• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IND vs SA: ಮೊದಲ ಟಿ20ಯಲ್ಲಿ ಭಾರತಕ್ಕೆ ಭರ್ಜರಿ ಜಯ.. 74 ರನ್‌ಗೆ ಸೌತ್ ಆಫ್ರಿಕಾ ಆಲೌಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 10:57 pm
in ಕ್ರೀಡೆ
0 0
0
Untitled design 2025 12 09T224246.384

RelatedPosts

ಗರ್ಲ್‌ಫ್ರೆಂಡ್ ಮಹಿಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಹಾರ್ದಿಕ್‌ ಪಾಂಡ್ಯ: ವಿಡಿಯೋ ವೈರಲ್

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ತಂದೆ ನಿಧನ

ಟಿ20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 72 ರನ್‌ಗಳ ಬೃಹತ್ ಜಯ

T20 World Cup 2026: ಜಿಂಬಾಬ್ವೆ ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಯಾ

ADVERTISEMENT
ADVERTISEMENT

ಕಟಕ್‌ನ ಬಾರಬತಿ ಕ್ರೀಡಾಂಗಣದಲ್ಲಿ ನಡೆದ ಭಾರತ–ದಕ್ಷಿಣ ಆಫ್ರಿಕಾ ಮೊದಲನೆಯ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟೀಮ್‌ ಇಂಡಿಯಾ 101 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಹಾರ್ದಿಕ್‌ ಪಾಂಡ್ಯ ಅವರ ಸ್ಫೋಟಕ ಅರ್ಧಶತಕ ಮತ್ತು ಬೌಲರ್‌ಗಳ ಅಬ್ಬರದ ವಿಕೆಟ್‌ ಮಳೆ, ಈ ಜಯದಲ್ಲಿ ಪ್ರಮುಖ ಪಾತ್ರವಹಿಸಿತ್ತು. ಈ ಗೆಲುವಿನೊಂದಿಗೆ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ 1–0ಅಂತರದಲ್ಲಿ ಮುನ್ನಡೆ ಪಡೆದಿದೆ.

ಭಾರತದ ಬ್ಯಾಟಿಂಗ್‌-ಆರಂಭಿಕ ಆಘಾತ
ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಲು ಬಂದ ಭಾರತಕ್ಕೆ ಶುರುವಿನಿಂದಲೇ ಮುಖಭಂಗವಾಯಿತು. ಮೊದಲನೇ ಓವರ್‌ನಲ್ಲೇ ಶುಭಮನ್‌ ಗಿಲ್‌ ಬೌಂಡರಿ ಬಾರಿಸಿದ ತಕ್ಷಣವೇ ಲುಂಗಿ ಎನ್ಗಿಡಿ ಬಲೆಗೆ ಸಿಕ್ಕರು. ಮೂರನೇ ಓವರ್‌ನಲ್ಲಿ ನಾಯಕ ಸೂರ್ಯಕುಮಾರ್‌ ಯಾದವ್‌ ಕೂಡ ಅದೇ ಎನ್ಗಿಡಿಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಉತ್ತಮ ಫಾರ್ಮ್‌ನಲ್ಲಿ ಕಂಡುಬಂದಿದ್ದ ಅಭಿಷೇಕ್‌ ಶರ್ಮಾ (17) ಅವರನ್ನು ಲುಥೊ ಸಿಪಾಮ್ಲಾ ಔಟ್‌ ಮಾಡಿ ಹರಿಣ ಪಡೆ ಭಾರತಕ್ಕೆ ಮತ್ತೊಂದು ಆಘಾತ ನೀಡಿತ್ತು.

