• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 26, 2026 - 8:52 pm
in Flash News, ಕ್ರೀಡೆ
0 0
0
Untitled design 2026 07 26T205142.874

ಹರಾರೆ, (ಜುಲೈ 26): ಭಾರತ ತಂಡವು ಜಿಂಬಾಬ್ವೆ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ 35 ರನ್‌ಗಳ ಅದ್ಭುತ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್‌ಸ್ವೀಪ್ ಮಾಡಿದ ಭಾರತ, ಆತಿಥೇಯ ಜಿಂಬಾಬ್ವೆಗೆ ತವರಿನಲ್ಲಿಯೇ ವೈಟ್‌ವಾಶ್ ಅವಮಾನ ಎದುರಿಸುವಂತೆ ಮಾಡಿದೆ. ನಾಯಕನಾಗಿ ಶ್ರೇಯಸ್ ಅಯ್ಯರ್ ಅವರಿಗೆ ಇದು ಮೊದಲ ಸರಣಿ ಗೆಲುವಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತು. 193 ರನ್‌ಗಳ ಗುರಿ ಬೆನ್ನತ್ತಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 157 ರನ್‌ಗಳಿಗೆ ಸೀಮಿತವಾಯಿತು. ತವರಿನ ಅಭಿಮಾನಿಗಳ ಎದುರೇ ಸರಣಿ ವೈಟ್‌ವಾಶ್ ಅನುಭವಿಸಿದ ಜಿಂಬಾಬ್ವೆ ನಿರಾಸೆ ಮೂಡಿಸಿತು.

RelatedPosts

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

ADVERTISEMENT
ADVERTISEMENT

ಭಾರತದ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ 15 ವರ್ಷದ ವೈಭವ್ ಸೂರ್ಯವಂಶಿ ಎಲ್ಲರ ಗಮನ ಸೆಳೆದರು. ಇಂಗ್ಲೆಂಡ್ ಪ್ರವಾಸದಲ್ಲಿ ಶಾರ್ಟ್‌ಬಾಲ್ ಎದುರಿಸುವಲ್ಲಿ ಸಮಸ್ಯೆ ಅನುಭವಿಸಿದ್ದ ಈ ಯುವ ಪ್ರತಿಭೆ ಜಿಂಬಾಬ್ವೆ ಪ್ರವಾಸದಲ್ಲಿ ಸಂಪೂರ್ಣ ವಿಭಿನ್ನ ಆಟ ಪ್ರದರ್ಶಿಸಿದರು. ಸತತ ಎರಡನೇ ಅರ್ಧಶತಕ ದಾಖಲಿಸಿದ ಅವರು ಕೇವಲ 49 ಎಸೆತಗಳಲ್ಲಿ 81 ರನ್ ಸಿಡಿಸಿ ತಂಡಕ್ಕೆ ಭದ್ರ ಅಡಿಪಾಯ ಹಾಕಿದರು. ಅವರ ಆಕರ್ಷಕ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು. 81 ರನ್‌ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಚೊಚ್ಚಲ ಶತಕದ ಅವಕಾಶ ಕೈಚೆಲ್ಲಿದರು.

ಇನ್ನೊಂದೆಡೆ, ಅಭಿಷೇಕ್ ಶರ್ಮಾ ಮತ್ತೆ ನಿರಾಸೆ ಮೂಡಿಸಿದರು. ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿದರು. ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಇಶಾನ್ ಕಿಶನ್ ಈ ಬಾರಿ 29 ರನ್‌ಗಳ ಕೊಡುಗೆ ನೀಡಿದರು. ನಾಯಕ ಶ್ರೇಯಸ್ ಅಯ್ಯರ್ 27 ರನ್ ಗಳಿಸಿ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಆಟವಾಡಿದರು. ಅಂತಿಮ ಹಂತದಲ್ಲಿ ರಿಂಕು ಸಿಂಗ್ ಕೇವಲ 14 ಎಸೆತಗಳಲ್ಲಿ 25 ರನ್ ಗಳಿಸಿ ತಂಡದ ಮೊತ್ತವನ್ನು 190ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಜಿಂಬಾಬ್ವೆ ಪರ ಬ್ರಾಡ್ ಇವಾನ್ಸ್ ಎರಡು ವಿಕೆಟ್ ಪಡೆದರೆ, ನಾಯಕ ಸಿಕಂದರ್ ರಾಜಾ ಒಂದು ವಿಕೆಟ್ ಪಡೆದರೂ 40 ರನ್ ನೀಡಿ ದುಬಾರಿಯಾದರು.

