• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಕ್ಷಿಣ ಆಫ್ರಿಕಾ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 7, 2026 - 6:16 pm
in Flash News, ಕ್ರೀಡೆ
0 0
0
Untitled design 2026 01 07T180433.235

ಭಾರತ ಅಂಡರ್-19 ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಅಂಡರ್-19 ತಂಡದ ವಿರುದ್ಧ ಬುಧವಾರ ನಡೆದ ಮೂರನೇ ಯೂತ್ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಕೇವಲ 14 ವರ್ಷದ ನಾಯಕ ವೈಭವ್ ಸೂರ್ಯವಂಶಿ ಮತ್ತು ಆರಂಭಿಕ ಆಟಗಾರ ಆ್ಯರನ್ ಜಾರ್ಜ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಕ್ರಿಕೆಟ್ ಲೋಕದ ಗಮನ ಸೆಳೆದಿದೆ. ಮೊದಲ ವಿಕೆಟ್‌ಗೆ 227 ರನ್‌ಗಳ ಭರ್ಜರಿ ಜೊತೆಯಾಟ ನಡೆಸುವ ಮೂಲಕ ಈ ಜೋಡಿ ಯೂತ್ ಏಕದಿನ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದೆ.

ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್ ಆಯ್ದುಕೊಂಡಿತ್ತು.. ಭಾರತದ ಆರಂಭಿಕ ಜೋಡಿ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ ಪ್ರೋಟಿಯಸ್ ಬೌಲರ್‌ಗಳನ್ನು ಸಂಪೂರ್ಣವಾಗಿ ನಲುಗಿಸಿದರು. ಕೇವಲ 9ನೇ ಓವರ್‌ನಲ್ಲೇ ಭಾರತ ತಂಡ 100 ರನ್‌ಗಳ ಗಡಿ ದಾಟಿದ್ದು, ಪಂದ್ಯದ ದಿಕ್ಕು ಸಂಪೂರ್ಣವಾಗಿ ಬದಲಾಗುವಂತೆ ಮಾಡಿತ್ತು.

RelatedPosts

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

ADVERTISEMENT
ADVERTISEMENT

ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ನಾಯಕತ್ವದ ಹೊಣೆ ಹೊತ್ತಿದ್ದರು. ನಿಯಮಿತ ನಾಯಕ ಆಯುಷ್ ಮ್ಹಾತ್ರೆ ಅನುಪಸ್ಥಿತಿಯಲ್ಲಿದ್ದ ಕಾರಣ ತಂಡವನ್ನು ಮುನ್ನಡೆಸಿದ ಸೂರ್ಯವಂಶಿ, ನಾಯಕನಾಗಿ ಮಾತ್ರವಲ್ಲದೆ ಪ್ರಮುಖ ಬ್ಯಾಟರ್ ಆಗಿಯೂ ಮಿಂಚಿದರು. ಕೇವಲ 14ನೇ ವಯಸ್ಸಿನಲ್ಲಿ ಶತಕ ಬಾರಿಸುವ ಮೂಲಕ, ಯೂತ್ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ವೈಭವ್ ಸೂರ್ಯವಂಶಿ 73 ಎಸೆತಗಳಲ್ಲಿ 127 ರನ್‌ಗಳ ಅಸಾಧಾರಣ ಇನಿಂಗ್ಸ್ ಆಡಿದರು. ಅವರ ಬ್ಯಾಟಿಂಗ್‌ನಲ್ಲಿ 9 ಬೌಂಡರಿಗಳು ಮತ್ತು 10 ಎತ್ತರದ ಸಿಕ್ಸರ್‌ಗಳು ಸೇರಿದ್ದವು. 173.97ರ ಸ್ಟ್ರೈಕ್ ರೇಟ್ ಅವರ ಆಕ್ರಮಣಕಾರಿ ಆಟಕ್ಕೆ ಸಾಕ್ಷಿಯಾಗಿತ್ತು. 26ನೇ ಓವರ್‌ನಲ್ಲಿ ಡೀಪ್ ಸ್ಕ್ವೇರ್ ಲೆಗ್‌ನಲ್ಲಿ ಕ್ಯಾಚ್ ನೀಡಿ ಔಟ್ ಆದರೂ, ಅವರು ತಂಡಕ್ಕೆ ಭದ್ರ ಅಡಿಪಾಯ ಒದಗಿಸಿದ್ದರು.

