• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ವಿಶ್ವಕಪ್ ಗೆದ್ದರೆ ಭಾರತೀಯ ಮಹಿಳಾ ತಂಡಕ್ಕೆ ಬಿಸಿಸಿಐನಿಂದ ಸಿಗಲಿದೆ ಬಂಫರ್ ಗಿಫ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2025 - 8:37 pm
in ಕ್ರೀಡೆ
0 0
0
Untitled design 2025 11 01t201825.218

RelatedPosts

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

ADVERTISEMENT
ADVERTISEMENT

ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್‌ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿರುವ ಹರ್ಮಾನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡ ಐತಿಹಾಸಿಕ ಕ್ಷಣದ ಅಂಚಿನಲ್ಲಿದೆ. ಭಾನುವಾರ ನವೀ ಮುಂಬೈನಲ್ಲಿ ನಡೆಯಲಿರುವ ಈ ಮಹಾ ಹಣಾಹಣಿಯಲ್ಲಿ ಭಾರತ ಜಯ ಸಾಧಿಸಿದರೆ, ದೇಶದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯ ಬರೆಯಲಿದೆ.

ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಈಗಾಗಲೇ ಮಹಿಳಾ ಕ್ರಿಕೆಟ್‌ಗೆ ಸಮಾನ ವೇತನ ನೀತಿ (Equal Pay Policy) ಜಾರಿಗೆ ತಂದಿದ್ದು, ಈಗ ವಿಶ್ವಕಪ್ ಗೆಲುವಿನ ಬಳಿಕ ಮಹಿಳಾ ಆಟಗಾರ್ತಿಯರಿಗೆ ನೀಡಲಾಗುವ ಬಹುಮಾನ ಮೊತ್ತದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಪುರುಷರಂತೆ ಮಹಿಳೆಯರಿಗೂ 125 ಕೋಟಿ ಬಹುಮಾನ?

ಬಿಸಿಸಿಐ ಮೂಲಗಳ ಪ್ರಕಾರ, ಮಹಿಳಾ ತಂಡವು ವಿಶ್ವಕಪ್ ಟ್ರೋಫಿ ಗೆದ್ದರೆ, ಪುರುಷರ ತಂಡಕ್ಕೆ ನೀಡಿದಷ್ಟೇ ಬಹುಮಾನ ಮೊತ್ತ ಅಂದರೆ ₹125 ಕೋಟಿ ರೂ. ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮೊತ್ತವು ಹಿಂದಿನ ವಿಶ್ವಕಪ್‌ಗಳಿಗಿಂತ ಹತ್ತು ಪಟ್ಟು ಹೆಚ್ಚಾಗಿದ್ದು, ಮಹಿಳಾ ಕ್ರಿಕೆಟ್‌ನ ಅಭಿವೃದ್ಧಿಗೆ ಹೊಸ ಪ್ರೇರಣೆ ನೀಡಲಿದೆ. 2024ರಲ್ಲಿ ಅಮೆರಿಕಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಪುರುಷರ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಟ್ರೋಫಿ ಗೆದ್ದಿತ್ತು. ಆ ಸಂದರ್ಭದಲ್ಲಿ ಬಹುಮಾನ ಮೊತ್ತ 125 ಕೋಟಿ ರೂಪಾಯಿಯನ್ನು ಬಿಸಿಸಿಐ ಅಧ್ಯಕ್ಷ ಜಯ್ ಶಾ ಘೋಷಿಸಿದ್ದರು.

ಐಸಿಸಿ ಅಧ್ಯಕ್ಷರಾಗಿರುವ ಮತ್ತು ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಶಾ ಅವರ ಮುಂದಾಳತ್ವದಲ್ಲಿ ಮಹಿಳಾ ಕ್ರಿಕೆಟ್‌ಗೆ ದೊರಕುತ್ತಿರುವ ಮಾನ್ಯತೆ ಹೊಸ ಮಟ್ಟ ತಲುಪಿದೆ. ಅವರು ಹಿಂದೆಯೇ “ಪುರುಷರು ಮತ್ತು ಮಹಿಳೆಯರು ಸಮಾನ ಶ್ರಮ ಪಡುತ್ತಾರೆ, ಆದ್ದರಿಂದ ಅವರಿಗೆ ಸಮಾನ ಗೌರವ ಮತ್ತು ಪುರಸ್ಕಾರ ದೊರಕಬೇಕು” ಎಂದು ಘೋಷಿಸಿದ್ದರು.

ಬಿಸಿಸಿಐ ಮೂಲಗಳು ಹೇಳುವಂತೆ, “ಮಹಿಳಾ ತಂಡ ಗೆದ್ದ ನಂತರವೇ ಅಧಿಕೃತ ಘೋಷಣೆ ಮಾಡುವುದು ಸೂಕ್ತ. ಮುಂಚಿತವಾಗಿ ಬಹುಮಾನ ಘೋಷಣೆ ಮಾಡಿದರೆ ಅದು ಒತ್ತಡದ ಕಾರಣವಾಗಬಹುದು” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

2017ರಲ್ಲಿ ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಮಹಿಳಾ ತಂಡ ಕೇವಲ 9 ರನ್‌ಗಳಿಂದ ಸೋತು ಟ್ರೋಫಿಯನ್ನು ಕಳೆದುಕೊಂಡಿತ್ತು. ಆಗ ಬಿಸಿಸಿಐ ಪ್ರತಿ ಆಟಗಾರ್ತಿಗೆ ತಲಾ 50 ಲಕ್ಷ ರೂ. ಬಹುಮಾನ ನೀಡಿತ್ತು. ಹಿಂದಿನ ಕೋಚ್ ತುಷಾರ್ ಅರೋಥೆ ಸೇರಿದಂತೆ ಸಹಾಯಕ ಸಿಬ್ಬಂದಿಗೂ ಪುರಸ್ಕಾರ ನೀಡಲಾಗಿತ್ತು.

ಆದರೆ ಎಂಟು ವರ್ಷಗಳ ನಂತರ, ಈ ಬಾರಿ ಪರಿಸ್ಥಿತಿ ಸಂಪೂರ್ಣ ವಿಭಿನ್ನ. ಹರ್ಮಾನ್‌ಪ್ರೀತ್ ಕೌರ್, ಸ್ಮೃತಿ ಮಂದಾನಾ, ಜೆಮಿಮಾ ರೊಡ್ರಿಗಸ್‌ ಸೇರಿದಂತೆ ಯುವ ಶಕ್ತಿ ಮತ್ತು ಅನುಭವದ ಸಂಯೋಜನೆಯಿಂದ ಕೂಡಿದ ಈ ತಂಡ ಈಗ ವಿಶ್ವಕಪ್ ಗೆಲುವಿನತ್ತ ದೃಢ ಹೆಜ್ಜೆ ಇಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (26)

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

by ದಿಶಾ ಕೆ. ಎಸ್.
July 31, 2026 - 9:40 am
0

ಕೈಗೊಳ್ಳಲಿರುವ (25)

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 31, 2026 - 8:34 am
0

ಕೈಗೊಳ್ಳಲಿರುವ (25)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

by ದಿಶಾ ಕೆ. ಎಸ್.
July 31, 2026 - 8:09 am
0

ಕೈಗೊಳ್ಳಲಿರುವ (24)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 31, 2026 - 7:50 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (11)
    ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು
    July 30, 2026 | 0
  • ಬಲಿಷ್ಠ
    ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
  • ಬಲಿಷ್ಠ (16)
    ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1
    July 29, 2026 | 0
  • ಬಲಿಷ್ಠ (13)
    RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version