• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs NZ T20WC 2026: ವಿಶ್ವಕಪ್ ಗೆದ್ದು, ದಾಖಲೆ ಸೃಷ್ಟಿಸಿದ ಭಾರತ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 8, 2026 - 10:43 pm
in Flash News, ಕ್ರೀಡೆ
0 0
0
Untitled design 2026 03 08T221258.132

RelatedPosts

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?

ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್

ADVERTISEMENT
ADVERTISEMENT

ಅಹಮದಾಬಾದ್:  ಭಾರತೀಯ ಕ್ರಿಕೆಟ್‌ನ ಸುವರ್ಣ ಯುಗವೊಂದು ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೊಸ ಇತಿಹಾಸ ಬರೆದಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಬೃಹತ್ ಅಂತರದಿಂದ ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಗೆಲುವಿನೊಂದಿಗೆ ಭಾರತವು ವಿಶ್ವ ಕ್ರಿಕೆಟ್‌ನಲ್ಲಿ ಸತತ ಮೂರನೇ ಬಾರಿಗೆ ಪ್ರಶಸ್ತಿ ಗೆದ್ದ ಹ್ಯಾಟ್ರಿಕ್ ಸಾಧನೆಯನ್ನು ಸಂಭ್ರಮಿಸಿದೆ.

ನರೇಂದ್ರ ಮೋದಿ ಕ್ರಿಡಾಂಗಣದಲ್ಲಿ ಪಂದ್ಯ 

ಕಳೆದ ಕೆಲವು ವರ್ಷಗಳಿಂದ ನರೇಂದ್ರ ಮೋದಿ ಕ್ರೀಡಾಂಗಣವು ಟೀಮ್ ಇಂಡಿಯಾ ಪಾಲಿಗೆ ದುರದೃಷ್ಟದ ಮೈದಾನ ಅಥವಾ ‘ಪನೌತಿ’ ಮೈದಾನ ಎಂದೇ ಬಿಂಬಿತವಾಗಿತ್ತು. 2023ರ ವಿಶ್ವಕಪ್ ಫೈನಲ್ ಸೋಲು ಮಾತ್ರವಲ್ಲದೆ, ಇತ್ತೀಚಿನ ಸೂಪರ್ 8 ಹಂತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧವೂ ಭಾರತ ಇಲ್ಲಿ ಮುಗ್ಗರಿಸಿತ್ತು. ಆದರೆ, ಇಂದಿನ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ದಾಖಲೆಯ ಮೊತ್ತ ಪೇರಿಸಿ, ಬೌಲಿಂಗ್‌ನಲ್ಲಿ ಕಿವೀಸ್ ಪಡೆಯನ್ನು ಸೋಲಿಸುವ ಮೂಲಕ ಮೂಲಕ ಭಾರತ ಆ ಟೀಕೆಯನ್ನ ಅಳಿಸಿದೆ.

ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ಮೊದಲು ಬ್ಯಾಟಿಂಗ್ ನಡೆಸಿ ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಅತ್ಯಧಿಕ ಸ್ಕೋರ್ ದಾಖಲಿಸಿತು. ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಬೃಹತ್ ಮೊತ್ತ ಪೇರಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡವು ಭಾರತೀಯ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿ ಶರಣಾಯಿತು. ಈ ಮೂಲಕ ಭಾರತವು ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡು ವಿಶ್ವದಾಖಲೆ ಬರೆದಿದೆ.

ತವರಿನ ನೆಲದಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ. 2023ರಲ್ಲಿ ಕಣ್ಣೀರು ಹಾಕುತ್ತಾ ಕ್ರೀಡಾಂಗಣದಿಂದ ಹೊರಬಂದಿದ್ದ ಅಭಿಮಾನಿಗಳು, ಇಂದು ಇಂಡಿಯಾ.. ಇಂಡಿಯಾ.. ಎಂಬ ಘೋಷಣೆಗಳೊಂದಿಗೆ ಸಂಭ್ರಮದಿಂದ ಮನೆಗೆ ಮರಳುತ್ತಿದ್ದಾರೆ. ಈ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಅವರು ಐಸಿಸಿ ಟ್ರೋಫಿ ಗೆದ್ದ ಭಾರತದ ಯಶಸ್ವಿ ನಾಯಕರ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 12T183135.938

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

by ಯಶಸ್ವಿನಿ ಎಂ
March 12, 2026 - 6:35 pm
0

Untitled design 2026 03 12T182136.169

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

by ಯಶಸ್ವಿನಿ ಎಂ
March 12, 2026 - 6:24 pm
0

Untitled design 2026 03 12T180416.100

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

by ಯಶಸ್ವಿನಿ ಎಂ
March 12, 2026 - 6:07 pm
0

Untitled design 2026 03 12T174637.676

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T183135.938
    ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ
    March 12, 2026 | 0
  • Untitled design 2026 03 12T180416.100
    ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು
    March 12, 2026 | 0
  • Untitled design 2026 03 12T171045.234
    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?
    March 12, 2026 | 0
  • Untitled design 2026 03 12T165314.915
    ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್
    March 12, 2026 | 0
  • Untitled design 2026 03 12T164108.796
    ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version