• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

U19 World Cup: ಅಫ್ಘಾನಿಸ್ತಾನಕ್ಕೆ ಶಾಕ್ ನೀಡಿ ಫೈನಲ್‌ಗೆ ಹಾರಿದ ಭಾರತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 4, 2026 - 9:01 pm
in Flash News, ಕ್ರೀಡೆ
0 0
0
Untitled design 2026 02 04T205941.369

ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ಫೆಬ್ರವರಿ 4ರಂದು ನಡೆದ ಅಂಡರ್-19 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ತಂಡ ಅಸಾಧಾರಣ ಪ್ರದರ್ಶನ ನೀಡುವ ಮೂಲಕ ಪ್ರಪಂಚದ ಗಮನ ಸೆಳೆದಿದೆ. ಬಲಿಷ್ಠ ಅಫ್ಘಾನಿಸ್ತಾನ ತಂಡ ನೀಡಿದ್ದ 311 ರನ್‌ಗಳ ಕಠಿಣ ಗುರಿಯನ್ನು ಕೇವಲ 41.1 ಓವರ್‌ಗಳಲ್ಲಿ ಚೇಸ್ ಮಾಡಿದ ಭಾರತ, 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಸತತ ಆರನೇ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 310 ರನ್ ಗಳಿಸಿತು. ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಒಸ್ಮಾನ್ ಸಾದತ್ ಮತ್ತು ಖಲೀದ್ ಅಹ್ಮದ್‌ಝ ತಂಡಕ್ಕೆ ಸ್ಥಿರ ಆರಂಭ ಒದಗಿಸಿದರು. ಒಸ್ಮಾನ್ ಸಾದತ್ 39 ರನ್ ಗಳಿಸಿದರೆ, ಖಲೀದ್ ಅಹ್ಮದ್‌ಝ 31 ರನ್ ಗಳಿಸಿ ಉತ್ತಮ ವೇದಿಕೆ ನಿರ್ಮಿಸಿದರು.

RelatedPosts

“ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ

ಮಣಿಪುರದ ಮುಖ್ಯಮಂತ್ರಿಯಾಗಿ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ

ಬಿಜಿಎಸ್‌‌ನಲ್ಲಿ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿಗಳ ಜನ್ಮದಿನದ ಸಂಭ್ರಮ

ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ADVERTISEMENT
ADVERTISEMENT

ಆ ನಂತರ ಮೂರನೇ ವಿಕೆಟ್‌ಗೆ ಕಣಕ್ಕಿಳಿದ ಫೈಸಲ್ ಶಿನೊಜಾದಾ ಮತ್ತು ಉಜೈರುಲ್ಲಾ ನಿಯಾಜಿ ಅಫ್ಘಾನಿಸ್ತಾನದ ಇನ್ನಿಂಗ್ಸ್‌ಗೆ ಬಲ ತುಂಬಿದರು. ಈ ಜೋಡಿ ಶತಕದ ಜತೆಯಾಟವಾಡಿ ಭಾರತೀಯ ಬೌಲರ್‌ಗಳಿಗೆ ದೊಡ್ಡ ಸವಾಲು ಎಸೆದರು. ಫೈಸಲ್ ಶಿನೊಜಾದಾ 110 ರನ್‌ಗಳ ಆಕರ್ಷಕ ಶತಕ ಬಾರಿಸಿದರೆ, ಉಜೈರುಲ್ಲಾ ನಿಯಾಜಿ 101 ರನ್‌ಗಳ ಅಜೇಯ ಶತಕದೊಂದಿಗೆ ಕ್ರೀಸ್‌ನಲ್ಲಿ ಉಳಿದರು. ಇನ್ನುಳಿದಂತೆ ಅಝೀಝುಲ್ಲಾ ಮಿಯಾಖಿಲ್ 12 ರನ್ ಮತ್ತು ಅಬ್ದುಲ್ ಅಜೀಜ್ 7 ರನ್ ಗಳಿಸಿದರು. ಭಾರತದ ಪರ ದೀಪೇಶ್ ದೇವೇಂದ್ರನ್ ಮತ್ತು ಕನಿಷ್ಕ ಚೌಹಾಣ್ ತಲಾ ಎರಡು ವಿಕೆಟ್ ಪಡೆದು ಗಮನಸೆಳೆದರು.

311 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಇನ್ನಿಂಗ್ಸ್‌ನಲ್ಲಿ ಯುವ ಆಟಗಾರರ ಆತ್ಮವಿಶ್ವಾಸ ಮತ್ತು ಆಕ್ರಮಣಕಾರಿ ಆಟ ಸ್ಪಷ್ಟವಾಗಿ ಕಾಣಿಸಿತು. ಆರಂಭಿಕರಾಗಿ ಕಣಕ್ಕಿಳಿದ ಆರನ್ ಜಾರ್ಜ್ ಮತ್ತು ವೈಭವ್ ಸೂರ್ಯವಂಶಿ ಮೊದಲ ವಿಕೆಟ್‌ಗೆ 90 ರನ್‌ಗಳ ಜತೆಯಾಟವಾಡಿ ತಂಡಕ್ಕೆ ಪರಿಪೂರ್ಣ ಆರಂಭ ನೀಡಿದರು. ವಿಶೇಷವಾಗಿ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಅಭಿಮಾನಿಗಳನ್ನು ರೋಮಾಂಚನಗೊಳಿಸಿತು. ಅವರು ಕೇವಲ 33 ಎಸೆತಗಳಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 68 ರನ್ ಗಳಿಸಿ ವೇಗದ ಇನ್ನಿಂಗ್ಸ್ ಆಡಿದರು.

