• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಇಂಗ್ಲೆಂಡ್ ವಿರುದ್ಧ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

ಟಿ20 ಸರಣಿಯಲ್ಲಿ 3-2ರಿಂದ ಗೆಲುವು ಸಾಧಿಸಿದ ಟೀಮ್ ಇಂಡಿಯಾ!

admin by admin
July 13, 2025 - 9:32 am
in ಕ್ರೀಡೆ
0 0
0
Add a heading (81)

ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ವಿರುದ್ಧ ಭಾರತ ಮಹಿಳಾ ತಂಡವು ಐದು ಪಂದ್ಯಗಳ ಟಿ20 ಸರಣಿಯನ್ನು 3-2 ಅಂತರದಿಂದ ಗೆದ್ದು, ಇಂಗ್ಲೆಂಡ ವಿರುದ್ಧ ಗೆದ್ದು ಇತಿಹಾಸ ಸೃಷ್ಟಿಸಿದೆ. ಈ ಸರಣಿಯ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್‌ಗಳಿಂದ ಸೋತರೂ, ಒಟ್ಟಾರೆ ಸರಣಿಯನ್ನು ವಶಪಡಿಸಿಕೊಂಡಿದೆ.

ಜುಲೈ 12ರಂದು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ 5ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಆರಂಭಿಕ ಆಘಾತವಾಯಿತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಕೇವಲ 8 ರನ್‌ಗಳಿಗೆ ಔಟಾದರು, ಜೆಮಿಮಾ ರೊಡ್ರಿಗಸ್ 1 ರನ್‌ಗೆ ವಿಕೆಟ್ ಒಪ್ಪಿಸಿದರು, ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ 15 ರನ್‌ಗಳಿಗೆ ಔಟಾದರು. ಆದರೆ ಶಫಾಲಿ ವರ್ಮಾ 41 ಎಸೆತಗಳಲ್ಲಿ 13 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ 75 ರನ್‌ಗಳ ಸ್ಫೋಟಕ ಅರ್ಧಶತಕ ಬಾರಿಸಿದರು. ಇದರೊಂದಿಗೆ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 167 ರನ್‌ ಗಳಿಸಿತು.

RelatedPosts

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

ADVERTISEMENT
ADVERTISEMENT

ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ್ತಿಯರಾದ ಸೋಫಿಯಾ ಡಂಕ್ಲಿ 46 ರನ್‌ ಮತ್ತು ವ್ಯಾಟ್ ಹಾಡ್ಜ್ 56 ರನ್​ ಗಳಿಸಿದರು. ಇವರಿಬ್ಬರೂ ಉತ್ತಮ ಆರಂಭ ಪಡೆದರು. ಇಂಗ್ಲೆಂಡ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್‌ಗೆ 168 ರನ್‌ ಗಳಿಸಿ 5 ವಿಕೆಟ್‌ಗಳ ಜಯ ದಾಖಲಿಸಿತು. ಇಂಗ್ಲೆಂಡ್‌ನ ನಾಯಕಿ ಟಾಮಿ ಬ್ಯೂಮಾಂಟ್ 20 ರನ್‌ ಗಳಿಸಿದರು.

ಮೊದಲ ಎರಡು ಪಂದ್ಯಗಳಲ್ಲಿ ಭಾರತ ತಂಡವು ಕ್ರಮವಾಗಿ 97 ರನ್‌ (ನಾಟಿಂಗ್‌ಹ್ಯಾಮ್‌) ಮತ್ತು 24 ರನ್‌ (ಬ್ರಿಸ್ಟಲ್‌) ಗಳಿಂದ ಗೆದ್ದಿತ್ತು. ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ 5 ರನ್‌ಗಳಿಂದ ಗೆದ್ದಿತು, ಆದರೆ ನಾಲ್ಕನೇ ಪಂದ್ಯದಲ್ಲಿ ಭಾರತವು 6 ವಿಕೆಟ್‌ಗಳ ಜಯ ದಾಖಲಿಸಿ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿತು. ಐದನೇ ಪಂದ್ಯದ ಸೋಲಿನ ಹೊರತಾಗಿಯೂ, ಭಾರತ ತಂಡವು ಒಟ್ಟಾರೆ 3-2ರಿಂದ ಸರಣಿ ಗೆದ್ದು, ಇಂಗ್ಲೆಂಡ್ ವಿರುದ್ಧ ತಮ್ಮ ಮೊದಲ ಟಿ20 ಸರಣಿ ಜಯವನ್ನು ಸಾಧಿಸಿತು.

ಭಾರತದ ಪ್ಲೇಯಿಂಗ್ 11: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹರ್ಲೀನ್ ಡಿಯೋಲ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಧಾ ಯಾದವ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ಶ್ರೀ ಚರಣಿ.

ಇಂಗ್ಲೆಂಡ್‌ನ ಪ್ಲೇಯಿಂಗ್ 11: ಸೋಫಿಯಾ ಡಂಕ್ಲಿ, ಡೇನಿಯಲ್ ವ್ಯಾಟ್-ಹಾಡ್ಜ್, ಮಾಯಾ ಬೌಚಿಯರ್, ಟಾಮಿ ಬ್ಯೂಮಾಂಟ್ (ನಾಯಕಿ), ಆಮಿ ಜೋನ್ಸ್ (ವಿಕೆಟ್ ಕೀಪರ್), ಪೈಜ್ ಸ್ಕೋಲ್ಫೀಲ್ಡ್, ಸೋಫಿ ಎಕ್ಲೆಸ್ಟೋನ್, ಎಮ್ ಆರ್ಲಾಟ್, ಶಾರ್ಲೆಟ್ ಡೀನ್, ಇಸ್ಸಿ ವಾಂಗ್, ಲಿನ್ಸೆ ಸ್ಮಿತ್.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (24)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 31, 2026 - 7:50 am
0

ಕೈಗೊಳ್ಳಲಿರುವ (23)

ಕಾವೇರಿ ನೀರು ವಿವಾದ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

by ದಿಶಾ ಕೆ. ಎಸ್.
July 31, 2026 - 7:31 am
0

ಕೈಗೊಳ್ಳಲಿರುವ (22)

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಸೋಮವಾರ ಪ್ರಮಾಣವಚನ ಸಾಧ್ಯತೆ

by ದಿಶಾ ಕೆ. ಎಸ್.
July 31, 2026 - 6:44 am
0

ಕೈಗೊಳ್ಳಲಿರುವ (21)

ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿಕೆ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
July 31, 2026 - 6:28 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (11)
    ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು
    July 30, 2026 | 0
  • ಬಲಿಷ್ಠ
    ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
  • ಬಲಿಷ್ಠ (16)
    ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1
    July 29, 2026 | 0
  • ಬಲಿಷ್ಠ (13)
    RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version