7 ಓವರ್‌ಗಳು ಮುಗಿಯುವಷ್ಟರಲ್ಲಿ ಭಾರತ 48/3ರ ಸ್ಥಿತಿಯಲ್ಲಿ ಸಿಲುಕಿತ್ತು. ಬಳಿಕ ಕ್ರಿಸ್‌ಗೆ ಬಂದ ತಿಲಕ್‌ ವರ್ಮಾ (26) ಮತ್ತು ಅಕ್ಷರ್‌ ಪಟೇಲ್‌ (23) 30 ರನ್‌ಗಳ ಮಹತ್ವದ ಜೊತೆಯಾಟ ನೀಡಿ ತಂಡವನ್ನು ಸ್ಥಿರಗೊಳಿಸಲು ಪ್ರಯತ್ನಿಸಿದರು. ಆದರೆ ಇವರಿಬ್ಬರನ್ನೂ ಕ್ರಮವಾಗಿ ಎನ್ಗಿಡಿ ಮತ್ತು ಸಿಪಾಮ್ಲಾ ವಿಕೆಟ್‌ ಪಡೆದ ನಂತರ ಭಾರತ ಮತ್ತೆ ಒತ್ತಡಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಭಾರತ 14 ಓವರ್‌ಗಳಿಗೆ 104/5ರ ಮೊತ್ತ ಕಲೆ ಹಾಕಿ ಹಿನ್ನಡೆಯಲ್ಲಿತ್ತು. 150ರ ಗಡಿ ದಾಟುವುದೂ ಕಷ್ಟ ಎಂಬ ಅನಿಸಿಕೆ ಹುಟ್ಟಿತ್ತು. ಆದರೆ ಇಲ್ಲಿಂದಲೇ ಹಾರ್ದಿಕ್‌ ಪಾಂಡ್ಯ ಪಂದ್ಯದ ದಿಕ್ಕನ್ನು ಬದಲಿಸಿದರು. ಕೇವಲ 28 ಎಸೆತಗಳಲ್ಲಿ ನಾಲ್ಕು ಸಿಕ್ಸರ್‌ ಮತ್ತು ಆರು ಬೌಂಡರಿಗಳೊಂದಿಗೆ ಅಬ್ಬರದ ಅಜೇಯ 59 ರನ್‌ಗಳು ಭಾರತವನ್ನು ಮುನ್ನಡೆಸಿತ್ತು. ಜಿತೇಶ್‌ ಶರ್ಮಾ (10*) ಮತ್ತು ಶಿವಂ ದುಬೆ (11) ಕೊಡುಗೆ ನೀಡಿದ ಪರಿಣಾಮ ಭಾರತ ನಿಗದಿತ 20 ಓವರ್‌ಗಳಲ್ಲಿ 175/6ರ ಮೊತ್ತ ಕಲೆಹಾಕಿತ್ತು.

ಹರಿಣ ಪಡೆ ಪರ ಲುಂಗಿ ಎನ್ಗಿಡಿ ಮೂರು ವಿಕೆಟ್‌ಗಳನ್ನು ಪಡೆದರೆ, ಲುಥೊ ಸಿಪಾಮ್ಲಾ ಎರಡು ವಿಕೆಟ್‌ ಬೀಳಿಸಿದರು.

ಭಾರತ ಬೌಲಿಂಗ್‌
176ರ ಗುರಿಯನ್ನು ಹಿಂಬಾಲಿಸಲು ಬಂದ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲೇ ಕುಸಿದುಬಿತ್ತು. ಮೊದಲನೇ ಎಸೆತದಲ್ಲೇ ಅರ್ಷದೀಪ್‌ ಸಿಂಗ್‌ ಕ್ವಿಂಟನ್‌ ಡಿ ಕಾಕ್‌ ಅವರನ್ನು ಕ್ಲೀನ್‌ ಬೋಲ್ಡ್‌ ಮಾಡಿ ಭಾರೀ ಹೊಡೆತ ನೀಡಿದರು. ಎರಡನೇ ಓವರ್‌ನಲ್ಲಿ ಟ್ರಿಸ್ಟನ್‌ ಸ್ಟಬ್ಸ್‌ ವಿಕೆಟ್‌ ಪಡೆದರು.

