• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

DC vs RR: ಸೂಪರ್ ಓವರ್‌ನಲ್ಲಿ ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 17, 2025 - 7:02 am
in ಕ್ರೀಡೆ
0 0
0
Untitled design 2025 04 17t070027.069

ಐಪಿಎಲ್ 2025ರ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಪಂದ್ಯದಲ್ಲಿ ಸೂಪರ್ ಓವರ್ ಮೂಲಕ ಜಯ ಸಾಧಿಸಿತು. ಎರಡು ತಂಡಗಳು ನಿಗದಿತ 20 ಓವರ್‌ಗಳಲ್ಲಿ ತಲಾ 188 ರನ್ ಗಳಿಸಿದ್ದರಿಂದ ಪಂದ್ಯ ಸೂಪರ್ ಓವರ್‌ ಗೆಲುವು ಸಾಧಿಸಿದೆ. ಅಲ್ಲಿಯೂ ಕಠಿಣ ಪೈಪೋಟಿ ನಡೆದರೂ, ಡೆಲ್ಲಿ ತಂಡ 2 ಎಸೆತಗಳು ಬಾಕಿ ಇರುವಾಗಲೇ ಗುರಿಯನ್ನು ಮುಟ್ಟಿತು.

ಸೂಪರ್ ಓವರ್‌ನಲ್ಲಿ ರಾಜಸ್ಥಾನ್ ಮೊದಲಿಗೆ ಬ್ಯಾಟ್ ಮಾಡಿ 11 ರನ್ ಗಳಿಸಿತು. ಡೆಲ್ಲಿ ಪರವಾಗಿ ಕೆಎಲ್ ರಾಹುಲ್ ಮತ್ತು ಟ್ರಿಸ್ಟನ್ ಸ್ಟಬ್ಸ್ ಬ್ಯಾಟಿಂಗ್ ನಡೆಸಿದರು. ರಾಹುಲ್ 1 ಬೌಂಡರಿ ಹೊಡೆಯದರೆ, ಸ್ಟಬ್ಸ್ 1 ಸಿಕ್ಸರ್ ಬಾರಿಸಿದರು. ಅವರ ಸ್ಫೋಟಕ ಆಟದ ನೆರವಿನಿಂದ ಡೆಲ್ಲಿ ತಂಡ ಜಯಭೇರಿ ಬಾರಿಸಿತು. ಈ ಜಯದಿಂದ ಡೆಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ರಾಜಸ್ಥಾನ್‌ಗೆ ಇದು ಸತತ ಮೂರನೇ ಸೋಲು.

RelatedPosts

RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ

2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್

ADVERTISEMENT
ADVERTISEMENT
ಮೊದಲು ಬ್ಯಾಟ್ ಮಾಡಿದ ಡೆಲ್ಲಿ 

ಡೆಲ್ಲಿ ತಂಡ ಮೊದಲು ಬ್ಯಾಟ್ ಮಾಡಿ 188 ರನ್ ಗಳಿಸಿತು. ಆರಂಭಿಕರಾದ ಜ್ಯಾಕ್ ಫ್ರೇಸರ್ ಮೆಕ್‌ಗುರ್ಕ್ ಮತ್ತು ಅಭಿಷೇಕ್ ಪೊರೆಲ್ ತಂಡಕ್ಕೆ ಚೆನ್ನಾಗಿಯೇ ಆರಂಭ ಕೊಟ್ಟರು. ಆದರೆ ಜೋಫ್ರಾ ಆರ್ಚರ್ ಕೇವಲ 9 ರನ್‌ಗಳಿಗೆ ಮೆಕ್‌ಗುರ್ಕ್ ಅವರನ್ನು ಔಟ್ ಮಾಡಿದರು. ನಂತರ ಕರುಣ್ ನಾಯರ್ ರನ್‌ಔಟ್ ಆಗಿ ಶೂನ್ಯಕ್ಕೆ ಪೆವಿಲಿಯನ್‌ಗೆ ಮರಳಿದರು.

ಇದಾದ ಬಳಿಕ ಕೆಎಲ್ ರಾಹುಲ್ ಮತ್ತು ಪೊರೆಲ್ ಮೂರನೇ ವಿಕೆಟ್‌ಗಾಗಿ 63 ರನ್‌ಗಳ ಬೆಂಬಲ ನೀಡಿದರು. ರಾಹುಲ್ 38 ರನ್ ಮತ್ತು ಪೊರೆಲ್ 49 ರನ್ ಗಳಿಸಿ ತಮ್ಮ ಕೆಲಸವನ್ನು ಶ್ರೇಷ್ಠವಾಗಿ ನಿರ್ವಹಿಸಿದರು. ಅರ್ಧಶತಕದ ಗಡಿಯನ್ನು ತಲುಪಲು ಒಂದು ರನ್‌ ಕಡಿಮೆ ಪಡೆದು ಪೊರೆಲ್ ಹೊರನಡೆದರು.

