಿಕ ಫಾರ್ಮ್‌ಗಿಂತ ಹೆಚ್ಚಾಗಿ ತಂಡದ ಅಗತ್ಯತೆಗೆ ಸಂಬಂಧಿಸಿದ ನಿರ್ಧಾರವಾಗಿದೆ. ಆರಂಭಿಕ ಆಟಗಾರರಾಗಿ ವಿಕೆಟ್ ಕೀಪಿಂಗ್ ಮಾಡುವ ಆಟಗಾರ ತಂಡಕ್ಕೆ ಹೆಚ್ಚು ಪ್ಲಸ್ ಪಾಯಿಂಟ್ ನೀಡುತ್ತಾರೆ. ರಿಂಕು ಸಿಂಗ್ ಮತ್ತು ವಾಷಿಂಗ್ಟನ್ ಸುಂದರ್ ಅಂತಹ ಆಟಗಾರರ ಸೇರ್ಪಡೆಯಿಂದ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಆಳ ಹೆಚ್ಚಿದೆ ಎಂದು ಗಿಲ್ ಅವರ ಹೊರಬರುವಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

2026ರ ಟಿ20 ವಿಶ್ವಕಪ್‌ಗೆ ಭಾರತ ತಂಡ:

ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 17T105650.141

ನವರಾತ್ರಿ 7ನೇ ದಿನ: ಕಾಳರಾತ್ರಿ ದೇವಿಯ ಪೂಜೆ ಯಾಕೆ ವಿಶೇಷ? ಇಲ್ಲಿದೆ ಧಾರ್ಮಿಕ ಮಹತ್ವ!

by ಶಾಲಿನಿ ಕೆ. ಡಿ
October 17, 2026 - 10:57 am
0

Untitled design 2026 10 17T102455.179

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 17, 2026 - 10:32 am
0

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version