ಇನ್ನು, ಮತ್ತೊಬ್ಬ ಆರಂಭಿಕ ಆಟಗಾರ ಆ್ಯರನ್ ಜಾರ್ಜ್ ಕೂಡ ಸೂರ್ಯವಂಶಿಗೆ ಸಮಾನವಾಗಿ ಮಿಂಚಿದರು. 29ನೇ ಓವರ್‌ನಲ್ಲಿ ಶತಕ ಪೂರೈಸಿದ ಜಾರ್ಜ್, ದಕ್ಷಿಣ ಆಫ್ರಿಕಾ ಬೌಲಿಂಗ್ ದಾಳಿಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದರು. ಇವರಿಬ್ಬರ ಜೊತೆಯಾಟ 2013ರಲ್ಲಿ ಅಂಕುಶ್ ಬೈನ್ಸ್ ಮತ್ತು ಅಖಿಲ್ ಹೆರ್ವಾಡ್ಕರ್ ಅವರು ಸ್ಥಾಪಿಸಿದ್ದ 218 ರನ್‌ಗಳ ಹಿಂದಿನ ಭಾರತೀಯ ಯೂತ್ ODI ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿತ್ತು.

ವೈಭವ್ ಸೂರ್ಯವಂಶಿ ಅವರ ಕ್ರಿಕೆಟ್ ಪ್ರಯಾಣ ದಿನದಿಂದ ದಿನಕ್ಕೆ ಇನ್ನಷ್ಟು ರೋಚಕವಾಗುತ್ತಿದೆ. 2026ರ ಆರಂಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಯೂತ್ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಫಿಫ್ಟಿ ದಾಖಲೆಯನ್ನು ಸರಿಗಟ್ಟಿದ್ದರು. ಈ ದಾಖಲೆ ಮೊದಲು ರಿಷಭ್ ಪಂತ್ ಹೆಸರಿನಲ್ಲಿ ಇತ್ತು. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ ಕೇವಲ 52 ಎಸೆತಗಳಲ್ಲಿ ಶತಕ ಬಾರಿಸಿ ಅಂಡರ್-19 ಮಟ್ಟದಲ್ಲಿ ಅತ್ಯಂತ ವೇಗದ ಶತಕದ ದಾಖಲೆಗೂ ಸಹಿ ಹಾಕಿದ್ದರು.

ಮುಂದಿನ ವಾರ ನಡೆಯಲಿರುವ ಅಂಡರ್-19 ವಿಶ್ವಕಪ್‌ಗೆ ಮುನ್ನ ಈ ಭರ್ಜರಿ ಜಯ ಮತ್ತು ದಾಖಲೆ ಭಾರತ ತಂಡಕ್ಕೆ ದೊಡ್ಡ ಆತ್ಮವಿಶ್ವಾಸ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 04T231024.386

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 4, 2026 - 11:18 pm
0

Untitled design 2026 03 04T225638.418

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

by ಶಾಲಿನಿ ಕೆ. ಡಿ
March 4, 2026 - 11:00 pm
0

Untitled design 2026 03 04T223846.612

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

by ಶಾಲಿನಿ ಕೆ. ಡಿ
March 4, 2026 - 10:46 pm
0

Untitled design 2026 03 04T221511.234

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

by ಶಾಲಿನಿ ಕೆ. ಡಿ
March 4, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T231024.386
    ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?
    March 4, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T223846.612
    ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್
    March 4, 2026 | 0
  • Untitled design 2026 03 04T221511.234
    ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version