• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತೀಯ ಮಹಿಳಾ ತಂಡ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 13, 2026 - 6:39 pm
in ಕ್ರೀಡೆ
0 0
0
Untitled design 2026 07 13T183525.705

ಲಂಡನ್, ಜುಲೈ (13):  ಮಹಿಳಾ ಕ್ರಿಕೆಟ್ ತಂಡ ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ, ಇಂಗ್ಲೆಂಡ್ ವಿರುದ್ಧ ನಡೆದ ಮಹಿಳೆಯರ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 270 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಲಾರ್ಡ್ಸ್‌ನಲ್ಲಿ ಟೆಸ್ಟ್ ಪಂದ್ಯ ಗೆದ್ದ ಮೊದಲ ಮಹಿಳಾ ತಂಡ ಎಂಬ ಅಪರೂಪದ ಸಾಧನೆ ಮಾಡಿದೆ.

ಪಂದ್ಯದ ನಾಲ್ಕು ದಿನಗಳಲ್ಲೂ ಸಂಪೂರ್ಣ ಮೇಲುಗೈ ಸಾಧಿಸಿದ ಭಾರತ, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿ ಆತಿಥೇಯ ತಂಡವನ್ನು ಸಂಪೂರ್ಣವಾಗಿ ಮಣಿಸಿತು. ಪಂದ್ಯ ಮುಗಿಯಲು ಒಂದು ವಿಕೆಟ್ ಮಾತ್ರ ಬಾಕಿ ಇದ್ದಾಗ ಅಂತಿಮ ದಿನದ ಆರಂಭದಲ್ಲೇ ಸ್ಪಿನ್ನರ್ ಸ್ನೇಹ ರಾಣಾ ಆ ವಿಕೆಟ್ ಕಬಳಿಸಿ ಭಾರತದ ಐತಿಹಾಸಿಕ ಗೆಲುವಿಗೆ ಮುದ್ರೆ ಒತ್ತಿದರು. ಈ ಕ್ಷಣವನ್ನು ಗ್ಯಾಲರಿಯಲ್ಲಿ ಉಪಸ್ಥಿತರಿದ್ದ ಐಸಿಸಿ ಅಧ್ಯಕ್ಷ ಜೇ ಶಾ ಹಾಗೂ  ಸಚಿನ್ ತೆಂಡೂಲ್ಕರ್ ಸಂಭ್ರಮದಿಂದ ಕಣ್ತುಂಬಿಕೊಂಡರು.

RelatedPosts

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ

ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ

ಶಫಾಲಿ ಅಬ್ಬರಕ್ಕೆ ಶ್ರೀಲಂಕಾ ತತ್ತರ; 8ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ!

ADVERTISEMENT
ADVERTISEMENT

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 285 ರನ್ ಕಲೆಹಾಕಿತು. ಉಪನಾಯಕಿ ಸ್ಮೃತಿ ಮಂಧಾನ 83 ರನ್‌ಗಳ ಆಕರ್ಷಕ ಇನ್ನಿಂಗ್ಸ್ ಆಡಿದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ (58) ಹಾಗೂ ದೀಪ್ತಿ ಶರ್ಮಾ (57) ಅಮೂಲ್ಯ ಅರ್ಧಶತಕಗಳ ಮೂಲಕ ತಂಡಕ್ಕೆ ಬಲ ತುಂಬಿದರು.

ಬೌಲಿಂಗ್‌ನಲ್ಲಿ ಯುವ ವೇಗಿ ಕ್ರಾಂತಿ ಗೌಡ್ ಮಿಂಚಿನ ಪ್ರದರ್ಶನ ನೀಡಿದರು. 17 ಓವರ್‌ಗಳಲ್ಲಿ ಕೇವಲ 37 ರನ್ ನೀಡಿ 5 ವಿಕೆಟ್ ಕಬಳಿಸಿದ ಅವರು ಇಂಗ್ಲೆಂಡ್‌ನ ಮೊದಲ ಇನ್ನಿಂಗ್ಸ್ ಅನ್ನು 170 ರನ್‌ಗಳಿಗೆ ಕಟ್ಟಿಹಾಕಿದರು. ಇದರೊಂದಿಗೆ ಭಾರತಕ್ಕೆ 115 ರನ್‌ಗಳ ಮಹತ್ವದ ಮುನ್ನಡೆ ದೊರೆಯಿತು.

ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ಮತ್ತೊಮ್ಮೆ ಬಲಿಷ್ಠ ಬ್ಯಾಟಿಂಗ್ ಪ್ರದರ್ಶಿಸಿತು. ಸ್ಮೃತಿ ಮಂಧಾನ 70 ರನ್ ಗಳಿಸಿದರೆ, ರಿಚಾ ಘೋಷ್ ವೇಗದ ಅರ್ಧಶತಕ ದಾಖಲಿಸಿದರು. ಆದರೆ ಪಂದ್ಯದಲ್ಲಿ ಅತ್ಯಂತ ವಿಶೇಷ ಕ್ಷಣವನ್ನು ಸೃಷ್ಟಿಸಿದ್ದು ವಿಕೆಟ್ ಕೀಪರ್ ಬ್ಯಾಟರ್ ಯಸ್ತಿಕಾ ಭಾಟಿಯಾ. ಅವರು 158 ಎಸೆತಗಳಲ್ಲಿ 113 ರನ್‌ಗಳ ಅಮೋಘ ಶತಕ ಸಿಡಿಸಿ, ಲಾರ್ಡ್ಸ್‌ನಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಮಹಿಳಾ ಕ್ರಿಕೆಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಸಾಧನೆಯೊಂದಿಗೆ ಪ್ರತಿಷ್ಠಿತ ಲಾರ್ಡ್ಸ್ ಆನರ್ಸ್ ಬೋರ್ಡ್‌ನಲ್ಲಿಸ್ಥಾನ ಪಡೆದರು.

ಭಾರತ 341/7ಕ್ಕೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿ ಇಂಗ್ಲೆಂಡ್‌ಗೆ 457 ರನ್‌ಗಳ ಕಠಿಣ ಗುರಿ ನೀಡಿತು. ಗುರಿ ಬೆನ್ನತ್ತಿದ ಆತಿಥೇಯರು ಭಾರತದ ಶಿಸ್ತುಬದ್ಧ ಬೌಲಿಂಗ್ ಎದುರು ತತ್ತರಿಸಿದರು. ಸ್ನೇಹ ರಾಣಾ 3 ವಿಕೆಟ್ ಪಡೆದರೆ, ಕ್ರಾಂತಿ ಗೌಡ್ ಮತ್ತು ದೀಪ್ತಿ ಶರ್ಮಾ ತಲಾ 2 ವಿಕೆಟ್ ಕಬಳಿಸಿ ಗೆಲುವಿಗೆ ಪ್ರಮುಖ ಕಾರಣರಾದರು.

ಈ ಗೆಲುವಿನೊಂದಿಗೆ ಭಾರತ ಮಹಿಳಾ ತಂಡ ಲಾರ್ಡ್ಸ್‌ನಲ್ಲಿ ಚಿನ್ನದ ಅಕ್ಷರಗಳಲ್ಲಿ ತನ್ನ ಹೆಸರನ್ನು ಬರೆದಿದ್ದು, ವಿಶ್ವ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯವನ್ನು ಆರಂಭಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
  • ಹ್ಮೋ (8)
    ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ
    September 15, 2026 | 0
  • ಯ್ಯ (2)
    ಶಫಾಲಿ ಅಬ್ಬರಕ್ಕೆ ಶ್ರೀಲಂಕಾ ತತ್ತರ; 8ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ!
    September 14, 2026 | 0
  • ಯ್ಯ
    ಮಹಿಳಾ ಏಷ್ಯಾ ಕಪ್‌ನಲ್ಲೂ ಟ್ರೋಫಿ ವಿವಾದ; ನಖ್ವಿಗೆ ಶಾಕ್ ಕೊಟ್ಟ ಭಾರತ!
    September 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version