• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

World Cup 2025: ವಿಶ್ವಕಪ್‌ ಕಿರೀಟ ಮುಡಿಗೇರಿಸಿಕೊಂಡು ಇತಿಹಾಸ ಬರೆದ ಭಾರತದ ಸಿಂಹಿಣಿಯರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 3, 2025 - 6:42 am
in Flash News, ಕ್ರೀಡೆ
0 0
0

ಭಾರತೀಯ ಮಹಿಳಾ ಕ್ರಿಕೆಟ್ ತಂಡ 2025ರ ಏಕದಿನ ವಿಶ್ವಕಪ್ ಕಿರೀಟವನ್ನು ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ರೋಚಕ ಫೈನಲ್‌ನಲ್ಲಿ ಆತಿಥೇಯ ಭಾರತ ವನಿತಾ ತಂಡವು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತು. ಮೂರನೇ ಬಾರಿಗೆ ಫೈನಲ್‌ಗೇರಿದ ಭಾರತ ತಂಡ ಈ ಬಾರಿ ತಪ್ಪದೇ ಟ್ರೋಫಿ ಎತ್ತಿಹಿಡಿದು ಇತಿಹಾಸ ಬರೆಯಿತು.

ಪಂದ್ಯದ ವಿವರಗಳು ರೋಚಕತೆಯಿಂದ ಕೂಡಿದ್ದವು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್‌ಗಳ ಗುರಿಯನ್ನು ನಿಗದಿಪಡಿಸಿತು. ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಅವರು ಮೊದಲ ವಿಕೆಟ್‌ಗೆ 104 ರನ್‌ಗಳ ಶತಕ ಜೊತೆಯಾಟವನ್ನು ನಿರ್ಮಿಸಿ ತಂಡಕ್ಕೆ ಬಲಿಷ್ಠ ಆರಂಭ ನೀಡಿದರು.

RelatedPosts

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ADVERTISEMENT
ADVERTISEMENT

ಸ್ಮೃತಿ 45 ರನ್‌ಗಳಿಸಿ ಔಟಾದರೂ, ಬದಲಿ ಆಟಗಾರ್ತಿಯಾಗಿ ತಂಡಕ್ಕೆ ಸೇರ್ಪಡೆಗೊಂಡಿದ್ದ ಶಫಾಲಿ ವರ್ಮಾ ಸಿಡಿಲಬ್ಬರದ 87 ರನ್‌ಗಳ ಇನ್ನಿಂಗ್ಸ್ ಆಡಿ ತಂಡವನ್ನು ಮಧ್ಯಮ ಹಂತದಲ್ಲಿ ಬಲಪಡಿಸಿದರು. ಇವರ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ದೀಪ್ತಿ ಶರ್ಮಾ ಅದ್ಭುತ ಪ್ರದರ್ಶನ ನೀಡಿದರು. 100ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 58 ರನ್ ಬಾರಿಸಿದ ದೀಪ್ತಿ, ವಿಕೆಟ್ ಕೀಪರ್ ರಿಚಾ ಘೋಷ್ ಅವರ 24 ಎಸೆತಗಳಲ್ಲಿ 34 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ತಂಡದ ಒಟ್ಟು ಸ್ಕೋರ್ ಅನ್ನು 288ಕ್ಕೆ ಏರಿಸಿತು. ಈ ಸಾಂಘಿಕ ಬ್ಯಾಟಿಂಗ್ ಪ್ರದರ್ಶನವು ದಕ್ಷಿಣ ಆಫ್ರಿಕಾಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು ಆರಂಭದಲ್ಲಿ ಉತ್ತಮವಾಗಿ ಆಡಿದರೂ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿತು. ಕೇವಲ 45.3 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 246 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಗೆಲುವಿನ ನಿರ್ಣಾಯಕ ಆಟಗಾರ್ತಿಯಾಗಿ ಹೊರಹೊಮ್ಮಿದ್ದು ದೀಪ್ತಿ ಶರ್ಮಾ. ಆಲ್‌ರೌಂಡ್ ಪ್ರದರ್ಶನ ನೀಡಿದ ದೀಪ್ತಿ ಬ್ಯಾಟಿಂಗ್‌ನಲ್ಲಿ 58 ರನ್ ಸಿಡಿಸಿದ್ದರೆ, ಬೌಲಿಂಗ್‌ನಲ್ಲಿ 5 ವಿಕೆಟ್‌ಗಳನ್ನು ಕಬಳಿಸಿ ಆಫ್ರಿಕಾ ಬ್ಯಾಟಿಂಗ್ ಲೈನ್‌ಅಪ್ ಅನ್ನು ಧ್ವಂಸಗೊಳಿಸಿದರು.

ಇದಲ್ಲದೆ, ಒಂದು ರನೌಟ್ ಕೂಡ ಮಾಡಿ ತಮ್ಮ ಸರ್ವಗುಣ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಶಫಾಲಿ ವರ್ಮಾ ಕೂಡ ಬೌಲಿಂಗ್‌ನಲ್ಲಿ 2 ವಿಕೆಟ್ ಪಡೆದು ತಮ್ಮ ಆಲ್‌ರೌಂಡ್ ಸಾಮರ್ಥ್ಯವನ್ನು ತೋರಿಸಿದರು. ದಕ್ಷಿಣ ಆಫ್ರಿಕಾ ಪರ ನಾಯಕಿ ಲೌರಾ ವೋಲ್ವಾರ್ಡ್ ಏಕಾಂಗಿ ಹೋರಾಟ ನಡೆಸಿ 101 ರನ್ ಬಾರಿಸಿದರೂ, ಇತರ ಆಟಗಾರ್ತಿಯರ ಬೆಂಬಲವಿಲ್ಲದೇ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ದೀಪ್ತಿಯ ಸ್ಪಿನ್ ಮ್ಯಾಜಿಕ್ ಆಫ್ರಿಕಾ ತಂಡವನ್ನು ಮಕಾಡೆ ಮಲಗಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (26)

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

by ದಿಶಾ ಕೆ. ಎಸ್.
July 31, 2026 - 9:40 am
0

ಕೈಗೊಳ್ಳಲಿರುವ (25)

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 31, 2026 - 8:34 am
0

ಕೈಗೊಳ್ಳಲಿರುವ (25)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

by ದಿಶಾ ಕೆ. ಎಸ್.
July 31, 2026 - 8:09 am
0

ಕೈಗೊಳ್ಳಲಿರುವ (24)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 31, 2026 - 7:50 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version