• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

World Cup 2025: ಒಂದು ಕಪ್‌ಗಾಗಿ ಕಾದಿದ್ದು ಬರೋಬ್ಬರಿ 47 ವರ್ಷ..!; ಕಾಯುವಿಕೆ ಕೊನೆಗೂ ಅಂತ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 3, 2025 - 9:35 am
in Flash News, ಕ್ರೀಡೆ
0 0
0
Untitled design 2025 11 03t093336.587

ಇದು ನಿಜಕ್ಕೂ ಅಮೃತ ಘಳಿಗೆ.. ಇದು ನಿಜಕ್ಕೂ ಅವಿಸ್ಮರಣೀಯ. ದೇಶದ 130 ಕೋಟಿ ಜನರಿಗೆ ಖುಷಿ ಕೊಟ್ಟ ದಿನ. ಹೆಣ್ಮಕ್ಳ ಅಂತಾ ರಾಗ ತೆಗೆಯೋ ಅದೆಷ್ಟೋ ಜನರಿಗೆ ಮುಖಕ್ಕೆ ಹೊಡೆದಂತಹ ದಿನ. ಹೆಣ್ಮಕ್ಕಳನ್ನ ಹೀಗಳೆಯೋ ಅದೆಷ್ಟೋ ಮಂದಿಗೆ ಉತ್ತರ ಕೊಟ್ಟ ದಿನ. ಹೌದು.. ಇದು ನಿಜವಾಗಿಯೂ ಮಹಿಳೆಯರ ಐತಿಹಾಸಿಕ ಸಾಧನೆ. ಯಾಕಂದ್ರೆ, 47 ವರ್ಷಗಳಲ್ಲಿ ಸಾಧಿಸಲಾಗದ ಸಾಧನೆಯನ್ನು ಇವತ್ತು ಮಾಡಿದ್ದಾರೆ ಅಂದ್ರೆ ನಿಜಕ್ಕೂ ಹೆಮ್ಮೆಯ ಸಂಗತಿ.. ಗರ್ವದ ಕ್ಷಣ.

ಪುರುಷರ ಏಕದಿನ ಕ್ರಿಕೆಟ್ ಶುರುವಾಗಿದ್ದ 1975ರಲ್ಲಿ. ಆದ್ರೆ, ಅದಕ್ಕೂ ಮೂರು ವರ್ಷಗಳ ಮುಂಚೆಯೇ 1973ರಲ್ಲೇ ಮಹಿಳಾ ವಿಶ್ವಕಪ್ ಆರಂಭವಾಗಿತ್ತು. ಮೊದಲ ಆವೃತ್ತಿಯಲ್ಲಿ ಭಾರತ ಆಟವಾಡಿರಲಿಲ್ಲ. ಬಳಿಕ 1978ರಿಂದ ಭಾರತ ಮಹಿಳಾ ತಂಡ ಆಡುತ್ತಿದೆ. ಅಂದಿನಿಂದ ಇಂದಿನವರೆಗೂ ಅರ್ಥಾತ್ 47 ವರ್ಷಗಳಿಂದ ವಿಶ್ವಕಪ್ ಗೆಲ್ಲುವ ಕನವರಿಕೆ ಹಾಗೆಯೇ ಇತ್ತು. ಇಡೀ ಭಾರತದ ನಾರಿ ಕೂಟದ ಕನಸು ನನಸಾಗದೇ ಹಾಗೇ ಉಳಿದಿತ್ತು. ಆ 47 ವರ್ಷಗಳ ಕಾಯುವಿಕೆ ಇದೀಗ ಕೊನೆಗೂ ಅಂತ್ಯವಾಗಿದೆ.

RelatedPosts

ಐಪಿಎಲ್ 2026ಕ್ವಾಲಿಫೈಯರ್-2 ಗುಜರಾತ್ ಟೈಟನ್ಸ್ vs ರಾಜಸ್ಥಾನ್ ರಾಯಲ್ಸ್ ಫೈನಲ್ ತಲುಪಲು ತೀವ್ರ ಸೆಣಸಾಟ

30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ! ಸೆಹ್ವಾಗ್ ಭವಿಷ್ಯ

ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?

IPL 2026 ಕ್ವಾಲಿಫೈಯರ್-2: ಗುಜರಾತ್ ಟೈಟಾನ್ಸ್‌-ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯ ರದ್ದಾದ್ರೆ ಫೈನಲ್‌ಗೆ ಯಾರು?

ADVERTISEMENT
ADVERTISEMENT

ಇನ್ನು 2005, 2017ರಲ್ಲಿ ಭಾರತ ಮಹಿಳಾ ತಂಡ ಫೈನಲ್ ಗೇರಿದ್ದರೂ ಕೂಡ ಟ್ರೋಫಿ ಗೆಲ್ಲೋ ಭಾರಗ ಒಲಿದಿರಲಿಲ್ಲ. ಇದರ ಜೊತೆಗೆ 2009ರಿಂದ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ನಲ್ಲೂ ಭಾರತ ಚಾಂಪಿಯನ್ ಆಗಿಲ್ಲ. 2020ರಲ್ಲಿ ರನ್ನರ್ ಅಪ್ ಆಗಿದ್ದೇ ಭಾರತ ಮಹಿಳಾ ಕ್ರಿಕೆಟ್ ತಂಡದ ಸಾಧನೆಯಾಗಿದೆ. ಇದೀಗ ಅದೆಲ್ಲ ಕಹಿಯನ್ನೂ ಮರೆಸುವಂತೆ ಭಾರತ ವಿಶ್ವ ಚಾಂಪಿಯನ್ ಆಗಿದೆ. ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿ ವಿಶ್ವಕಪ್ ಗೆ ಮುತ್ತಿಟ್ಟಿದೆ.

ವಿಶ್ವಕಪ್ ಗೆದ್ದ 4ನೇ ತಂಡ : ಮತ್ತೊಂದು ವಿಶೇಷವೇನೆಂದರೆ ಐಸಿಸಿ ಮಹಿಳಾ ವಿಶ್ವಕಪ್ ಗೆದ್ದ 4ನೇ ತಂಡ ಭಾರತ ಆಗಿದೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ 7, ಇಂಗ್ಲೆಂಡ್ 4 ಹಾಗೂ ನ್ಯೂಜಿಲೆಂಡ್ 1 ಬಾರಿ ಚಾಂಪಿಯನ್ ಆಗಿವೆ. ಟಿ20 ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ (6 ಬಾರಿ), ಇಂಗ್ಲೆಂಡ್, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ತಲಾ 1 ಬಾರಿ ಕಪ್ ಗೆದ್ದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T183302.344
    ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?
    May 28, 2026 | 0
  • BeFunky collage 2026 05 28T162652.291
    He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • BeFunky collage 2026 05 28T160600.891
    “ಕೊನೆಯ ಉಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟ!” ಸಿದ್ದರಾಮಯ್ಯ
    May 28, 2026 | 0
  • BeFunky collage 2026 05 28T151959.274
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
    May 28, 2026 | 0
  • Untitled design 2026 05 28T150118.883
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version