ವೈಭವ್ ಔಟ್ ಆದ ಬಳಿಕ ನಾಯಕ ಆಯುಷ್ ಮ್ಯಾತ್ರೆ ಮತ್ತು ಆರನ್ ಜಾರ್ಜ್ ಎರಡನೇ ವಿಕೆಟ್‌ಗೆ 114 ರನ್‌ಗಳ ಜತೆಯಾಟವಾಡಿದರು. ಆಯುಷ್ ಮ್ಯಾತ್ರೆ 62 ರನ್ ಗಳಿಸಿ ನಾಯಕತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದರೆ, ಆರನ್ ಜಾರ್ಜ್ ಶತಕದ ಮಿಂಚು ಹರಿಸಿದರು. 115 ರನ್ ಗಳಿಸಿದ ಆರನ್ ಜಾರ್ಜ್ ಅವರ ಶಾಂತ ಹಾಗೂ ನಿಯಂತ್ರಿತ ಬ್ಯಾಟಿಂಗ್ ಭಾರತದ ಗೆಲುವಿಗೆ ಕೀಲಕವಾಯಿತು.

ಅಂತಿಮ ಹಂತದಲ್ಲಿ ವಿಹಾನ್ ಮಲ್ಲೊತ್ರ 38 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರೆ, ವೇದಾಂತ್ ತ್ರಿವೇದಿ 5 ರನ್‌ಗಳೊಂದಿಗೆ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಫ್ಘಾನಿಸ್ತಾನದ ಪರ ನೂರಿಸ್ತಾನಿ ಒಮರ್‌ಝ ಎರಡು ವಿಕೆಟ್ ಹಾಗೂ ವಾಹಿದುಲ್ಲಾ ಝರ್ದಾನ್ ಒಂದು ವಿಕೆಟ್ ಪಡೆದರು.

ಈ ಗೆಲುವಿನೊಂದಿಗೆ ಭಾರತ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಫೈನಲ್ ಪಂದ್ಯ ಫೆಬ್ರವರಿ 6ರಂದು ಹರಾರೆಯಲ್ಲಿ ನಡೆಯಲಿದ್ದು, ಮತ್ತೊಮ್ಮೆ ಕಪ್ ಎತ್ತುವ ಕನಸಿನತ್ತ ಟೀಂ ಇಂಡಿಯಾ ಯುವ ಪಡೆ ಹೆಜ್ಜೆ ಹಾಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 04T222103.862

ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
February 4, 2026 - 10:30 pm
0

Untitled design 2026 02 04T215611.212

ಆಟವಾಡುತ್ತಾ ಆಟಿಕೆಯನ್ನೇ ನುಂಗಿದ ಪುಟ್ಟ ಬಾಲಕ: ಮುಂದೇನಾಯ್ತು..?

by ಶಾಲಿನಿ ಕೆ. ಡಿ
February 4, 2026 - 10:13 pm
0

Untitled design 2026 02 04T214837.147

“ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ

by ಶಾಲಿನಿ ಕೆ. ಡಿ
February 4, 2026 - 9:56 pm
0

Untitled design 2026 02 04T205941.369

U19 World Cup: ಅಫ್ಘಾನಿಸ್ತಾನಕ್ಕೆ ಶಾಕ್ ನೀಡಿ ಫೈನಲ್‌ಗೆ ಹಾರಿದ ಭಾರತ

by ಶಾಲಿನಿ ಕೆ. ಡಿ
February 4, 2026 - 9:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
  • Untitled design 2026 02 04T202027.254
    ಮಣಿಪುರದ ಮುಖ್ಯಮಂತ್ರಿಯಾಗಿ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ
    February 4, 2026 | 0
  • Untitled design 2026 02 04T195518.335
    ಬಿಜಿಎಸ್‌‌ನಲ್ಲಿ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿಗಳ ಜನ್ಮದಿನದ ಸಂಭ್ರಮ
    February 4, 2026 | 0
  • Untitled design 2026 02 04T191243.390
    ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ
    February 4, 2026 | 0
  • Untitled design 2026 02 04T183205.279
    “ಸಂಪಾಯಿತಲೇ ಪರಾಕ್”: ಮೈಲಾರ ಕಾರ್ಣಿಕ 2026ರ ಭವಿಷ್ಯವಾಣಿ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version