ನಂತರ ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 34 ರನ್ ಗಳಿಸಿದರು. ಟ್ರಿಸ್ಟನ್ ಸ್ಟಬ್ಸ್ (34) ಮತ್ತು ಅಶುತೋಷ್ (15) ಅಂತಿಮ ಓವರ್‌ಗಳಲ್ಲಿ ದಿಟ್ಟ ಆಟವಾಡಿ ತಂಡದ ಮೊತ್ತವನ್ನು 188 ರನ್‌ಗಳಿಗೆ ಎತ್ತಿದರು. ರಾಜಸ್ಥಾನ್ ಪರ ಜೋಫ್ರಾ ಆರ್ಚರ್ 2 ವಿಕೆಟ್ ಪಡೆದರೆ, ಮಹೇಶ್ ತೀಕ್ಷಣ ಮತ್ತು ವನಿಂದು ಹಸರಂಗ ತಲಾ ಒಂದು ವಿಕೆಟ್ ಪಡೆದರು.

ರಾಜಸ್ಥಾನ್ ತಂಡವು ಗುರಿ ಬೆನ್ನಟ್ಟಲು ಉತ್ತಮ ಆರಂಭ ಪಡೆದಿತು. ನಾಯಕ ಸಂಜು ಸ್ಯಾಮ್ಸನ್ 31 ರನ್ ಮಾಡಿದ ಬಳಿಕ ಗಾಯಗೊಂಡು ಕ್ರೀಸ್‌ಬಿಟ್ಟು ಹೊರನಡೆದರು. ನಂತರ ರಿಯಾನ್ ಪರಾಗ್ 8 ರನ್ ಗಳಿಸಿ ಔಟಾದರು. ಯಶಸ್ವಿ ಜೈಸ್ವಾಲ್ ಮತ್ತು ನಿತೀಶ್ ರಾಣಾ ಉತ್ತಮ ಜೊತೆಯಾಟ ನಡೆಸಿ 50+ ರನ್‌ಗಳ ಭಾಗಿತ್ವ ನೀಡಿದರು.

ಯಶಸ್ವಿ 37 ಎಸೆತಗಳಲ್ಲಿ 51 ರನ್ ಗಳಿಸಿ ಔಟಾದರು. ನಿತೀಶ್ ರಾಣಾ ಕೂಡ 28 ಎಸೆತಗಳಲ್ಲಿ 51 ರನ್ ಬಾರಿಸಿದರು. ಆದರೆ ಅವರಿಬ್ಬರೂ ಔಟಾದ ನಂತರ, ರಾಜಸ್ಥಾನ್‌ನ ಗೆಲುವಿನ ಆಸೆಗಳು ಕುಸಿತ ಕಂಡವು.

ಕೊನೆಯ ಓವರ್‌ನಲ್ಲಿ 9 ರನ್ ಬೇಕಾಗಿದ್ದಾಗ ಮಿಚೆಲ್ ಸ್ಟಾರ್ಕ್ ಅತ್ಯುತ್ತಮ ಬೌಲಿಂಗ್ ಮಾಡಿದರು. ಧ್ರುವ್ ಜುರೆಲ್ (24) ಕೊನೆಯ ಎಸೆತದಲ್ಲಿ 2 ರನ್ ಓಡಲು ಪ್ರಯತ್ನಿಸಿದಾಗ ರನ್ ಔಟ್ ಆದರು. ಶಿಮ್ರಾನ್ ಹೆಟ್ಮೆಯರ್ 15 ರನ್ ಗಳಿಸಿ ಅಜೇಯರಾಗಿ ಉಳಿದರೂ ಗೆಲುವನ್ನು ತರಲಾಗಲಿಲ್ಲ. ಡೆಲ್ಲಿ ಪರ ಮಿಚೆಲ್ ಸ್ಟಾರ್ಕ್, ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (47)

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 13, 2026 - 11:35 pm
0

BeFunky collage (46)

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

by ಶ್ರೀದೇವಿ ಬಿ. ವೈ
May 13, 2026 - 11:17 pm
0

BeFunky collage (44)

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

by ಶ್ರೀದೇವಿ ಬಿ. ವೈ
May 13, 2026 - 10:43 pm
0

BeFunky collage (45)

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

by ಶ್ರೀದೇವಿ ಬಿ. ವೈ
May 13, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (38)
    RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!
    May 13, 2026 | 0
  • Untitled design 2026 05 12T121718.794
    ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ
    May 12, 2026 | 0
  • Untitled design 2026 05 12T075115.115
    IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ
    May 12, 2026 | 0
  • BeFunky collage (12)
    2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್
    May 11, 2026 | 0
  • BeFunky collage (8)
    IPL 2026 PBKS vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version