193 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಜಿಂಬಾಬ್ವೆಗೆ ಆರಂಭವೇ ಆಘಾತಕಾರಿಯಾಯಿತು. ಇನಿಂಗ್ಸ್‌ನ ಮೊದಲ ಎಸೆತದಲ್ಲೇ ವೇಗಿ ಮಾಯಾಂಕ್ ಯಾದವ್ ಬ್ರಿಯಾನ್ ಬೆನೆಟ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿ ಭಾರತಕ್ಕೆ ಕನಸಿನ ಆರಂಭ ಒದಗಿಸಿದರು. ಆರಂಭದಲ್ಲೇ ವಿಕೆಟ್‌ಗಳು ಉರುಳುತ್ತಿದ್ದಂತೆ ಜಿಂಬಾಬ್ವೆ ಒತ್ತಡಕ್ಕೆ ಸಿಲುಕಿತು.

34 ರನ್ ಗಳಿಸುವಷ್ಟರಲ್ಲಿ ಮೂರು ಪ್ರಮುಖ ವಿಕೆಟ್ ಕಳೆದುಕೊಂಡ ಜಿಂಬಾಬ್ವೆ ನಂತರವೂ ಚೇತರಿಸಿಕೊಳ್ಳಲು ವಿಫಲವಾಯಿತು. ಮಧ್ಯಮ ಕ್ರಮಾಂಕದಲ್ಲಿ ವೆಸ್ಲಿ ಮಧೆವೆರೆ 28 ರನ್ ಗಳಿಸಿ ಹೋರಾಟ ನಡೆಸಿದರೆ, ಕೆಳ ಕ್ರಮಾಂಕದಲ್ಲಿ ರಯಾನ್ ಬರ್ಲ್ ಏಕಾಂಗಿ ಹೋರಾಟ ನಡೆಸಿದರು. ಅವರು ಅಜೇಯ 54 ರನ್ ಗಳಿಸಿ ಸೋಲಿನ ಅಂತರವನ್ನು ಮಾತ್ರ ಕಡಿಮೆ ಮಾಡಿದರು. ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿಗಳು ಸೇರಿದ್ದವು.

ಜಿಂಬಾಬ್ವೆ ನಾಯಕ ಸಿಕಂದರ್ ರಾಜಾ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ವಿಫಲರಾದರು. ಗೋಲ್ಡನ್ ಡಕ್‌ಗೆ ಔಟಾದ ಅವರು ಸರಣಿಯ ಮೂರೂ ಪಂದ್ಯಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.

ಭಾರತದ ಬೌಲಿಂಗ್ ವಿಭಾಗದಲ್ಲಿ ಮಾಯಾಂಕ್ ಯಾದವ್ ಅತ್ಯುತ್ತಮ ಪ್ರದರ್ಶನ ನೀಡಿ ಮೂರು ವಿಕೆಟ್ ಕಬಳಿಸಿದರು. ಅವರ ವೇಗ ಹಾಗೂ ನಿಖರ ದಾಳಿಗೆ ಜಿಂಬಾಬ್ವೆ ಬ್ಯಾಟರ್‌ಗಳು ಉತ್ತರ ಕಂಡುಕೊಳ್ಳಲಿಲ್ಲ. ಯಶ್ ಠಾಕೂರ್ ಎರಡು ವಿಕೆಟ್ ಪಡೆದು ಉತ್ತಮ ಬೆಂಬಲ ನೀಡಿದರು.

ಈ ಸರಣಿಯಲ್ಲಿ ಭಾರತ ಯುವ ಆಟಗಾರರ ಮೇಲೆ ಇಟ್ಟಿದ್ದ ನಂಬಿಕೆ ಫಲಿಸಿದ್ದು, ವೈಭವ್ ಸೂರ್ಯವಂಶಿ, ಮಾಯಾಂಕ್ ಯಾದವ್ ಹಾಗೂ ಇತರ ಯುವ ಕ್ರಿಕೆಟಿಗರ ಪ್ರದರ್ಶನ ಭವಿಷ್ಯದ ಭಾರತೀಯ ತಂಡಕ್ಕೆ ಭರವಸೆ ಮೂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version