ಇದರ ನಂತರ ಬಂದ ಜಸ್‌ಪ್ರೀತ್‌ ಬುಮ್ರಾ, ವರುಣ್‌ ಚಕ್ರವರ್ತಿ ಮತ್ತು ಅಕ್ಷರ್‌ ಪಟೇಲ್‌ ಅವರು ಅಬ್ಬರದ ಬೌಲಿಂಗ್‌ ಮುಂದುವರಿಸಿದರು. ಇವರಲ್ಲಿ ಪ್ರತಿಯೊಬ್ಬರೂ ತಲಾ 2 ವಿಕೆಟ್‌ ಪಡೆದು ಸೌತ್‌‌ ಆಫ್ರಿಕಾ ಬ್ಯಾಟಿಂಗ್‌ ಕ್ರಮವನ್ನು ಸಂಪೂರ್ಣವಾಗಿ ಕಸಿದುಕೊಂಡರು. ಹಾರ್ದಿಕ್‌ ಪಾಂಡ್ಯ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್‌ ಪಡೆದರು.

ಡೆವಾಲ್ಡ್‌ ಬ್ರೆವಿಸ್‌ ಮಾತ್ರ 22 ರನ್‌ಗಳನ್ನು ಗಳಿಸಿ ಸ್ವಲ್ಪ ಪ್ರತಿರೋಧ ತೋರಿದರೂ, ಇತರ ಯಾವುದೇ ಬ್ಯಾಟರ್‌ 20ರ ಗಡಿ ದಾಟಲು ಸಾಧ್ಯವಾಗಲಿಲ್ಲ. ಸಂಪೂರ್ಣ ತಂಡ 12.3 ಓವರ್‌ಗಳಲ್ಲೇ 74 ರನ್‌ಗಳಿಗೆ ಆಲ್‌ಔಟ್‌ ಆಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 27T215513.453

ನನಗೋಸ್ಕರ ಯಾರೂ ದೆಹಲಿಗೆ ಹೋಗಬೇಡಿ: ಶಾಸಕರ ‘ಡಿನ್ನರ್ ಪಾಲಿಟಿಕ್ಸ್’ಗೆ ಡಿಕೆಶಿ ಫುಲ್ ಸ್ಟಾಪ್!

by ಯಶಸ್ವಿನಿ ಎಂ
February 27, 2026 - 9:56 pm
0

Untitled design 2026 02 27T204236.234

ಮುಂಬೈ ಪೊಲೀಸರ ಜಾಗೃತಿ ಅಭಿಯಾನಕ್ಕೆ ಜಪಾನ್ ಕೋತಿ ಸಾಥ್: ಏನಿದು ‘ಪಂಚ್’ ಕಮಾಲ್ ?

by ಯಶಸ್ವಿನಿ ಎಂ
February 27, 2026 - 8:45 pm
0

Untitled design 2026 02 27T202345.670

ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 884 ಕೋಟಿ ಲೂಟಿ ಹಣ ವಸೂಲಿಗೆ ಸರ್ಕಾರ ಮಾಸ್ಟರ್ ಪ್ಲಾನ್..!

by ಯಶಸ್ವಿನಿ ಎಂ
February 27, 2026 - 8:32 pm
0

Untitled design 2026 02 27T201413.349

ಅಬಕಾರಿ ಹಗರಣ: ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋದ ಸಿಬಿಐ

by ಯಶಸ್ವಿನಿ ಎಂ
February 27, 2026 - 8:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T123624.390
    ಗರ್ಲ್‌ಫ್ರೆಂಡ್ ಮಹಿಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಹಾರ್ದಿಕ್‌ ಪಾಂಡ್ಯ: ವಿಡಿಯೋ ವೈರಲ್
    February 27, 2026 | 0
  • Untitled design 2026 02 27T082348.068
    ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ತಂದೆ ನಿಧನ
    February 27, 2026 | 0
  • Untitled design 2026 02 26T224850.628
    ಟಿ20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 72 ರನ್‌ಗಳ ಬೃಹತ್ ಜಯ
    February 26, 2026 | 0
  • India vs Zimbabwe
    T20 World Cup 2026: ಜಿಂಬಾಬ್ವೆ ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಯಾ
    February 26, 2026 | 0
  • T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ
    T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version